• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿ -ನಾರಾಯಣಪ್ಪ ಕುರುಬರ

      Voiceofjanata.in

      January 14, 2026
      0
      ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿ -ನಾರಾಯಣಪ್ಪ ಕುರುಬರ
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿ
      -ನಾರಾಯಣಪ್ಪ ಕುರುಬರ

      ವಿಜಯಪುರ,ಜ.13 : ಜಿಲ್ಲಾ ಕೇಂದ್ರ ಬಸ್ ನಿಲ್ದಾಣ ಹಾಗೂ ಸ್ಯಾಟಲೈಟ್ ಬಸ್ ನಿಲ್ದಾಣ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವ್ಯಾಪ್ತಿಗೆ ಒಟ್ಟು 26 ಬಸ್ ನಿಲ್ದಾಣಗಳು ಒಳಪಡುತ್ತಿವೆ.ವಿಭಾಗದ ಬಸ್ ನಿಲ್ದಾಣಗಳ ಸ್ವಚ್ಚತೆ ಹಾಗೂ ನಿಲ್ದಾಣದಲ್ಲಿ ಕುಡಿಯುವ ನೀರು, ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಕ್ರಮ ತೆಗದುಕೊಳ್ಳಲಾಗಿದ್ದು,ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಮನವಿ ಮಾಡಿದ್ದಾರೆ.
      ಈ ಕುರಿತು ಪ್ರಕಟಣೆ ನೀಡಿರುವ ಅವರು,ಎಲ್ಲ ಬಸ್ ನಿಲ್ದಾಣಗಳ ಸ್ವಚ್ಛತೆ ಹಾಗೂ ಪ್ರಯಾಣಿಕ ಸ್ನೇಹಿ ಶೌಚಾಲಯ ನಿರ್ವಹಣೆಗಾಗಿ ಕಾರ್ಮಿಕ ಇಲಾಖೆಯಡಿ ನೋಂದಾಯಿತ ಗುತ್ತಿಗೆದಾರರಿಗೆ ಇ-ಟೆಂಡರ್ ಮೂಲಕ ಆಯ್ಕೆಮಾಡಿ ಪರವಾನಿಗೆ ನೀಡಲಾಗಿದೆ.ಪರವಾನಿಗೆದಾರರು ಪ್ರತಿನಿತ್ಯ ಬಸ್ ನಿಲ್ದಾಣ ಸ್ವಚ್ಚಗೊಳಿಸಿರುವುದನ್ನು ಪರಿಶೀಲಿಸಲು ಬಸ್ ನಿಲ್ದಾಣಗಳ ಸ್ವಚ್ಚತೆ ವಿಜಯಪುರ ವಿಭಾಗ ಎಂಬ ವಾಟ್ಸ್-ಅಪ್ ಗ್ರೂಪ್ ರಚಿಸಿಕೊಂಡು ಅಲ್ಲಿ ಪ್ರತಿ ದಿನ ಮೂರು ಬಾರಿ ಬಸ್ ನಿಲ್ದಾಣ ಸ್ವಚ್ಚಗೊಳಿಸಿರುವ ಕುರಿತಾಗಿ ಜಿ.ಪಿ.ಎಸ್ ಫೋಟೊ ಅಪ್Àಲೋಡ್ ಮಾಡಲು ಸಿಬ್ಬಂದಿಗಳಿಗೆ ಸೂಚಿಸಲಾಗಿದೆ.ಸೂಚನೆಯಂತೆ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಸ್ವಚ್ಚತಾ ಕಾರ್ಮಿಕ ಸಿಬ್ಬಂದಿ ಪ್ರತಿದಿನ ಅಪ್‌ಲೋಡ್ ಮಾಡಿದ ಫೋಟೊಗಳನ್ನು ಪರಿಶೀಲಿಸಿ ಬಸ್ ನಿಲ್ದಾಣಗಳನ್ನು ಸ್ವಚ್ಚವಾಗಿಡಲು ಕ್ರಮ ವಹಿಸಲಾಗುತ್ತಿದೆ.
      ಅದರಂತೆ,ಕೇAದ್ರ ಬಸ್ ನಿಲ್ದಾಣವನ್ನು ಸ್ವಚ್ಚವಾಗಿರಿಸುವಲ್ಲಿ ಬಹಳಷ್ಟು ಕ್ರಮ ತೆಗೆದುಕೊಳ್ಳಲಾಗುತ್ತಿದೆ.

      ಕೇಂದ್ರ ಬಸ್ ನಿಲ್ದಾಣವು ಜಿಲ್ಲಾ ಬಸ್ ನಿಲ್ದಾಣವಾಗಿದ್ದು, ನಗರ ಸಾರಿಗೆ,ಜಿಲ್ಲೆಯ ಗ್ರಾಮ,ತಾಲೂಕು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಇಲ್ಲಿಂದ ಬಸ್ ಸಾರಿಗೆ ಸಂಚಾರವಿರುವುದರಿAದ ಅತಿ ಹೆಚ್ಚು ಪ್ರಯಾಣಿಕರಿಂದ ಕೂಡಿರುತ್ತದೆ. ಪ್ರಯಾಣಿಕರು ಬಸ್ ನಿಲ್ದಾಣವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಪ್ರಚಾರ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ. ಬಸ್ ನಿಲ್ದಾಣದ ಸ್ವಚ್ಚತೆ ಕಾಪಾಡುವುದು ಪ್ರಯಾಣಿಕರ ಬಹು ದೊಡ್ಡ ಜವಾಬ್ದಾರಿಯೂ ಆಗಿದೆ. ಈಗಾಗಲೇ ತ್ಯಾಜ್ಯ ವಿಲೇವಾರಿಗಾಗಿ ನಿಲ್ದಾಣದ ವಿವಿಧೆಡೆ ಕಸದ ಡಬ್ಬಿಗಳನ್ನು ಇರಿಸಲಾಗಿದ್ದು, ಪ್ರಯಾಣಿಕರು ಎಲ್ಲೆಂದರಲ್ಲಿ ಕಸ ಎಸೆಯದೇ ನಿಗದಿಪಡಿಸದ ಕಸದ ಡಬ್ಬಿಯಲ್ಲಿಯೇ ಕಸ ಹಾಕುವ ಮೂಲಕ ನಿಲ್ದಾಣದ ಸ್ವಚ್ಛತೆಗೆ ಸಹಕರಿಸಬೇಕು. ಪ್ರಯಾಣಿಕರು ನಿಲ್ದಾಣದಲ್ಲಿರುವ ಶೌಚಾಲಯ ಬಳಸಬೇಕು. ಬಯಲು ಬಹಿರ್ದೆಸೆ ನಿಷೇಧವಿದ್ದು, ಕಂಡುಬAದರೆ ದಂಡ ವಿಧಿಸುವ ಅವಕಾಶವೂ ಇದೆ. ಬಸ್ ನಿಲ್ದಾಣವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ನಿಟ್ಟಿನಲ್ಲಿ ಪ್ರಯಾಣಿಕರು ನಿಗಮದೊಂದಿಗೆ ಕೈಜೋಡಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Passengers maintain cleanliness at bus stops - Narayanappa Kurubara#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿ -ನಾರಾಯಣಪ್ಪ ಕುರುಬರ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      0
      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.