ಇಂಡಿಯಲ್ಲಿ ಪಿತ್ರ ಪಕ್ಷ ಮಾಸಾಚಾರಣೆ..
ಇಂಡಿ: ಪಿತ್ರ ಪಕ್ಷ ಮಾಸಾಶಾಚಾರಣೆ ಕಾರ್ಯಕ್ರಮ ಪಟ್ಟಣದ ಶ್ರೀ ಸತ್ಯನಾರಾಯಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಮುಕುಂದ ಆದ್ಯರವರು ಪತ್ರಿಕಾ ಪ್ರಕಟಣೆಯಲ್ಲಿ ಶನಿವಾರ ತಿಳಿಸಿದ್ದಾರೆ.
ಪಟ್ಟಣದ ಸಿಂದಗಿ ರಸ್ತೆಯ ಶಾಂತಿ ನಗರದ ಶ್ರೀ ಸತ್ಯ ನಾರಾಯಣ ದೇವಸ್ಥಾನದಲ್ಲಿ ಸೆ- 30 ರಿಂದ ಅ-13 ರವರೆಗೆ ಪಿತ್ರ ಪಕ್ಷ ಕ್ರಿಯಾ ವಿದಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ತಾಲೂಕಿ ವಿಪ್ರ ಬಂಧುಗಳು, ಆಸಕ್ತರು ಸದುಪಯೋಗ ಪಡೆದುಕೊಳ್ಳ – ಬಹುದಾಗಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರಗಳಿಗೆ ಸಂಪರ್ಕಿಸಲು ತಿಳಿಸಿದ್ದಾರೆ.
9900929924,9482103555,9380420733,8073500916