• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

      Voiceofjanata.in

      August 30, 2025
      0
      ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ
      0
      SHARES
      14
      VIEWS
      Share on FacebookShare on TwitterShare on whatsappShare on telegramShare on Mail

      ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

      ವಿಜಯಪುರ,ಆಗಸ್ಟ್ ೨೮ :  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದÀ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ವಿಜಯಪುರ ತಾಲೂಕಿನ ಕವಲಗಿಯ ಆಂಜನೇಯ ದೇವಸ್ಥಾನದ ಸಭಾ ಭವನದಲ್ಲಿ ಹಾಗೂ ಹೊನ್ನುಟಗಿಯ ಗ್ರಾಮ ಪಂಚಾಯತಿಯ ಆವರಣದಲ್ಲಿ ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಯಿತು.

      ಅಭಿಯಾನವನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಕಲಬುರ್ಗಿ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷರಾದÀ ಎಸ್.ಎಲ್.ಚವ್ಹಾಣ ಅವರು ಉದ್ಘಾಟಿಸಿದರು. ಮದಭಾವಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಭಾಗವ್ವ ಮಾದರ ಹಾಗೂ ಹೊನ್ನುಟಗಿಯ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಸಾವಿತ್ರಿ ಶಿವಪ್ಪ ಕೊಳುರ್ಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಲಬುರಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ವಿಜಯ ವಿಠ್ಠಲ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿ.ಜಿ.ಬಿರಾದಾರ, ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ, ವಿಜಯಪುರ ತಾಲೂಕು ಪಂಚಾಯತಿಯ ಕಾರ್ಯ ನಿರ್ವಹಣಾಧಿಕಾರಿಯಾದ ಬಾಬು ರಾಠೋಡ ಭಾಗವಹಿಸಿದ್ದರು. ವಕೀಲರಾದ ಬಾಬು ಅವತಾಡೆ ಅವರು ಅತಿಥಿ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು, ಗ್ರಾಮಸ್ಥರು ಇದ್ದರು

      Tags: #indi / vijayapur#Permanent Janata Court Special Campaign#Public News#State News#Today News#Voice Of Janata#Voiceofjanata.in#ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.