• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC Cricket World Cup 2023 : ಇಂದು ಪಾಕಿಸ್ತಾನ ವಿರುದ್ಧ ಆಫ್ರಿಕಾ ಸೆಣಸಾಟ..!

      Voice Of Janata News Desk

      October 27, 2023
      0
      ICC Cricket World Cup 2023 : ಇಂದು ಪಾಕಿಸ್ತಾನ ವಿರುದ್ಧ ಆಫ್ರಿಕಾ ಸೆಣಸಾಟ..!
      0
      SHARES
      302
      VIEWS
      Share on FacebookShare on TwitterShare on whatsappShare on telegramShare on Mail

      ICC Cricket World Cup 2023 : ಪಾಕಿಸ್ತಾನ ವಿರುದ್ಧ ಆಫ್ರಿಕಾ ಸೆಣಸಾಟ..!

      Pakistan vs South Africa, ICC Cricket World Cup 2023

      Voice Of Janata News Desk : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 26ನೇ ಪಂದ್ಯದಲ್ಲಿ ಸೌತ್​ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಟ ನಡೆಸಲಿವೆ.ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು‌ ಮತ್ತೊಂದು ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷಿಸಲಾಗಿದೆ. ಪ್ರಚಂಡ‌ ಬ್ಯಾಟಿಂಗ್ ಫಾರ್ಮ್​​ನಲ್ಲಿರುವ ದಕ್ಷಿಣ ಆಫ್ರಿಕಾ ಮತ್ತು ಹ್ಯಾಟ್ರಿಕ್ ಸೋಲಿಗೆ ಶರಣಾಗಿರುವ ಪಾಕಿಸ್ತಾನ ತಂಡಗಳು ಟೂರ್ನಿಯ 26ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.‌ ಉಭಯ ತಂಡಗಳ ರಣರೋಚಕ ಕಾದಾಟಕ್ಕೆ ಚೆನ್ನೈನ ಎಂಎ ಚಿದಂಬರಂ ಮೈದಾನವು ವೇದಿಕೆ ಕಲ್ಪಿಸಲಿದೆ. ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧದ ಪಂದ್ಯ ಶುಕ್ರವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

      ಪಾಕಿಸ್ತಾನ ಸಂಭಾವ್ಯ ತಂಡ

      ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್/ಫಖರ್ ಜಮಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಉಸಾಮಾ ಮಿರ್, ಶಾಹೀನ್ ಅಫ್ರಿದಿ, ಹಸನ್ ಅಲಿ, ಹ್ಯಾರಿಸ್ ರೌಫ್/ಮೊಹಮ್ಮದ್ ವಾಸಿಂ ಜೂನಿಯರ್.

      ದಕ್ಷಿಣ ಆಫ್ರಿಕಾ ಸಂಭಾವ್ಯ ತಂಡ

      ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್​), ಟೆಂಬಾ ಬವುಮಾ (ನಾಯಕ), ವ್ಯಾನ್ ಡೆರ್ ಡುಸೆನ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲಿಜಾಡ್ ವಿಲಿಯಮ್ಸ್/ತಬ್ರೈಜ್ ಶಂಸಿ.

      Tags: #Cricket world cup 2023#ICC Cricket World Cup 2023 : ಪಾಕಿಸ್ತಾನ ವಿರುದ್ಧ ಆಫ್ರಿಕಾ ಸೆಣಸಾಟ..!#ICC ODI World CUP#India#Pakistan Vs South africa#VOICE OF JANATA (VOJ-VOJ)#Voice Of Janata Desk News#ಕ್ರಿಕೇಟ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

      May 10, 2026
      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      May 5, 2026
      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ  ಬ್ರಷ್ಟಾಚಾರ ತಾಂಡವ..!

      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ ಬ್ರಷ್ಟಾಚಾರ ತಾಂಡವ..!

      May 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.