• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಾಜಕೀಯ ಆರೋಪ-ಪ್ರತ್ಯಾರೋಪ ಅವಾಚ್ಯ ಶಬ್ದಗಳ ಬಳಕೆಯಿಂದ ಜಿಲ್ಲೆಗೆ ಕೆಟ್ಟ ಹೆಸರು : ಅನೀಲಗೌಡ

      Voiceofjanata.in

      May 25, 2025
      0
      ರಾಜಕೀಯ ಆರೋಪ-ಪ್ರತ್ಯಾರೋಪ ಅವಾಚ್ಯ ಶಬ್ದಗಳ ಬಳಕೆಯಿಂದ ಜಿಲ್ಲೆಗೆ ಕೆಟ್ಟ ಹೆಸರು : ಅನೀಲಗೌಡ
      0
      SHARES
      191
      VIEWS
      Share on FacebookShare on TwitterShare on whatsappShare on telegramShare on Mail

      ರಾಜಕೀಯ ಆರೋಪ-ಪ್ರತ್ಯಾರೋಪ ಅವಾಚ್ಯ ಶಬ್ದಗಳ ಬಳಕೆಯಿಂದ ಜಿಲ್ಲೆಗೆ ಕೆಟ್ಟ ಹೆಸರು : ಅನೀಲಗೌಡ

      ಇಂಡಿ: ವಿಜಯಪೂರ ಜಿಲ್ಲೆಯಲ್ಲಿ ಜ್ಞಾನದಾಸೋಹಿ ಸಿದ್ದೇಶ್ವರ ಸ್ವಾಮೀಜಿಗಳು, ವಿಶ್ವಗುರು ಬಸವಣ್ಣನವರು, ತ್ರಿವಿಧ ದಾಸೋಹಿ ಬಂಥನಾಳದ ಸಂಗನಬಸವ ಮಹಾಸ್ವಾಮೀಗಳು, ವಚನ ಪಿತಾಮಹ ಫ.ಗು. ಹಳಕಟ್ಟಿರವರು ಈ ಜಿಲ್ಲೆಯನ್ನು ಸಂಸ್ಕಾರದಿಂದ ಕಟ್ಟಿದ್ದಾರೆ. ಆದರೆ ಇಂದಿನ ರಾಜಕಾರಣಿಗಳ ಮಿತಿ ಮೀರಿದ ಆರೋಪ-ಪ್ರತ್ಯಾರೋಪ ಅವಾಚ್ಯ ಶಬ್ದಗಳ ಬಳಕೆಯಿಂದ ಜಿಲ್ಲೆಗೆ ಕೆಟ್ಟ ಹೆಸರು ಬರುವ ಕಾಲ ಸನ್ನಿಹಿತವಾಗಿದೆ. ರಾಜಕಾರಣ ಗಳು ಸಂಸ್ಕಾರದ ವರ್ತನೆಯ ಜೊತೆಗೆ ಜಿಲ್ಲೆಯ ಅಭಿವೃಧ್ಧಿಯ ಕಡೆಗೆ ಗಮನ ಹರಿಸಬೇಕು ಎಂದು ರಾಜಕೀಯ ಹಿತಚಿಂತಕರ ವೇದಿಕೆಯ ಮುಖಂಡ ಅನೀಲಗೌಡ ಬಿರಾದಾರ ಆಗ್ರಹಿಸಿದ್ದಾರೆ.

      ಗುರುವಾರ ಪಟ್ಟಣದ ಖಾಸಗಿ ಸಂಸ್ಥೆಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಎಲ್ಲರು ಒಂದಾಗಿ ನಮ್ಮ ಜಿಲ್ಲೆಯ ಅಭಿವೃದ್ಧಿ ಕಡೆ ಗಮನ ಹರಿಸಬೇಕು. ವೃಥಾ ಆರೋಪ-ಪ್ರತ್ಯಾರೋಪ ಮಾಡುವ ಬದಲು ನೀರಾವರಿ ಕಡೆ ಗÀಮನ ಹರಿಸಿ ನಮ್ಮ ಜಿಲ್ಲೆ ನೀರಾವರಿ ಮಾಡಿದ್ದರೆ. ನಮ್ಮ ಭಾಗದ ಜೀವಂತ ದೇವರು ತಾವಾಗಿರುತ್ತಿದ್ದೀರಿ ಎಂದ ಅವರು ವಿದ್ವಾಂಸರು, ಸಾಹಿತಿಗಳು, ಹೋರಾಟಗಾರರು, ಈ ಜಿಲ್ಲೆಯನ್ನು ಸರ್ವವಿಧದಲ್ಲಿ ಶ್ರೀಮಂತಗೊಳಿಸಿದ್ದಾರೆ. ಐತಿಹಾಸಕವಾಗಿ ಭೌಗೋಳಿಕವಾಗಿ, ಆಧ್ಯಾತ್ಮಕವಾಗಿ ಜಿಲ್ಲೆ ನಾಡಿನಲ್ಲಿ ಪ್ರತಿನಿಧಿಸುತ್ತಾರೆ. ಅಂದರೆ ಅವರು ನಮ್ಮ ನಾಯಕರು, ನಮ್ಮನ್ನಾಳುವವರು. ಅವರ ವರ್ತನೆ, ನಡತೆ, ಮಾತು, ಕೃತಿಗಳು ಎಲ್ಲವೂ ಮಾದರಿಯಾಗಿರಬೇಕಲ್ಲವೇ? ಅವುಗಳು ನಮ್ಮ ಘನತೆಯನ್ನು ಹೆಚ್ಚಿಸಬೇಕಲ್ಲವೇ? ಆದರೆ ಈಗ ಜಿಲ್ಲೆಯಲ್ಲಿ ನಡೆಯಿತ್ತಿರುದೇನು? ಆತ್ಮವಿಮರ್ಶೆ ಆಗಬೇಕಲ್ಲವೇ?
      ತಾಯಿಯಂತೆ ಮಗಳು, ತಂದೆಯAತೆ ಮಗ, ಗುರುವಿನಂತೆ ಸಮಾಜ, ಪ್ರತಿನಿಧಿಗಳಂತೆ ಪ್ರಜೆಗಳು ಹೀಗೆ ಪ್ರತಿಯೋಬ್ಬರೂ ಇಲ್ಲಿ ಒಬ್ಬರನ್ನೊಬ್ಬರು ಪರಸ್ಪರ ಅನುಸರಿಸುತ್ತಾರೆ. ನಾವು ಮತಕೊಟ್ಟು ಆರಿಸಿಕಳಿಸಿದವರ ನಡತೆ ಮಾದರಿಯಾಗಿರಬೇಕು ಎನ್ನುವುದು ಪ್ರತಿಯೋಬ್ಬ ಪ್ರಜೆಯ ಆಶಯವಾಗಿರುತ್ತದೆ. ಈಗಿನ ಜಿಲ್ಲೆಯ ನಾಯಕರ ಕಿತ್ತಾಟದಿಂದ ಜಿಲ್ಲೆಯ ಜನತೆಗೆ ಮುಜುಗರ ಆಗುತ್ತದೆ.

      ಆಲಮಟ್ಟಿ ಅಣ್ಣೆಕಟ್ಟುನ್ನು ಎತ್ತರವನ್ನು ೫೧೯ ರಿಂದ ೫೨೪ ವರಗೆ ಹೆಚ್ಚಿಸಿ ನಮ್ಮ ಜಿಲ್ಲೆಯ ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಒಂದಾಗಿ ಆಲಮಟ್ಟಿ ಅಣ್ಣೆಕಟ್ಟನ್ನು ಎತ್ತರಿಸಿ ನಮ್ಮ ಜಿಲ್ಲೆಯ ಭೀಕರ ಬರಗಾಲವನ್ನು ಹೊಡೆದೋಡಿಸಿ, ಅನ್ನದಾತರಿಗೆ ಅನುಕೂಲ ಕಲ್ಪಿಸಲು ಮುಂದಾಗಬೇಕು.

      ನೆರೆಯ ಕಲರ್ಬುಗಿ-ಯಾದಗಿರಿ ಜಿಲ್ಲೆಯ ಎಲ್ಲ ಪಕ್ಷದ ಪ್ರತಿನಿಧಿಗಳು ಒಂದಾಗಿ ಹೋರಾಟ ಮಾಡಿ ೩೭೧ ಜೆ (ಕಲಂ) ಪಡೆದರು ಅವರ ಮಕ್ಕಳ ಭವಿಷ್ಯ ರೂಪಿಸಿವಲ್ಲಿ ಯಶಸ್ವಿಯಾದರು, ನಮ್ಮ ಜಿಲ್ಲೆಯ ಜನ ಪ್ರತಿನಿಧಿಗಳು ಯಾವಾಗ ಒಂದಾಗುತ್ತಿರಿ? ನೆರೆಯ ಬಾಗಲಕೋಟ ಜಿಲ್ಲೆಯ ಕೃಷ್ಣ ಯೋಜನೆಯಿಂದ ಭಾವಿತರಾದ್ದರು ರೈತರು ಕೃಷ್ಣ ಪುನರ್‌ವಸತಿ ಯೋಜನೆ ಹೋರಾಟ ಮೂಲಕ ಯಶಸ್ವಿ ಕಂಡರು. ಜಿಲ್ಲೆಯ ಜನ ಪ್ರತಿನಿಧಿಗಳು ಯಾವಾಗ ಒಂದಾಗುತ್ತಿರಿ? ನೆರೆಯ ಧಾರವಾಢ ಹುಬ್ಬಳಿ ಕಳಸಾ ಬಂಡೂರಿ ವiಹದಾಯಿ ಯೋಜನೆ ಜಲ ವಿವಾದ ಸುಮಾರು ೫ ದಶಕಗಳಿದ ಈ ಯೋಜನೆ ನೆನಗುದ್ದಿಗೆ ಬಿದ್ದಿದ್ದು ಜಿಲ್ಲೆಯ ಎಲ್ಲಾ ಪಕ್ಷದ ಪ್ರತಿನಿಧಿಗಳು ಒಂದಾಗಿ ಪಕ್ಷಾತೀತವಾಗಿ ಹೋರಾಟ ಮಾಡಿ ತಮ್ಮ ಪಾಲಿನ ಹಕ್ಕಿನ ನೀರು ಪಡೆದಿದ್ದರು. ಜಿಲ್ಲೆಯ ಜನ ಪ್ರತಿನಿಧಿಗಳು ಯಾವಾಗ ಒಂದಾಗುತ್ತೀರಿ ಎಂದು ರಾಜಕೀತಯ ಯುವ ವೇದಿಕೆಯ ಮುಖಂಡರು ಪ್ರಶ್ನಿಸಿದ್ದಾರೆ.

      ಪತ್ರಿಕಾಗೋಷ್ಠಿಯಲ್ಲಿ ಬಾಳು ಮುಳಜಿ, ವಿಜಯಕುಮಾರ ರಾಠೋಡ, ಮಹೇಶ ಹೂಗಾರ, ಪ್ರಶಾಂತ ಲಾಳಸಂಗಿ, ಮಂಜುನಾಥ ದೇವರ, ಈರಣಗೌಡ ಪಾಟೀಲ, ಶ್ರೀಕಾಂತ ಬಡಿಗೇರ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ರಾಜಕೀಯ ಹಿತಚಿಂತಕರ ವೇದಿಕೆಯ ವತಿಯಿಂದ ಪತ್ರಿಕಾಗೋಷ್ಠೀಯಲ್ಲಿ ಅನೀಲಗೌಡ ಬಿರಾದಾರ ಮಾತನಾಡಿದರು.

      Tags: #indi / vijayapur#Political allegation#Public News#Today News#Voice Of Janata#Voiceofjanata.in#ರಾಜಕೀಯ ಆರೋಪ-ಪ್ರತ್ಯಾರೋಪ ಅವಾಚ್ಯ ಶಬ್ದಗಳ ಬಳಕೆಯಿಂದ ಜಿಲ್ಲೆಗೆ ಕೆಟ್ಟ ಹೆಸರು : ಅನೀಲಗೌಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      0
      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.