ವಿಜಯಪುರ : ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ಮಹಾನಗರ ಪಾಲಿಕೆ ಅಧಿಕಾರಿಗಳು ದಾಳಿಗೈದಿರುವ ಘಟನೆ ವಿಜಯಪುರದ ಭಾವಸಾರ್ ನಗರದಲ್ಲಿ ಶುಕ್ರವಾರ ನಡೆದಿದೆ. ಮಹಾನಗರ ಪಾಲಿಕೆ ಆಯುಕ್ತ ಮೆಕ್ಕಳಕಿ ಹಾಗೂ ಪರಿಸರ ಅಭಿಯಂತರಾದ ಅಶೋಕ ಸಜ್ಜನ ನೇತೃತ್ವದಲ್ಲಿ ಅಂಗಡಿಯ ಮೇಲೆ ದಾಳಿಗೈದು ಪ್ಲಾಸ್ಟಿಕ್ ಹಾಗೂ ದಂಡ ವಿಧಿಸಿದ್ದಾರೆ. ಈ ದಾಳಿ ವೇಳೆಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ ಪರ್ವೀನ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.