ಲಿಂಗಸೂಗೂರು: ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ (ರಿ) ಬೆಂಗಳೂರು, ಜಿಲ್ಲಾ ಶಾಖೆ ರಾಯಚೂರು ವತಿಯಿಂದ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಪರಶುರಾಮ ಭಜಂತ್ರಿ ಅವರನ್ನು ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಲಿಂಗಸುಗೂರು ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.
ತಾವು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ, ಶೋಷಿತರ ಏಳಿಗೆಗಾಗಿ ಶ್ರಮಿಸಬೇಕು. ಅಲ್ಲದೆ ಜವಾಬ್ದಾರಿಯನ್ನು ವಹಿಸಿಕೊಂಡು ಕಾರ್ಯಪ್ರವೃತ್ತರಾಗಿ ಸಂಘಟನೆಯನ್ನು ಬಲಪಡಿಸಬೇಕೆಂದು ಆದೇಶಿಸಿಲಾಗಿದೆ.
ಅನಿಸಿಕೆ: ನಾನು ಬೀದಿ ಬದಿ ವ್ಯಾಪಾರಿಗಳ ಕೆಲಸ ಕಾರ್ಯಗಳನ್ನು ಪ್ರಾಮಾಣಿಕತೆಯಿಂದ ಮಾಡುತ್ತೇನೆ. ಪ್ರತಿಯೊಬ್ಬರ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತೇನೆ. ನಾನು ಕೇವಲ ಅಧಿಕಾರಕ್ಕಾಗಿ ಅಧ್ಯಕ್ಷನಾಗಿಲ್ಲ. ಬೀದಿ ಬದಿ ವ್ಯಾಪಾರಸ್ಥರ ಪ್ರತಿಯೊಂದು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ.
ಬೀದಿ ಬದಿ ವ್ಯಾಪಾರಿ ಸಂಘಟನೆಗಳ ತಾಲೂಕಾಧ್ಯಕ್ಷ ಪರಶುರಾಮ ಭಜಂತ್ರಿ. 9632696191