• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತಂಗಡಗಿ ಪಿಕೆಪಿಎಸ್ : 5.93 ಕೋಟಿ ರೂ. ಸಾಲ ರೈತರಿಗೆ ವಿತರಣೆ.

      Voiceofjanata.in

      September 12, 2025
      0
      ತಂಗಡಗಿ ಪಿಕೆಪಿಎಸ್ : 5.93 ಕೋಟಿ ರೂ. ಸಾಲ ರೈತರಿಗೆ ವಿತರಣೆ.
      0
      SHARES
      753
      VIEWS
      Share on FacebookShare on TwitterShare on whatsappShare on telegramShare on Mail

      ತಂಗಡಗಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 77ನೇ ವಾರ್ಷಿಕ ಸರ್ವ ಸಾಧಾರಣ ಸಭೆಯ.

      ತಂಗಡಗಿ ಪಿಕೆಪಿಎಸ್ : 5.93 ಕೋಟಿ ರೂ. ಸಾಲ ರೈತರಿಗೆ ವಿತರಣೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಸಹಕಾರಿ ಬ್ಯಾಂಕ್ಅವೃದ್ಧಿಯಾಗಬೇಕಾದರೆ ಬ್ಯಾಂಕ್ ಷೇರುದಾರರು  ಸಾಲ ತೆಗೆದುಕೊಂಡು ಆ ಸಾಲವನ್ನು ಸರಿಯಾದ ಸಮಯಕ್ಕೆ ತುಂಬಿದರೆ ಸಹಕಾರಿ ಬ್ಯಾಂಕ್ ಬೆಳವಣಿಗೆ ಯಾಗುತ್ತದೆ.ಅದೇ ರೀತಿಯ ರೈತರಿಗೆ ಸಾಲವನ್ನು ನೀಡಲು ಅನುಕೂಲವಾಗುತ್ತದೆ.
      ಈ ವಾರ್ಷಿಕ ವರ್ಷದಲ್ಲಿ ಸುಮಾರು 593.98 ಲಕ್ಷ ಹಣವನ್ನು ಅಲ್ಪಾವಧಿ, ಕೃಷಿ ಮಧ್ಯಮಾವಧಿ ಹಾಗೂ ಟ್ರಾಕ್ಟರ್ ಖರೀದಿಗಾಗಿ ಸಾಲವನ್ನು ಕೊಡಲಾಗಿದೆ ಎಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಶ್ರೀಶೈಲ ಮರೋಳ ಹೇಳಿದರು.
      ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಬುಧವಾರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 77ನೇ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
      ರೈತರೇ ಸಂಘದ ಬೆನ್ನುಲುಬಾಗಿದ್ದು ಈ ವರ್ಷದಲ್ಲಿ 10.17 ಲಕ್ಷ ಲಾಭ ಗಳಿಕೆಯಾಗಿದ್ದು 121.75 ಲಕ್ಷ ಷೇರು ಬಂಡವಾಳವನ್ನು ಹೊಂದಿ ಸಾಲ ವಸೂಲಾತಿ ನೂರಕ್ಕೆ ನೂರರಷ್ಟು ಗುರಿ ಸಾಧಿಸಿದೆ ಎಂದು ಸಭೆಯಲ್ಲಿ ಹೇಳಿದರು.
      ಸಂಘದ ಹಿರಿಯ ಸದಸ್ಯ ಸಹಕಾರಿ ಧುರೀಣ ಬಸವರಾಜ ಇಸ್ಲಾಂಪುರ ಮಾತನಾಡಿ, ರೈತರು ಸಹಕಾರಿ ಸಂಘದಲ್ಲಿ ವಿಶ್ವಾಸವಿರಿಸಿ ಸಹಕರಿಸಿದ್ದು ರೈತರು ಹೆಚ್ಚು ಹಣವನ್ನು ಸಂಘದಲ್ಲಿ ಠೇವಣಿ ಇಡುವಂತೆ ರೈತರಿಗೆ ಮನವಿ ಮಾಡಿದರು.
      ಈ ಸಂದರ್ಭದಲ್ಲಿ ಬಿ. ಎಸ್. ಬಡದಾನಿ,  ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ  ಉಪಾಧ್ಯಕ್ಷ  ಮಲೀಕಸಾಬ ನದಾಫ್, ಸದಸ್ಯರಾದ ಮಾಂತೇಶ ಹೊಳಿ, ಸಂಗಯ್ಯ ಸಾರಂಗಮಠ, ಗುರನಗೌಡ ಕರಿಬಂಟನಾಳ, ಹೊಳಿ, ನಿಜಗುಣಪ್ಪ ವಾಲಿಕಾರ, ಜಯಶ್ರೀ ಮೇಟಿ, ಸುನಂದಾ ನಿಡಗುಂದಿ, ಮಾಂತೇಶ ಛಲವಾದಿ, ವೃತ್ತಿಪರ ನಿರ್ದೇಶಕರಾದ ದರಿಯಪ್ಪ ದೇಸಣಗಿ,ಸಂಘದ ಮುಖ್ಯ  ಸಂಗಣ್ಣ ನಿಡಗುಂದಿ,ಕ್ಲರ್ಕ್ ಬಸವರಾಜ ಲಿಂಗದಳ್ಳಿ, ಮುಖಂಡರಾದ ರಾಜೂಗೌಡ ಕೊಂಗಿ,ಜಿ. ಜಿ. ಮೋಟಗಿ, ಬಸವರಾಜ್  ತಾಳಿಕೋಟಿ, ರಾಜುಧಣಿ ದೇಶಮುಖ,  ಶಂಕ್ರಪ್ಪ ಹೊಳಿ,ಸಂಗಣ್ಣ ದೇವರಮನಿ, ಶಿವಾನಂದ್ ಮಂಕಣಿ,ಸಂಗಣ್ಣ ಕವಡಿಮಟ್ಟಿ,ರಾಮಣ್ಣ ಕುಂಟೋಜಿ, ಕೆಂಚಪ್ಪ ಲಕ್ಕಣ್ಣವರು ,ಪರಪ್ಪ ಹೊಳಿ, ಗಂಗೂರ, ಕುಂಚಗನೂರ, ಕಮಲದಿನ್ನಿ, “ಅಮರಗೋಳ ಹಾಗೂ ತಂಗಡಗಿ ಗ್ರಾಮದ  ಬ್ಯಾಂಕ್ ನ ಶೇರುದಾರರು,  ರಮೇಶ್ ಲಿಂಗದಳ್ಳಿ ನಿರೂಪಿಸಿ ವಂದಿಸಿದರು. ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#PKPS: Rs 5.93 crore Distribution to loans to farmers.#Today News#Voice Of Janata#VOICE OF JANATA (VOJ-VOJ)#Voice Of Janata Desk News#ತಂಗಡಗಿ ಪಿಕೆಪಿಎಸ್ : 5.93 ಕೋಟಿ ರೂ. ಸಾಲ ರೈತರಿಗೆ ವಿತರಣೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.