• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಚಿತ್ರಕಲಾ ಶಿಕ್ಷಕ ಬಸವರಾಜನಿಗೆ ಚಿತ್ರಕಲಾ ಕ್ಷೇತ್ರದಲ್ಲಿ  ಅತ್ಯುತ್ತಮ  ಶಿಕ್ಷಕ ಪ್ರಶಸ್ತಿ ಪ್ರಧಾನ.

      Voiceofjanata.in

      July 25, 2025
      0
      ಚಿತ್ರಕಲಾ ಶಿಕ್ಷಕ ಬಸವರಾಜನಿಗೆ ಚಿತ್ರಕಲಾ ಕ್ಷೇತ್ರದಲ್ಲಿ  ಅತ್ಯುತ್ತಮ  ಶಿಕ್ಷಕ ಪ್ರಶಸ್ತಿ ಪ್ರಧಾನ.
      0
      SHARES
      119
      VIEWS
      Share on FacebookShare on TwitterShare on whatsappShare on telegramShare on Mail

      ಚಿತ್ರಕಲಾ ಶಿಕ್ಷಕ ಬಸವರಾಜನಿಗೆ ಚಿತ್ರಕಲಾ ಕ್ಷೇತ್ರದಲ್ಲಿ  ಅತ್ಯುತ್ತಮ  ಶಿಕ್ಷಕ ಪ್ರಶಸ್ತಿ ಪ್ರಧಾನ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಭಾರತೀಯ  ಶಿಕ್ಷಣ ಮಂಡಲ‌, ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲೆ ಯವರು ಏರ್ಪಡಿಸಿದ ಗುರು ನಮನ 2025 ಕಾರ್ಯಕ್ರಮದಲ್ಲಿ  ಭಾರತೀಯ  ಶಿಕ್ಷಣ ಮಂಡಲ‌ ಅಧ್ಯಕ್ಷರಾದ ಶ್ರೀ ಬಿ.ಎಸ್.ಬಾಪಗೊಂಡ ಜಿಲ್ಲಾ  ಕಾರ್ಯದರ್ಶಿಯಾದ  ಮಲ್ಲಿಕಾರ್ಜುನ.ಬಿ.ಗುಡ್ಡದ ಹಾಗೂ ಭಾರತೀಯ  ಶಿಕ್ಷಣ ಮಂಡಲ‌, ದವರು ಹಾಗೂ ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ರಾದ  ಬಸಯ್ಯ ಹಿರೇಮಠ ,  ಎಚ್.ವೆಂಕಟೇಶ,  ಬಸವರಾಜ ಕೌಲಗಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಅದ್ಯಕ್ಷ ಹಾಗೂ ಭಾರತೀಯ  ಶಿಕ್ಷಣ ಮಂಡಲ‌ ಉಪಾಧ್ಯಕ್ಷ ಹಾಗೂ  ಸುರೇಶ ಕುಲಕರ್ಣಿ ಖ್ಯಾತ ಶಿಕ್ಷಣ ತಜ್ಞರು, ದಾರವಾಡ ಇನ್ನೂ ಹಲವಾರು ಗಣ್ಯಾತೀತ ಗಣ್ಯರ ಸಮ್ಮುಖದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ಲ ಗ್ರಾಮದ ಚಿತ್ರಕಲಾವಿದರು ಮತ್ತು ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧೀನದಲ್ಲಿ ನಡೆಯುವ ಸಂಗನಬಸವ ಶಿಶುನಿಕೇತನ   (ಸಿ.ಬಿ.ಎಸ್.ಇ)  ಶಾಲೆಯ ಚಿತ್ರಕಲಾ ಶಿಕ್ಷಕರಾದ  ಬಸವರಾಜ ಹಣಮಪ್ಪ ಹಡಪದ ರವರು ಚಿತ್ರಕಲಾ ಕ್ಷೇತ್ರದಲ್ಲಿ ಹಲವಾರು ಗುಂಪು ಚಿತ್ರಕಲಾ ಪ್ರದರ್ಶನ, ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ, ಹಲವಾರು   ಕಲಾಕೃತಿಗಳಿಗೆ  ನಗದು ಬಹುಮಾನ, ಹಲವಾರು ಕಲಾಕೃತಿಗಳಿಗೆ ಅತ್ಯುತ್ತಮ ಕಲಾಕೃತಿ ಪ್ರಶಸ್ತಿಗಳು ಮತ್ತು ಹಲವಾರು ಕಲಾ ಶಿಬಿರಗಳು ಹಾಗೂ  2023-24 ರಲ್ಲಿ ಜ್ಞಾನಾಂಜನ ಶಿಕ್ಷಣ ಸಂಸ್ಥೆ ಕೋರವಾರ ಇವರ ಸಂಸ್ಥೆಯಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಬರೆದ ಚಿತ್ರಕಲಾವಿದ ಮತ್ತು ಹಲವಾರು  ರಾಷ್ಟ್ರೀಯ ಪ್ರಶಸ್ತಿಗಳು ಮತ್ತು ಹಲವಾರು ರಾಜ್ಯ ಪ್ರಶಸ್ತಿಗಳು ಹಾಗೂ ಚಿತ್ರಕಲಾ ಭೂಷಣ ಪ್ರಶಸ್ತಿ ಹೀಗೆ ನನ್ನ ಚಿಕ್ಕ ಸಾಧನೆಯನ್ನು ಗುರುತಿಸಿ  ಕೆಂಗಲ್ ಹಣಮಂತ್ರಾಯ ರಂಗ ಮಂದಿರದಲ್ಲಿ  ಚಿತ್ರಕಲಾ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಯಾದ ಬಸವರಾಜನಿಗೆ   ಪೂಜ್ಯರು,ಭಾರತೀಯ ಶಿಕ್ಷಣ ಮಂಡಲ, ಆಡಳಿತಾದಿಕಾರಿಗಳು ಹಾಗೂ ಗಣ್ಯಾತೀತ ಗಣ್ಯರ ಸಮ್ಮುಖದಲ್ಲಿ ಶ್ರೀಯುತರಿಗೆ ಅತ್ಯುತ್ತಮ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು
      ಈ ಪ್ರಶಸ್ತಿ ಪಡೆದಿದ್ದಕ್ಕೆ  ಶ್ರೀ ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ರು,  ಶಾಲೆಯ ನಾಮಿನಿ ಚೇರ್ಮನ್ ರಾದ ಶ್ರೀ ಎಸ್.ಎಚ್.ನಾಡಗೌಡ ರವರು ಶಾಲೆಯ  ಆಡಳಿತಾದಿಕಾರಿಗಳು ಹಾಗೂ ಪ್ರಾಚಾರ್ಯರಾದ ಶ್ರೀಮತಿ ವಿಜಯಲಕ್ಷ್ಮೀ ರಾ ಪಟ್ಟೇದ,ಹಾಗೂ ಉಪ ಪ್ರಾಚಾರ್ಯರು ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತ ಪಡಿಸಿದರು.
      Tags: #indi / vijayapur#Painting teacher Basavaraja is the Best Teacher Award in the field of painting.#Public News#Today News#Voice Of Janata#Voiceofjanata.in#ಚಿತ್ರಕಲಾ ಶಿಕ್ಷಕ ಬಸವರಾಜನಿಗೆ ಚಿತ್ರಕಲಾ ಕ್ಷೇತ್ರದಲ್ಲಿ  ಅತ್ಯುತ್ತಮ  ಶಿಕ್ಷಕ ಪ್ರಶಸ್ತಿ ಪ್ರಧಾನ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.