• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಪೊಲೀಸ್ ಇಲಾಖೆ ಎಲ್ಲರ ಹಿತ ಕಾಪಾಡುತ್ತದೆ:ಸಿ.ಪಿ.ಐ.

      Voiceofjanata.in

      April 4, 2026
      0
      ಪೊಲೀಸ್ ಇಲಾಖೆ ಎಲ್ಲರ ಹಿತ ಕಾಪಾಡುತ್ತದೆ:ಸಿ.ಪಿ.ಐ.
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ಪೊಲೀಸ್ ಇಲಾಖೆ ಎಲ್ಲರ ಹಿತ ಕಾಪಾಡುತ್ತದೆ:ಸಿ.ಪಿ.ಐ.

      ಅಫಜಲಪುರ:ಕಾನೂನು ಪ್ರತಿಯೊಬ್ಬರಿಗೂ ಸಮಾನವಾಗಿದೆ ಹೀಗಾಗಿ ಪ್ರತಿಯೊಬ್ಬರು ಕಾನೂನು ತಿಳಿಯುವ ಮೂಲಕ ಸೌಹಾರ್ಧಯುತ ಬದುಕು ನಡೆಸಬೇಕು.ಪೊಲೀಸ್ ಇಲಾಖೆ ಎಲ್ಲ ಜನರ ಹಿತ ಕಾಪಾಡುತ್ತದೆ ಎಂದು ಸಿಪಿಐ ಲಖನ್ ಮಸಗುಪ್ಪಿ ಹೇಳಿದರು.

      ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು,ನಾನು ಹೊಸದಾಗಿ ಅಫಜಲಪುರ ವೃತ್ತಕ್ಕೆ ಕರ್ತವ್ಯಕ್ಕೆ ಬಂದಿದ್ದೇನೆ ನಿಮ್ಮೆಲ್ಲರ ಸಹಕಾರ ಬಹಳ ಅಗತ್ಯವಾಗಿದೆ.

      ತಾಲೂಕಿನ ಪ್ರತಿ ಗ್ರಾಮಗಳಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದು ಪೊಲೀಸ್ ಇಲಾಖೆಯ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಇಂದಿನ ಸಭೆಯಲ್ಲಿ ದಲಿತ ಸಮುದಾಯಯದ ಪ್ರಮುಖರೊಂದಿಗೆ ಸಂಪರ್ಕಕ್ಕೆ ಬರಲಾಗಿದೆ.ಮುಂಬರುವ ದಿನಗಳಲ್ಲಿ ತಾಲೂಕಿನೆಲ್ಲಡೆ ಸಂಚರಿಸಿ ದಲಿತ ಸಮೂದಾಯದವರ ವಾಸ್ತವತೆ ಅರಿತುಕೊಳ್ಳುವ ಮತ್ತು ಅವರಿಗೆ ಕಾನೂನು ರಕ್ಷಣೆ ಮಾಡುವ ಕೆಲಸ ಇಲಾಖೆ ಮಾಡಲಿದೆ.

      ಯಾವುದೇ ರೀತಿಯ ಸಮಸ್ಯೆಗಳು ಇದ್ದಲ್ಲಿ ನೇರವಾಗಿ ಪೊಲೀಸ್ ಇಲಾಖೆಗೆ ಸಂಪರ್ಕಿಸಬೇಕು ಎಂದರು.

      ಪಿಎಸ್‌ಐ ಸೊಮಲಿಂಗ ಒಡೆಯರ್ ಮಾತನಾಡಿ ಇಲಾಖೆ ಕಾನೂನಿನ ಮೂಲಕ ನಿರಂತರವಾಗಿ ನೊಂದವರಿಗೆ ನ್ಯಾಯ ಕೊಡಿಸುವ ಮತ್ತು ದೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ. ಸಮಸ್ಯೆಗಳ ಪರಿಹಾರಕ್ಕೆ ತಾವುಗಳು ನಮ್ಮೊಂದಿಗೆ ಸದಾ ಸಹಕಾರದಿಂದ ಇರಬೇಕು ಎಂದರು.

      ದಲಿತ ಮುಖಂಡರಾದ ಭೀಮರಾವ ಗೌರ, ಗೌತಮ ಸಕ್ಕರಗಿ ಮಾತನಾಡಿ ತಾಲೂಕಿನಲ್ಲಿ ದಲಿತ ಸಮುದಾಯ ನೆಮ್ಮದಿಯಿಂದ ನಿರ್ಭಯವಾಗಿ ಇರುವಂತ ವಾತಾವರಣ ಇಲಾಖೆ ಸೃಷ್ಟಿಸಿದೆ. ನಾವು ಕೂಡ ಸದಾ ಇಲಾಖೆಯೊಂದಿಗೆ ಸಹಕಾರ ಭಾವನೆಯೊಂದಿಗೆ ಇದ್ದು ಕಾನೂನು ಪಾಲನೆ ಮಾಡುತ್ತೇವೆ. ಮುಂಬರುವ ದಿನಗಳಲ್ಲಿ ತಾಲೂಕಿನ ಎಲ್ಲಾ ಹಳ್ಳಿಗಳಲ್ಲಿ ದಲಿತ ದಿನಾಚರಣೆ ಆಚರಿಸುವ ಮೂಲಕ ಜನರಲ್ಲಿ ಕಾನೂನಿನ ನಂಬಿಕೆ, ಭರವಸೆ ಮೂಡಿಸುವ ಕೆಲಸ ಮಾಡಬೇಕು ಎಂದರು.

      ಈ ಸಂಧರ್ಭದಲ್ಲಿ ಕ್ರೈಂ ಪಿಎಸ್‌ಐ ಶಾಂತಮಲ್ಲಪ್ಪ, ಮುಖಂಡರಾದ ಮಹಾನಿಂಗ ಅಂಗಡಿ, ಮಲ್ಲಿಕಾರ್ಜುನ ಖರ್ಗೆ ಅತನೂರ, ಮಹಾಂತೇಶ ಬಡದಾಳ, ರವಿ ಗೌರ, ಶಿವರಾಜ ಹೊಸಮನಿ, ಪ್ರವೀಣ ಕಲ್ಲೂರ, ದತ್ತು ಭಂಕಲಗಿ, ಶರಣು ಕೊಳಿಗೇರಿ, ಅವ್ವಣ್ಣ ಸಂಗಮಕರ್, ಕುಮಾರ ಕೊಳಿಗೇರಿ, ಪಿಂಟು ಹೊಳಿಕೇರಿ ಸೇರಿದಂತೆ ಅನೇಕರು ಇದ್ದರು

      Tags: #indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.inUnited Stated
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.