• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      Voiceofjanata.in

      April 16, 2026
      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ
      0
      SHARES
      194
      VIEWS
      Share on FacebookShare on TwitterShare on whatsappShare on telegramShare on Mail

      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      ಇಂಡಿ : ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಕೇಂದ್ರ ಸರಕಾರ ಹಮ್ಮಿಕೊಂಡಿರುವ ಜನಗಣತಿಯಲ್ಲಿ ಎಲ್ಲರೂ ಪಾಲ್ಗೊಂಡು ಸರಕಾರಕ್ಕೆ ಸರಿಯಾದ ಮಾಹಿತಿ ಕೊಡುವುದು ಅವಶ್ಯಕತೆಯಾಗಿದೆ ಎಂದು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ತಾಲ್ಲೂಕು ಅಧ್ಯಕ್ಷ ರೇವಣ್ಣ ಹತ್ತಳ್ಳಿ ತಿಳಿಸಿದ್ದಾರೆ.

      ಇಂಡಿ‌ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದವರು, ಕೇಂದ್ರ ಸರಕಾರ ಪ್ರತಿ 10 ವರ್ಷಕೊಮ್ಮೆ ಜನಗಣತಿ ಮಾಡುತ್ತಿದೆ. ಜನಗಣತಿಯ ಉದ್ದೇಶ ಮತ್ತು ಗುರಿ ನೋಡುವುದಾದರೆ ಸರಕಾರ ಕೈಗೊಂಡರುವ ಕಾರ್ಯಕ್ರಮಗಳು ಯೋಜನೆಗಳು ಎನಾಗುತ್ತಿವೆ. ಆ ಯೋಜನೆಗಳು ಜನರಿಗೆ ಎಷ್ಟು ಲಾಭ ಮತ್ತು ಹಾನಿ ಬಗ್ಗೆ ಅಭಿಪ್ರಾಯ ತಿಳಿದುಕೊಳ್ಳಲು ಸಹಕಾರವಾಗುತ್ತೆದೆ. ದೇಶದ ಜನರ ಪರಿಸ್ಥಿತಿ ಯಾವ ಹಂತದಲ್ಲಿದೆ, ಎಷ್ಟು ಬದಲಾವಣೆಯಾಗಿದೆ.ಯಾವ ಯಾವ ಸಮುದಾಯ, ಸಮಾಜಕ್ಕೆ ಇನ್ನೂ ಏನು ಏನು ನ್ಯಾಯಸಿಗಬೇಕಾಗಿದೆ. ಮೂಲಭೂತ ಸೌಲಭ್ಯ ಮತ್ತು ಸೌಕರ್ಯಗಳ ಬಗ್ಗೆ ವಸ್ತು ಸ್ಥಿತಿ ತಿಳಿದುಕೊಳ್ಳಲು ಈ ಜನಗಣತಿ ಸಹಾಯ ಮಾಡುತ್ತಿದೆ ಎಂದು ಹೇಳಿದರು.

      ಇನ್ನೂ ನಮ್ಮ ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಜೊತೆಯಲ್ಲಿ ಹಲವಾರು ‌ಕ್ಷೇತ್ರದಲ್ಲಿ ರಂಗದಲ್ಲಿ ನಮ್ಮ ಸಮಾಜ ಕಾಣಿಸಿಕೊಳ್ಳಬೇಕಾದರೆ ಜನಗಣತಿಯಲ್ಲಿ ಪಾಲ್ಗೊಂಡು ಸರಕಾರಕ್ಕೆ ನಮ್ಮ ಬಗ್ಗೆ ಸಂಪೂರ್ಣ ಮಾಹಿತಿ ಕೊಡಬೇಕಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಎಲ್ಲವೂ ನಿರ್ಧಾರವಾಗುತ್ತಿದೆ. ಹಾಗಾಗಿ ನಮ್ಮ ಸಮಾಜದ ಭವಿಷ್ಯಕ್ಕಾಗಿ ಯಾರು ಒಬ್ಬರು ಹೊರಗೆ ಉಳಿಯದಂತೆ ಜನಗಣತಿಯಲ್ಲಿ ಪಾಲ್ಗೊಂಡು ಸರಕಾರಕ್ಕೆ ಸರಿಯಾದ ಮಾಹಿತಿ ಕೊಡಬೇಕು ಎಂದು ತಳವಾರ ಸಮಾಜದ ಜನರಲ್ಲಿ ವಿನಂತಿ ಮಾಡಿಕೊಳ್ಳುತ್ತೆನೆ ಎಂದು ಹೇಳಿದರು.

      Tags: #indi / vijayapur#Participate in census for better future of Talwar society..! Revanna#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.