• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಿಂದಗಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಮಹಿಳಾ‌ ಸಂಘಟನೆಗಳ ಮನವಿ

      Voice Of Janata

      January 9, 2024
      0
      ಸಿಂದಗಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಮಹಿಳಾ‌ ಸಂಘಟನೆಗಳ ಮನವಿ
      0
      SHARES
      227
      VIEWS
      Share on FacebookShare on TwitterShare on whatsappShare on telegramShare on Mail

      ಸಿಂದಗಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಮಹಿಳಾ‌ ಸಂಘಟನೆಗಳ ಮನವಿ

      ಸಿಂದಗಿ: ವಿಜಯಪುರ ಜಿಲ್ಲೆಯನ್ನು ವಿಭಜನೆ ಮಾಡಿ ಹೊಸ ಜಿಲ್ಲೆ ಸೃಷ್ಟಿ ಮಾಡುವುದಾದರೆ ಸಿಂದಗಿ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಮಾರ್ಪಡಿಸಲು ವಿವಿಧ ಮಹಿಳಾ ಸಂಘಟನೆಯ ಪದಾಧಿಕಾರಿಗಳು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಅವರ ಮೂಲಕ ಇಂಡಿ ಉಪವಿಭಾಗಾಧಿಕಾರಿಗಳವರಿಗೆ ಮನವಿ ಸಲ್ಲಿಸಿದರು.
      ಈ ಸಂದರ್ಭದಲ್ಲಿ ಯುವ ಕುರುಬ ಸಂಘದ ರಾಜ್ಯಾಧ್ಯಕ್ಷೆ ಶಿಲ್ಪಾ ಕುದರಗೊಂಡ, ಸಾಧನಾ ಸಂಘಟನೆಯ ಅನಸುಭಾಯಿ ಪರಗೊಂಡ, ಜನಜಾಗೃತಿ ಸಂಘಟನೆಯ ನೀಲಮ್ಮ ಯಡ್ರಾಮಿ, ಶ್ಯಾಮಲಾ ಮಂದೇವಾಲ್, ಅನುಸುಬಾಯಿ ಮೇಲಿನಮನಿ, ಗೌಸಿಯಾ ಶೇಖ, ಜಯಶ್ರೀ ನಾಟೀಕಾರ, ಲಕ್ಷ್ಮೀಬಾಯಿ ಕಲಾಲ, ಯಮನಾಬಾಯಿ ಮಾದರ, ಅನ್ನಪೂರ್ಣ ದೇವಕರ ಸೇರಿದಂತೆ ಅನೇಕರು ಮಾತನಾಡಿ, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಭೌಗೋಳಿಕವಾಗಿ ಜನಸಂಖ್ಯೆಯನ್ನು ಹೊಂದಿದ್ದು ವಿಸ್ತೀರ್ಣದಲ್ಲಿಯೂ ದೊಡ್ಡದಾಗಿದೆ. ಸಿಂದಗಿಯು ಕೇಂದ್ರಸ್ಥಾನದಲ್ಲಿದ್ದು, ತಾಲೂಕಿನ ಸುತ್ತ ಮುತ್ತಲಿನಲ್ಲಿ ಕಲಬುರ್ಗಿ, ಯಾದಗಿರಿ, ರಾಯಚೂರ ಮತ್ತು ವಿಜಯಪುರ ಜಿಲ್ಲೆಗಳ ಹೆಚ್ಚಿನ ಸಂಪರ್ಕವನ್ನು ಹೊಂದಿದೆ. ಮತ್ತು ಕಂದಾಯ ಇಲಾಖೆಯಲ್ಲಿ ಅತೀ ಹೆಚ್ಚಿನ ಆದಾಯವನ್ನು ಸಿಂದಗಿ ತಾಲೂಕಿನಿಂದ ಸಂಗ್ರಹವಾಗುತ್ತಿದ್ದು ವ್ಯವಸ್ಥಿತ ನಗರ ವ್ಯವಸ್ಥೆಯನ್ನು ಹೊಂದಿದೆ. ಹಲವಾರು ಶಿಕ್ಷಣ ಸಂಸ್ಥೆಗಳು ಉತ್ತಮ ಭೋದನೆ ಮಾಡುವದರೊಂದಿಗೆ ರಾಜ್ಯದಲ್ಲಿ ಹೆಸರುವಾಸಿಯಾಗಿ ಶೈಕ್ಷಣಿಕ ಕಾಶಿ ಎಂದನೆಸಿಕೊAಡಿದೆ. ಹಾಗೂ ದಿನದ ೨೪ಗಂಟೆಯು ಉತ್ತಮ ಸಾರಿಗೆ ಸಂಪರ್ಕ ವ್ಯವಸ್ಥೆ ಇದ್ದು, ಮುಂಬೈ, ಚೆನೈ ವಾಣಿಜ್ಯ ಕಾರಿಡಾರ ಛತುಸ್ಕೋನ ರಸ್ತೆ ಸಿಂದಗಿ ನಗರಕ್ಕೆ ಹೊಂದಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಅದರಂತೆ ರಾಷ್ಟ್ರೀಯ ಹೆದ್ದಾರಿ-೫೦ ಸಿಂದಗಿ ನಗರದೊಂದಿಗೆ ಸಂಪರ್ಕ ಬೆಸೆದಿದ್ದು ಸಾರಿಗೆ ಸಂಪರ್ಕಕ್ಕೆ ಉತ್ತಮ ನಿದರ್ಶನವಾಗಿದೆ. ಶೇಡಬಾಳದಿಂದ ಶಾಹಾಬಾದ ರೇಲ್ವೆ ಮಾರ್ಗವು ಮುಂಬರುವ ದಿನಮಾನಗಳಲ್ಲಿ ನೂತನ ರೇಲ್ವೇ ಮಾರ್ಗ ಸೃಷ್ಠಿಯಾಗುವ ಲಕ್ಷಣಗಳಿದ್ದು, ಸುತ್ತ-ಮುತ್ತಲಿನ ಎಲ್ಲಾ ತಾಲೂಕಾಗಳಿಗೆ ೨೦-೪೦ಕಿಮೀ ವ್ಯಾಪ್ತಿಯನ್ನು ಹೊಂದಿದೆ. ಇದರಿಂದ ಇಂಡಿ ಜಿಲ್ಲೆಯನ್ನು ಮಾಡದೇ ಸಿಂದಗಿ ಜಿಲ್ಲಾ ಕೇಂದ್ರವೆಂದು ಪರಿಗಣಿಸಿ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಸಿಂದಗಿ, ಆಲಮೇಲ, ದೇವರಹಿಪ್ಪರಗಿ, ತಾಳಿಕೋಟಿ ಈ ತಾಲೂಕುಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ಸಾಧ್ಯವಾದರೇ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಸಿಂದಗಿ ಜಿಲ್ಲಾ ಕೇಂದ್ರಕ್ಕೆ ಸೇರಿಸಿ ಹೊಸ ಜಿಲ್ಲೆ ಸೃಷ್ಟಿ ಮಾಡಬೇಕು. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡರು.

      ವರದಿ: ಅಂಬರೀಶ್ ಸುಣಗಾರ, ಸಿಂದಗಿ ತಾಲೂಕು , ವಿಜಯಪುರ ಜಿಲ್ಲೆ.

      ಸಿಂದಗಿ ಜಿಲ್ಲೆಯನ್ನಾಗಿ ಮಾಡುವಂತೆ ಆಗ್ರಹಿಸಿ ವಿವಿಧ ಮಹಿಳಾ ಸಂಘಟನೆಯ ಪದಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

      Tags: #Petition of women's organizations demanding a separate district for Sindagi#ಸಿಂದಗಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಮಹಿಳಾ‌ ಸಂಘಟನೆಗಳ ಮನವಿsindagi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.