• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

    ಸಿಸಿ ರಸ್ತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಶಾಸಕ ಮನಗೂಳಿ

    ಇಂಡಿ | ಕಾಲುವೆಗೆ ನೀರು ಪ್ರತಿಭಟನೆ ಫಲ : ಕರವೇ ಅಧ್ಯಕ್ಷ ಮುಳಜಿ

    ಶಾಲಾ-ಕಾಲೇಜಿಗೆ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

    ಎಸ್‍ಎಸ್‍ಎಲ್‍ಸಿ ಪರೀಕ್ಷೆ-2: ನೋಂದಾಯಿಸಿಕೊಳ್ಳಲು ಸೂಚನೆ

    ಕಲಿಕೆಯ ಜೊತೆ ಕೌಶಲ್ಯ ಕುರಿತು ಪ್ರಗತಿ ಪರಿಶೀಲನೆ

    ಭಾರತೀಯ ವೀರ ಸೈನಿಕರಿಗೆ ಮತ್ತುಷ್ಟು ಶಕ್ತಿ, ಆತ್ಮಸ್ಥರ್ಯ ಪ್ರಾಪ್ತಿಯಾಗಲು ಬಿಜೆಪಿಯಿಂದ ವಿಶೇಷ ಪೂಜೆ

    ಡಾ. ಅಮರನಾಥ ಷಣ್ಮುಖ ಸಾಧನೆ : ಪ್ರಾಚಾರ್ಯರು ಹರ್ಷ

    ವಿಜಯಪುರ| ಭಾರತೀಯ ಸೈನಿಕರ ಪರಾವಾಗಿ ವಿಶೇಷ ಪೂಜೆ

    ಸುಹಾಸ್ ಶೆಟ್ಟಿ ಕುಟುಂಬಕ್ಕೆ ರೂ.5 ಲಕ್ಷ ಶಾಸಕ ಯತ್ನಾಳ ಘೋಷಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಗ್ರಾಮೀಣ ಪ್ರದೇಶದ ಜನರು ಸ್ವಾವಲಂಬಿಗಳಾಬೇಕು- ರಮೇಶ್ ಸುಲ್ಫಿ:

      April 9, 2022
      0
      ಗ್ರಾಮೀಣ ಪ್ರದೇಶದ ಜನರು ಸ್ವಾವಲಂಬಿಗಳಾಬೇಕು- ರಮೇಶ್ ಸುಲ್ಫಿ:
      0
      SHARES
      784
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಬೇಸಿಗೆ ಸಮಯದಲ್ಲಿ ಗ್ರಾಮೀಣ ಪ್ರದೇಶದ ಜನರು ಕೆಲಸಕ್ಕಾಗಿ ನಗರಗಳತ್ತ ಗುಳೆ (ವಲಸೆ) ಹೋಗುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ದುಡಿಯೋಣ ಬಾ ಅಭಿಯಾನ ಯೋಜನೆ ಆರಂಭಿಸಿದ್ದು, ಕೂಲಿ ಕಾರ್ಮಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಸುಲ್ಫಿ ಹೇಳಿದರು.

      ಅವರು ತಾಲೂಕಿನ ಭೈರಾಮಡಗಿ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕ್ಯಾನಲ್ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡಿದ್ದ ದುಡಿಯೋಣ ಬಾ ಅಭಿಯಾನ ರೋಜಗಾರ ದಿನಾಚರಣೆ ಹಾಗೂ ಕೂಲಿ ಕಾರ್ಮಿಕರಿಗೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಗ್ರಾಮೀಣ ಭಾಗದ ಜನರು ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.

      ಗ್ರಾಮದ ಜನರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಉದ್ಯೋಗ ಚೀಟಿ (ಜಾಬ್ ಕಾರ್ಡ್) ಮಾಡಿಸಿಕೊಂಡು ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು. ಈ ವಿಶೇಷ ಅಭಿಯಾನದಲ್ಲಿ ಬದು ನಿರ್ಮಾಣ ಕೃಷಿ ಹೊಂಡ ಕೆರೆ ಹೂಳೆತ್ತುವುದು ನಾಲಾ ಹೂಳೆತ್ತುವುದು ಬಚ್ಚಲ ಗುಂಡಿ, ಕೃಷಿ ಅರಣ್ಯೀಕರಣ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ.

      ಗ್ರಾಮಗಳು ಅಭಿವೃದ್ಧಿ ಆಗಬೇಕಾದರೆ ಗ್ರಾಮದ ಜನರ ಸಹಕಾರ ತುಂಬಾ ಅವಶ್ಯಕವಾಗಿದ್ದು, ಹಳ್ಳಿ ಜನರಿಗೆ ಉದ್ಯೋಗ ನೀಡಿ ಸ್ವಾವಲಂಬಿಗಳಾಗಿ ಮಾಡುವ ನಿಟ್ಟಿನಲ್ಲಿ, ಹಾಗೂ ಕಾಮಗಾರಿಗಾಗಿ ಬೇಡಿಕೆ ಸಲ್ಲಿಸುವ ವಿಧಾನವನ್ನು ಸರಳಗೊಳಿಸುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಲ್ಲರೂ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಾಸಿಂ ಮಣ್ಣೂರ ತಾಂತ್ರಿಕ ಸಹಾಯಕ ಅಮಿರುದ್ದೀನ ತಾಲೂಕು ಐಇಸಿ ಸಂಯೋಜಕಿ ಶೋಭಾ ಕಣಮಸ್ಕರ ಟಿ,ಎಮ್ ಐ ಎಸ್ ಮಹೇಶ ತಾಂತ್ರಿಕ ಸಹಾಯಕಿ ಮಾಲಾಶ್ರೀ, ಸೇರಿದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಗ್ರಾಮ ಕಾಯಕ ಮಿತ್ರ ಹಾಗೂ ಕೂಲಿ ಕಾರ್ಮಿಕರು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #narega work#ramesh sulfi#villege peopleafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಸರಿಯಾಗಿ ರಾಜಿನಾಮೆ ಕೊಡಿಸಿ ಇಲ್ಲವೇ ಬೂರ್ಖಾ-ಹಿಜಾಬ್‌ ಧರಿಸಿ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸರಿಯಾಗಿ ರಾಜಿನಾಮೆ ಕೊಡಿಸಿ ಇಲ್ಲವೇ ಬೂರ್ಖಾ-ಹಿಜಾಬ್‌ ಧರಿಸಿ..!

      ಸರಿಯಾಗಿ ರಾಜಿನಾಮೆ ಕೊಡಿಸಿ ಇಲ್ಲವೇ ಬೂರ್ಖಾ-ಹಿಜಾಬ್‌ ಧರಿಸಿ..!

      May 11, 2025
      ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ ನಲ್ಲಿ ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆ

      ದೇಸಾಯಿ ಇಂಟರ್‌ನ್ಯಾಷನಲ್ ಸ್ಕೂಲ್‌ ನಲ್ಲಿ ಡಿ-ಸ್ಯಾಟ್ ಸ್ಕಾಲರ್‌ಶಿಪ್ ಪರೀಕ್ಷೆ

      May 11, 2025
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      May 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.