ವಿಜಯಪುರ : ಪಿಕ್ ಪಾಕೇಟ್ ಮಾಡುತ್ತಿದ್ದ ವೇಳೆಯಲ್ಲಿ ಕಳ್ಳನೋರ್ವ ರೈಡ್ ಹ್ಯಾಂಡ್‌ಯಾಗಿ ಸಿಕ್ಕಿ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಇನ್ನೂ ಕಳ್ಳನ್ನು ಹಿಡಿದುಕೊಂಡು ಪ್ರಯಾಣಿಕರು ಧರ್ಮಧೇಟು ನೀಡಿದ್ದಾರೆ. ನಿತ್ಯ ಬಸ್ ನಿಲ್ದಾಣದಲ್ಲಿ ಕಳ್ಳತನ ನಡೆಯುತ್ತಿದ್ದು. ಇದೀಗ್ ಕಳ್ಳತನ ಮಾಡುತ್ತಿದ್ದ ಕಳ್ಳ ಸಿಕ್ಕಿ ಬಿದ್ದಿದ್ದಾನೆ. ಧರ್ಮಧೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದೇವರಹಿಪ್ಪರಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.