• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಉ.ಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್

      Voiceofjanata.in

      May 26, 2025
      0
      ಉ.ಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್
      0
      SHARES
      86
      VIEWS
      Share on FacebookShare on TwitterShare on whatsappShare on telegramShare on Mail

      ಉತ್ತರ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆ ಸಲ್ಲುತ್ತದೆ.

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಇದೆ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯಿಂದ ನಿರಂತರವಾಗಿ ಸ್ಕಾಲರಶಿಪ್ ಪರೀಕ್ಷೆಯನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಆಕ್ಸಫರ್ಡ್ ಪಾಟೀಲ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು.

      ತಾಲ್ಲೂಕಿನ ನಾಗರಬೆಟ್ಟ ಗ್ರಾಮದ ಆಕ್ಸ್‌ಫರ್ಡ್ ಪಾಟೀಲ್ಸ್ ಕಾಲೇಜನ ಆವರಣದಲ್ಲಿ ಶನಿವಾರ ಸಂಜೆ ನಡೆದ ಪಿಯುಸಿ ನಂತರದ ದೀರ್ಘಕಾಲಿಕ ನೀಟ್ ಪ್ರವೇಶಾತಿ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇ ನಮ್ಮ ಸಂಸ್ಥೆ, ಕೋಟಿ ಮೀರಿದ ಲೇಕ್ಕದಲ್ಲಿ ವಿದ್ಯಾರ್ಥಿ ವೇತನವನ್ನು ನೀಡುವದರ ಜೊತೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಒಂದು ದಿಟ್ಟ ಹೆಜ್ಜೆಯನ್ನು ನಾವು ಮುಂದೆ ಇಟ್ಟಿದ್ದೇವೆ ಎನ್ನುವ ಹೆಮ್ಮೆ ನಮಗೆ ಇದೆ, ಪಿಯು ನಂತರ ಉತ್ತಮ ಸಾಧನೆ ಮಾಡಲು ದೀರ್ಘಕಾಲಿನ ಪ್ರವೇಶ ಪರೀಕ್ಷೆ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಒಂದು ಕೋಟಿ ರೂ ಹೆಚ್ಚು ಸ್ಕಾಲರ್ಶಿಪ್ ಕೊಡುತ್ತಾ ಬಂದಿದೆ, ಇದರಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿ ಎಂದು ನಮ್ಮ ಸಂಸ್ಥೆ ಪ್ರಾರಂಭವಾದ ಸಂದರ್ಭದಲ್ಲಿಯೇ ತೀರ್ಮಾನ ಕೈಕೊಳ್ಳಲಾಗಿದೆ ಎಂದರು.

      ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು
      ಪರೀಕ್ಷೆಯಲ್ಲಿ ಮೊದಲ 20 ಸ್ಥಾನ ಪಡೆದ ಸಮರ್ಥ ಸೋನವಾಲ್ಕರ, ಭೀಮನಗೌಡ ಚೌಧರಿ,ಚೈತನ್ಯ ಜೈನಾಪೂರ, ಮಂಜುನಾಥ ಕರಜಗಿ,ಸ್ಪೂರ್ತಿ,ಸಂಜಯಕುಮಾರ ಸಿ.,ಸ್ಪೂರ್ತಿ ಮುಧೋಳ,ಆದರ್ಶ ಬಿರಾದಾರ, ಪೂನಮ್ ರಾಠೋಡ, ತನುಜಾ.ಮಂಜುನಾಥ ಕಾಖಂಡಕಿ, ಬಸವರಾಜ ರಾಠೋಡ, ಮನೋಜ ಚಾಕೋಟಿ,ಪವಿತ್ರಾ ಬಡಕಣ್ಣವರ,ಅನಿಲ ಕದಂ, ಶ್ರೀಗೌರಿ, ಮಲ್ಲಿಕಾರ್ಜುನ ಗುಬ್ಬೇವಾಡ, ಸುಶ್ಮಿತಾ ಬಿದರಿ, ಪ್ರಭಾವತಿ ಸರಕಾರ, ಸುಪ್ರಿಯಾ ಮ್ಯಾಗೇರಿ ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಗೆ ಒಟ್ಟು 500 ಪರೀಕ್ಷೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

      ನಡೆದ ಪರೀಕ್ಷೆಯಲ್ಲಿ 1-20 ನೇ ಸ್ಥಾನ ಪಡೆದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ವಸತಿಯೊಂದಿಗೆ ಒಂದು ವರ್ಷದ ಶಿಕ್ಷಣ ಉಚಿತವಾಗಿ ನೀಡಲಾಗುತ್ತದೆ. 20 -40 ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತವಾಗಿ ಶಿಕ್ಷಣವನ್ನು ನೀಡುತ್ತವೆ ಎಂದು ಸಂಸ್ಥೆಯಿಂದ ಘೋಷಿಸಲಾಯಿತು.

      ಈ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷ ಎಂ ಎಸ್ ಪಾಟೀಲ, ದರ್ಶನಗೌಡ ಪಾಟೀಲ, ಪ್ರೋ ನಾಗೇಶ ಬಿರಾದಾರ, ಪ್ರೌಢಶಾಲಾ ಮುಖ್ಯಗುರು ಇಸ್ಮಾಯಿಲ್ ಮನಿಯಾರ, ಮಂಜುನಾಥ ಮಂಕಣಿ, ರಾಜಶೇಖರ ಹಿರೇಮಠ, ಮಂಜುನಾಥ ಮಂಕಣಿ,ಆನಂದ ನಾವಿ,ಸಂದೀಪ್ ಘೋರ್ಪಡೆ,ಮಹಾಂತೇಶ ಬಿರಾದಾರ, ಸೇರಿದಂತೆ ಉಪಸ್ಥಿತರಿದ್ದರು.

      Tags: #indi / vijayapur#Oxford Patil#Public News#Today News#Voice Of Janata#Voiceofjanata.in#ಉತ್ತರ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್who has given the most medical seats in North Karnataka
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      December 16, 2025
      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      December 14, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.