• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಚುನಾವಣೆ ಬಂದಾಗ ಮಾತ್ರ ಪಕ್ಷ..! ಶಾಸಕ ಅಶೋಕ ಮನಗೂಳಿ

      Voiceofjanata.in

      October 4, 2024
      0
      ಚುನಾವಣೆ ಬಂದಾಗ ಮಾತ್ರ ಪಕ್ಷ..! ಶಾಸಕ ಅಶೋಕ ಮನಗೂಳಿ
      0
      SHARES
      173
      VIEWS
      Share on FacebookShare on TwitterShare on whatsappShare on telegramShare on Mail

      ಚುನಾವಣೆ ಬಂದಾಗ ಮಾತ್ರ ಪಕ್ಷ..! ಶಾಸಕ ಅಶೋಕ ಮನಗೂಳಿ

      ಇಂಡಿ :  ಚುನಾವಣೆ ಬಂದಾಗ ಮಾತ್ರ ಪಕ್ಷ, ಪಂಗಡ ಎನ್ನಬೇಕು. ಉಳಿದೆಲ್ಲ ದಿನಗಳಲ್ಲಿ ಜನರ ಏಳಿಗೆಗೋಸ್ಕರ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.
      ತಾಲ್ಲೂಕಿನ ಸುರಗಿಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿ ಸಮುದಾಯ ಭವನ ನೀರ್ಮಾಣ ಕಾಮಗಾರಿ ಮತ್ತು ೨೦೨೨-೨೩ನೇ ಸಾಲಿನ ಜಲಜೀವನ ಮಿಷನ ಯೋಜನೆ ಅಡಿಯಲ್ಲಿ  ಮನೆ ಮನೆಗೆ ನಳ ಸಂಪರ್ಕ ಯೋಜನೆ ಕಾಮಗಾರಿಗೆ ಭೂಮಿ ಪೂಜಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿ ಸಮುದಾಯ ಭವನ ರೂ೨೫ ಲಕ್ಷ ಮತ್ತು ಮನೆ ಮನೆಗೆ ನಳ ಸಂಪರ್ಕ ಯೋಜನೆ ಕಾಮಗಾರಿಗೆ ರೂ ೧೮೬.೪೩  ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದೇನೆ ಮತ್ತು ಈ ಗ್ರಾಮದಲ್ಲಿ ಹಲವಾರು ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ ನೀಡುತ್ತೆನೆ. ಈ ಗ್ರಾಮದ ಅಭಿವೃದ್ಧಿ ಜವಾಬ್ದಾರಿ ನನ್ನ ತಲೆ ಮೇಲಿದೆ. ಅಭಿವೃದ್ಧಿ ವಿಷಯದಲ್ಲಿ  ಯಾರೂ ಪೂರ್ವಾಗ್ರಹ ಪೀಡಿತರಾಗಬಾರದು. ನಾವೆಲ್ಲರೂ ಜನರ ಸೇವಕರು ಅನ್ನೋದನ್ನ ಅರಿತುಕೊಳ್ಳಬೇಕು. ಸಂದರ್ಭ ಬಂದಾಗ ಮಾನವೀಯತೆ ದೃಷ್ಟಯಿಂದ ನಾವೆಲ್ಲ ಒಂದಗಿ ಕೆಲಸ ಮಾಡಬೇಕು. ಇಲ್ಲಿ ಪರಸ್ಪರ ಒಬ್ಬರಿಗೊಬ್ಬರು ಸಹಕಾರ ನೀಡಿ ಕೆಲಸ ಮಾಡಬೇಕಾಗುತ್ತದೆ. ಪರ, ವಿರೋಧ ಎನ್ನದೆ ಎಲ್ಲರೂ ಸೇರಿ ಅಭಿವೃದ್ಧಿ ಕೆಲಸ ಮಾಡೋಣ ಎಂದರು. ಶಾಸಕನಾದ ಕೆಲೇ ತಿಂಗಳಲ್ಲಿ ಸಾಕಷ್ಟು ಸವಾಲು ಎದುರಿಸಿ ನನ್ನ ಮತ ಕ್ಷೇತ್ರಕ್ಕೆ ನೂರಾರು ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದು ಸಾಧನೆ. ಇನ್ನೂ ಹೆಚ್ಚು ಸಾಧನೆ ಮಾಡಿ ತೋರಿಸಬೇಕಿದೆ.
      ಚನ್ನಮಲಯ್ಯ ಹಿರೇಮಠ, ಪಂಚಯ್ಯ ಹಿರೇಮಠ, ಕಾಂತನಗೌಡ ಪಾಟೀಲ, ಶಂಕರ ಹಿರೋಳಿ, ಸಿದ್ದಾರಾಮ ಅಗಟಗಿ, ಕಾಸು ಬಾಸಗಿ, ಸಿದ್ದರಾಮ ಪವಾರ, ಅಶೋಕ ಬಾಸಗಿ, ರಮೇಶ ಬಾಸಗಿ, ಷಣ್ಮಖ ದುರ್ಗದ, ಗೋಪಾಲ ಜಾಧವ ಉಪಸ್ಥಿತರಿದ್ದರು.
      ತಾಂಬಾ ಸಮೀಪದ ಸುರಗಿಹಳ್ಳಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಸಮುದಾಯ ಭವನ ನೀರ್ಮಾಣ ಕಾಮಗಾರಿಗೆ ಭೂಮಿ ಪೂಜಾ ನೆರವೇರಿಸಿ ಸಿಂದಗಿ ಶಾಸಕ ಅಶೋಕ ಮನಗೂಳಿ ಅರಿಗೆ ಕೆ.ಆರ್.ಐ.ಡಿ.ಎಲ್ ಅಧಿಕಾರಿ ಪುಂಡಲಿಕ ಹೂಗರ ಸನ್ಮಾನ ಸುತ್ತಿರುವುದು.
      Tags: #indi / vijayapur#MLA managuli#Party only when election comes..! MLA Ashoka Managuli#Public News#Voiceofjanata.in#ಚುನಾವಣೆ ಬಂದಾಗ ಮಾತ್ರ ಪಕ್ಷ..! ಶಾಸಕ ಅಶೋಕ ಮನಗೂಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.