• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅಧ್ಯಕ್ಷತೆಯಲ್ಲಿ ಜ -6 ರಂದು ಪಿಂಚಣಿ ಅದಾಲತ್ ಕಾರ್ಯಕ್ರಮ

      Voice Of Janata

      January 5, 2024
      0
      ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅಧ್ಯಕ್ಷತೆಯಲ್ಲಿ ಜ -6 ರಂದು ಪಿಂಚಣಿ ಅದಾಲತ್ ಕಾರ್ಯಕ್ರಮ
      0
      SHARES
      736
      VIEWS
      Share on FacebookShare on TwitterShare on whatsappShare on telegramShare on Mail

      ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅಧ್ಯಕ್ಷತೆಯಲ್ಲಿ ಜ -6 ರಂದು ಪಿಂಚಣಿ ಅದಾಲತ್ ಕಾರ್ಯಕ್ರಮ

      ಇಂಡಿ : ಕಂದಾಯ ಇಲಾಖೆಯ ಸಹಯೋಗದಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಏರ್ಪಡಿಸುವ ಪಿಂಚಣಿ ಅದಾಲತ್‌ (ಸಾಮಾಜಿಕ ಭದ್ರತಾ ಯೋಜನೆಗಳ ಮಂಜೂರಾತಿ) ಸೌಲಭ್ಯಗಳ ಸದು ಪಯೋಗವನ್ನು ಅರ್ಹರು ಪಡೆಯಲು ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ತಾಲ್ಲೂಕಿನ ರೂಗಿ ಗ್ರಾಮ ಪಂಚಾಯತ್ ಯಲ್ಲಿ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರ ಅಧ್ಯಕ್ಷತೆ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಹೌದು ತಾಲ್ಲೂಕಿನ ರೂಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಜನವರಿ ೬ ಬೆಳಿಗ್ಗೆ 10 ರಿಂದ ನಡೆಯುವ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸೂಕ್ತ ಅವಕಾಶವಿದೆ. ಸುಮಾರು ದಿನಗಳಿಂದ ನಾನಾ ರೀತಿಯಲ್ಲಿ ಅರ್ಹ ಪಲಾನುಭವಿಗಳು ಎದುರಿಸುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾರ್ಯಕ್ರಮ ಇದಾಗಿದೆ.

      ಅದಲ್ಲದೇ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ಪಡೆಯುವ ಅವಕಾಶ ಇದಾಗಿದ್ದು,  ಅರ್ಹರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಸರಕಾರದ ಯೋಜನೆಗಳು ಕಟ್ಟ ಕಡೆಯ ಅನಾನುಕೂಲ ವ್ಯಕ್ತಿಗಳು ಪಡೆಯಲು ಸಹಕಾರಿ.‌ಈ ನಿಟ್ಟಿನಲ್ಲಿ ಜವಾಬ್ದಾರಿಯುತ ಪ್ರತಿಯೊಬ್ಬರು ಕೈ ಜೋಡಿಸಿ ಯೋಜನೆಗಳ ಸಾಕಾರಕ್ಕೆ ಮುಂದಾಗಬೇಕು. ಕಂದಾಯ ಇಲಾಖೆಯಿಂದ ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ ವೇತನ ಮುಂತಾದ ಹಲವು ಪಿಂಚಣಿ ಯೋಜನೆ ಅರ್ಹರಿಗೆ ತಲುಪಿಸಬೇಕು. ಆ ನಿಟ್ಟಿನಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್‌ನಲ್ಲಿ ಸ್ಥಳೀಯ ಹಾಗೂ ಗ್ರಾಮೀಣ ಪ್ರದೇಶದ ಹಲವಾರು ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಮಂಜೂರಾತಿ ಪತ್ರಗಳನ್ನು ಅಧಿಕಾರಿಗಳು ವಿತರಿಸುತ್ತಾರೆ. ಹಾಗಾಗಿ ಅರ್ಹರು ಹೆಚ್ಚಿನ‌ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸೂಕ್ತ ಅವಕಾಶವಿದೆ ಎಂದು ತಿಳಿಸಿದ್ದಾರೆ.

      Tags: #Gram panchayat#Public News#Rugi#ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      August 20, 2026
      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.