• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರದಲ್ಲಿ ಸ್ವಾಮೀಜಿಗಳ ಜೊತೆ ಪೋಲೀಸರ ವರ್ತನೆ ಖಂಡನಾರ್ಹ- ಕೇಶವ ಪ್ರಸಾದ್

      Voiceofjanata.in

      January 2, 2026
      0
      ವಿಜಯಪುರದಲ್ಲಿ ಸ್ವಾಮೀಜಿಗಳ ಜೊತೆ ಪೋಲೀಸರ ವರ್ತನೆ ಖಂಡನಾರ್ಹ- ಕೇಶವ ಪ್ರಸಾದ್
      0
      SHARES
      53
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರದಲ್ಲಿ ಸ್ವಾಮೀಜಿಗಳ ಜೊತೆ ಪೋಲೀಸರ
      ವರ್ತನೆ ಖಂಡನಾರ್ಹ- ಕೇಶವ ಪ್ರಸಾದ್

      ಬೆಂಗಳೂರು: ವಿಜಯಪುರ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಗುರುವಾರ 106 ದಿನ ಹಾಗೂ ಅಹೋರಾತ್ರಿ ಧರಣಿಗೆ 17 ದಿನವಾಗಿದೆ. ಈ ಹೋರಾಟ ಶಾಂತ ರೀತಿಯಲ್ಲಿ ನಡೆಯುತ್ತಿದ್ದು ಈ ಹೋರಾಟಕ್ಕೆ ಜೆಲ್ಲೆಯಾದ್ಯಂತ ಪಕ್ಷಾತೀತ, ಜಾತ್ಯಾತೀತ ಬೆಂಬಲ ವ್ಯಕ್ತವಾಗಿದೆ. ಜನವರಿ 9 ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಗಮನ ಸೆಳೆಯಲು ಹೋರಾಟದ ತೀವ್ರತೆ ಹೆಚ್ಚಿದೆ. ಇದೇ ಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟನಾಕಾರರು ಧರಣಿಗೆ ಮುಂದಾಗಿದ್ದಾರೆ. ಈ ಸಂದರ್ಭಲ್ಲಿ ಹುಣಿಶ್ಯಾಳ ಗ್ರಾಮದ ಶ್ರೀ ಸಂಗನಬಸವ ಸ್ವಾಮೀಜಿ ಅವರ ಮೈಮೇಲಿನ ಬಟ್ಟೆ ಹಿಡಿದು ಎಳೆದೊಯ್ಯಲು ಯತ್ನಿಸಿದ್ದು ಪೆÇೀಲೀಸರ ಅತಿರೇಕದ ವರ್ತನೆ ಎಂದು ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ ಅವರು ಖಂಡಿಸಿದ್ದಾರೆ.

      ಪ್ರತಿಭಟನಾÀಕಾರರ ಮನವೊಲಿಸಿ ಹೋರಾಟ ನಿಯಂತ್ರಿಸದೇ ಏಕಾಏಕಿ ಹೋರಾಟಗಾರರ ಮೇಲೆ ಬಲ ಪ್ರಯೋಗ ಮಾಡಿರುವುದು ತೀವ್ರ ಕಳವಳದ ಸಂಗತಿ. ಪೂಜ್ಯ ಸ್ವಾಮೀಜಿಗಳ ಜೊತೆ ಪೆÇಲೀಸರ ಈ ವರ್ತನೆ ಖಂಡನಾರ್ಹ ಎಂದು ಅವರು ತಿಳಿಸಿದ್ದಾರೆ.

      ನಿನ್ನೆ ರಾತ್ರಿ ಪೂಜ್ಯ ಸ್ವಾಮೀಜಿಗಳನ್ನು ಹಾಗೂ ಹೋರಾಟಗಾರರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವುದು ನ್ಯಾಯಸಮ್ಮತವಲ್ಲ. ಪ್ರತಿಭಟನೆ ಜನರ ಮೂಲಭೂತ ಹಕ್ಕು. ಈ ಹೋರಾಟಗಾರರು ಆಸ್ತಿ ನಷ್ಟಮಾಡಿ, ಬೆಂಕಿ ಹಚ್ಚಿ, ಕಲ್ಲು ತೂರಿ ಪ್ರತಿಭಟನೆ ಮಾಡುತ್ತಿರಲಿಲ್ಲ, ಇಂಥಹ ಸಂದರ್ಭದಲ್ಲಿ ಜಿಲ್ಲಾ ಪೆÇೀಲೀಸರು ತೀವ್ರ ಕ್ರಮಕ್ಕೆ ಮುಂದಾಗಿರುವುದು ಖಂಡನಾರ್ಹ ಎಂದಿದ್ದಾರೆ.

      ಈ ಅಚಾತುರ್ಯ ಘಟನೆಗೆ ಕಾರಣರಾದ ಸಂಬಂಧಿಸಿದ ಪೆÇಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ತಮ್ಮ ಹಠ ಬಿಟ್ಟು ಪ್ರತಿಭಟನಾಕಾರರ ಜೊತೆ ಮಾತನಾಡಿ, ಅವರು ಸರಕಾರಿ ವೈದ್ಯಕೀಯ ಕಾಲೇಜನ್ನು ಖಂಡಿತ ಮಾಡುವೆ ಎಂದು ನೀಡಿರುವ ಆಶ್ವಾಸನೆಯನ್ನು ಪುನರುಚ್ಚರಿಸಿ ಪರಿಸ್ಥಿತಿ ಶಾಂತಗೊಳಿಸಲಿ ಎಂದು ಆಗ್ರಹಿಸುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Police with Swamijis in Vijayapura Behavior is reprehensible- Keshav Prasad#Public News#Today News#VOICE OF JANATA (VOJ-VOJ)#Voice Of Janata Desk News#Voiceofjanata.in#ವಿಜಯಪುರದಲ್ಲಿ ಸ್ವಾಮೀಜಿಗಳ ಜೊತೆ ಪೋಲೀಸರ ವರ್ತನೆ ಖಂಡನಾರ್ಹ- ಕೇಶವ ಪ್ರಸಾದ್
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.