• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

      Voiceofjanata.in

      August 19, 2025
      0
      ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

      ವಿಜಯಪುರ : ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ತನ್ನ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಗ್ರಾಹಕಸ್ನೇಹಿ ಆಗುವ ಉದ್ದೇಶ ಹೊಂದಿದೆ. ಜೊತೆಗೆ ಭದ್ರತೆಯ ದೃಷ್ಟಿಯಿಂದಾಗಿ ಆಧುನಿಕ ಸೌಲಭ್ಯಗಳನ್ನು ನೀಡಲು ಶಾಖಾ ಕಛೇರಿಗಳಿಗೆ ಸ್ವಂತ ಕಟ್ಟಡ ನಿರ್ಮಾನ ಮಾಡುತ್ತಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ರಾಜಶೇಖರ ಬಿ. ಗುಡದಿನ್ನಿ ತಿಳಿಸಿದರು.
      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿರುವ ಬ್ಯಾಂಕಿನ ಶಾಖೆಯ ನೂತನ ಸ್ವಂತ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಮ್ಮ ಬ್ಯಾಂಕ್ ತನ್ನ ಗ್ರಾಹಕರಿಗೆ ತನ್ನ ಸೇವೆಯನ್ನು ಇನ್ನೂ ಗುಣಮಟ್ಟ ಹಾಗೂ ತ್ವರಿತಗತಿಯಲ್ಲಿ ನೀಡಲು ಬದ್ಧವಾಗಿದೆ. ಇದಕ್ಕಾಗಿ ಸ್ವಂತ ಕಟ್ಟಡ ನಿರ್ಮಿಸಿ ಆಧುನಿಕ ಸೌಲಭ್ಯಗಳೊಂದಿಗೆ ಗ್ರಾಹಕರಿಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ವಿವರಿಸಿದರು.

      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರೈತರು ಹಾಗೂ ರೈತೇತರ ಗ್ರಾಹಕರಿಗೆ ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದು, ಗ್ರಾಹಕರು ಈ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕ ಪ್ರಗತಿ ಸಾಧಿಸುವಂತೆ ಸಲಹೆ ನೀಡಿದರು.

      ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್.ಎ.ಢವಳಗಿ ಮಾತನಾಡಿ, ನಮ್ಮ ಬ್ಯಾಂಕ್ ಸದಾ ಗ್ರಾಹಕರ ಹಿತವನ್ನೇ ಬಯಸುತ್ತದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಸದಾ ಮುಂದಿರುವ ನಮ್ಮ ಬ್ಯಾಂಕ್ ಇದೀಗ, ಸ್ವಂತ ಕಟ್ಟಡ ನಿರ್ಮಾಣದೊಂದಿಗೆ ಇನ್ನೂ ಪರಿಣಾಮಕಾರಿ ಸೇವೆ ನೀಡಲು ಮುಂದಾಗಿದೆ ಎಂದರು.

      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಜಿ.ಬಿ.ನಿಡೋಣಿ, ಚಂದ್ರಶೇಖರ ಪಾಟೀಲ, ಹಣಮಂತ್ರಾಯಗೌಡ ಪಾಟೀಲ, ಸುರೇಶಗೌಡ ಪಾಟೀಲ, ಕಲ್ಲನಗೌಡ ಬ. ಪಾಟೀಲ, ಅರವಿಂದ ಪೂಜಾರಿ, ಬ್ಯಾಂಕಿನ್ ಅಭಿವೃದ್ಧಿ ಅಧಿಕಾರಿಗಳಾದ ಎಂ.ಜಿ.ಪಾಟೀಲ, ಸಹಕಾರಿ ಸಂಘಗಳ ವಿಶ್ರಾಂತ ಅಪರ ನಿಬಂಧಕರಾದ ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕರಾದ ಎಸ್.ಡಿ.ಪಾಟೀಲ, ಜೆ.ಬಿ.ಪಾಟೀಲ, ಎಸ್.ಬಿ.ಪಾಟೀಲ, ಎಂ.ಜಿ.ಬಿರಾದಾರ, ನೋಡಲ್ ಅಧಿಕಾರಿಗಳಾದ ಎಸ್.ಎನ್.ಪಾಟೀಲ ಸೇರಿದಂತೆ ಬ್ಯಾಂಕ್ ಸಂಯೋಜಿತ ಸಹಕಾರಿ ಸಂಘಗಳ ಅಧ್ಯಕ್ಷರು, ಸಿಇಓಗಳು, ಸಿಬ್ಬಂದಿ ಹಾಗೂ ಗ್ರಾಹಕರು ಪಾಲ್ಗೊಂಡಿದ್ದರು.
      ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಸಿ.ಎಂ.ಶೆಟಗಾರ ಸ್ವಾಗತಿಸಿದರು.

      ವಿಡಿಸಿಸಿ_ಬಿಲ್ಡಿಂಗ್

      ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ವಿಜಯಪುರ ನಗರದ ಸ್ಟೇಶನ್ ರಸ್ತೆಯ ಶಾಖೆಯ ಸ್ವಂತ ನೂತನ ಕಟ್ಟಡವನ್ನು ಬ್ಯಾಂಕಿನ ಉಪಾಧ್ಯಕ್ಷರಾದ ರಾಜಶೇಖರ ಗುಡದಿನ್ನಿ ಅವರು ಲೋಕಾರ್ಪಣೆ ಮಾಡಿದರು.

      Tags: #indi / vijayapur#Own Building for Consumer Consumer best service:#Public News#State News#Today News#Voice Of Janata#Voiceofjanata.in#ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.