• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಬಡವರಿಗೆ ಮುಟ್ಟಬೇಕು: ಶಿವಶಂಕರಗೌಡ ಹಿರೇಗೌಡರ 

      Voiceofjanata.in

      January 2, 2026
      0
      ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಬಡವರಿಗೆ ಮುಟ್ಟಬೇಕು: ಶಿವಶಂಕರಗೌಡ ಹಿರೇಗೌಡರ 
      0
      SHARES
      145
      VIEWS
      Share on FacebookShare on TwitterShare on whatsappShare on telegramShare on Mail

      ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಬಡವರಿಗೆ ಮುಟ್ಟಬೇಕು: ಶಿವಶಂಕರಗೌಡ ಹಿರೇಗೌಡರ 

      ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಅಧಿಕಾರಿ ಜೊತೆಗೆ ಸಭೆ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ನಮ್ಮ ಸಿದ್ದರಾಮಯ್ಯ ಸರಕಾರ ಪಂಚ ಗ್ಯಾರಂಟಿ ಯೋಜನೆಗಳಾದ  ಶಕ್ತಿ, ಗ್ರಹಲಕ್ಷ್ಮಿ,ಗ್ರಹ ಜ್ಯೋತಿ ಯುವ ನಿಧಿಗಳು ಪ್ರತಿ ಕುಟುಂಬಕ್ಕೆ ಯೋಜನೆಗಳನ್ನು ತಲುಪಲು ನಮ್ಮ ಸರಕಾರ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ಯಾರಂಟಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ ಹೇಳಿದರು.
      ಇಲ್ಲಿನ ತಾಲ್ಲೂಕು ಪಂಚಾಯತ  ಸಮುದಾಯದ ಭವನದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಸಮಿತಿ ಸಭೆ ಶುಕ್ರವಾರ ನಡೆಯಿತು.
      ಈ ಸಭೆಯಲ್ಲಿ ಅವರು ಮಾತನಾಡಿ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಬಡವರಿಗೆ ಮುಟ್ಟಬೇಕು.ಗ್ರಹ ಲಕ್ಷ್ಮಿ ಯೋಜನೆ ಮನೆ ಯಜಮಾನಿ ಮರಣ ಹೊಂದಿದರೆ ಕುಟುಂಬಕ್ಕೆ ಸೊಸೆಗೆ  ಖಾತೆ ಹಣ ಹಾಕಬೇಕು.
      ಎಸ್ ಸಿ ಪಿ ಟಿಎಸ್ ಅನುದಾನ ವಿವಿಧ ಗ್ರಾಮಗಳಿಗ ನಿವಾಸಿಗಳು ಸಾರ್ವಜನಿಕರಿಗೆ  ಕಂಬಗಳನ್ನು ಹಾಕಿ ವಿದ್ಯುತ್  ಜೋಡಣೆ ಮಾಡಬೇಕು. ಪಂಚ ಗ್ಯಾರಂಟಿ ಯೋಜನೆ ಇಲಾಖೆ ಅಧಿಕಾರಿಗಳು ಗ್ರಹಲಕ್ಮಿ,ಗ್ರಹ ಜ್ಯೋತಿ,ಶಕ್ತಿ,ಯುವನಿಧಿ,  ಪಡಿತರ ನ್ಯಾಯಬೆಲೆ ಅಂಗಡಿಗಳ ಮುಂದೆ ಎಲ್ಲಾ ಯೋಜನೆ ಗಳು ಕಡ್ಡಾಯವಾಗಿ ನಾಮಪಲಕಗಳು ಹಾಕಬೇಕು ಗ್ಯಾರಂಟಿ ಯೋಜನೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
      ಪಂಚ ಗ್ಯಾರಂಟಿ ಯೋಜನೆ ತಾಲ್ಲೂಕು ಉಪಾಧ್ಯಕ್ಷ ಲಕ್ಷಣ ಚವ್ಹಾಣ ಅವರು ಮಾತನಾಡಿ ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ, ನಗರ ಪ್ರದೇಶದ ಬಸ್ ಸೇವೆಗಳು ತೊಂದರೆಯಾಗದಂತೆ, ಸವದತ್ತಿ ಎಲ್ಲಮ್ಮದೇವಿ ದೇವಸ್ಥಾನ ದರ್ಶನ ಹೋಗುವ ಪ್ರಯಾಣಿಕರ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲುಬೇಕು ಡಿಪೋ ಮ್ಯಾನೇಜರ್ ಅಶೋಕ ಬೋವಿ ಅವರಿಗೆ ಸಭೆಯಲ್ಲಿ  ಹೇಳಿದರು.
      ಈ ಸಂದರ್ಭದಲ್ಲಿ  ತಾಪಂ ಸಹಾಯಕ ಲೆಕ್ಕಾಧಿಕಾರಿ ವಿರೇಶ ಹುಗಾರ,ಡಿಪೋ ಮ್ಯಾನೇಜರ್ ಅಶೋಕ ಬೋವಿ, ಹಸ್ಕಾಂ ಅಧಿಕಾರಿ ಅರ್ ಎಸ್ ಹಾದಿಮನಿ, ಸಿಡಿಪಿಒ ಶಿವಮೂರ್ತಿ ಕುಂಬಾರ,ತಾಪಂ ಗ್ಯಾರಂಟಿ ವಿಶೇಷ ನಿರ್ವಾಹಕ ಬಾಬು ಪೋತೆಗೋಳ, ಪಂಚ  ಗ್ಯಾರಂಟಿ ಯೋಜನೆಳ ಅನುಷ್ಠಾನ ಸಮಿತಿ ಸದಸ್ಯರಾದ ಸರಸ್ವತಿ ಪೀರಾಪೂರ,ಹಣಮಂತ ಕುರಿ, ಸಂಗಪ್ಪ ಮೇಲಿನಮನಿ, ಸಂಗಮೇಶ ಚಲವಾದಿ(ನೆಬಗೇರಿ),
      ಬಸವರಾಜ ಚಿನಿವಾರ,ರಾಮಣ್ಣ ರಾಜನಾಳ, ಸುಜಾತಾ ಸಿಂದೆ, ಬುಡ್ಡಸಾಬ ಚಪ್ಪರಬಂದ, ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Pancha Gyaranti schem#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ಬಡವರಿಗೆ ಮುಟ್ಟಬೇಕು: ಶಿವಶಂಕರಗೌಡ ಹಿರೇಗೌಡರ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.