• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ : ಪಾಟೀಲ

      Voiceofjanata.in

      May 17, 2025
      0
      ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ : ಪಾಟೀಲ
      0
      SHARES
      333
      VIEWS
      Share on FacebookShare on TwitterShare on whatsappShare on telegramShare on Mail

      ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ : ಪಾಟೀಲ

      ಇಂಡಿ : ಮತಕ್ಷೇತ್ರದ ಪ್ರತಿ ಗ್ರಾಮಗಳಿಗೆ ನೀರು, ರಸ್ತೆ, ವಿದ್ಯುತ್, ಶಿಕ್ಷಣ ಸೇರಿದಂತೆ ಮೂಲ ಸೌಕರ್ಯಗಳನ್ನು ಜನರಿಗೆ ತಲುಪಿಸಲು ಜವಾಬ್ದಾರಿ ನಾಗರಿಕ ಸಮಾಜದ ಸರಕಾರಗಳು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿ, ಪ್ರಗತಿಗಾಗಿ ಅನೇಕ ಕಾರ್ಯಕ್ರಮಗಳನ್ನು ವತಕ್ಷೇತ್ರದಲ್ಲಿ ಮಾಡಿರುವ ಹೆಮ್ಮೆಯಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
      ತಾಲ್ಲೂಕಿನ ಅಂಜುಟಗಿ ಗ್ರಾಮದಿಂದ ಇಂಡಿ ಸ್ಟೇಷನ್‌ವರೆಗೆ ₹ 750 ಲಕ್ಷ ವೆಚ್ಚದಲ್ಲಿ 2 ಕಿಮೀ ರಸ್ತೆ, ಅಹಿರಸಂಗದಿಂದ ಇಂಡಿ ಸ್ಟೇಷನ್ ವರೆಗೆ ₹ 500 ಲಕ್ಷ  ವೆಚ್ಚದಲ್ಲಿ 6 ಕಿಮೀ ರಸ್ತೆ, ಹಡಲಸಂಗದಿಂದ ರಾಷ್ಟ್ರೀಯ ಹೆದ್ದಾರಿ 52 ರ ವರೆಗೆ ₹ 560.35 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ”ನನ್ನ ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು.
      ರಾಜಕೀಯ ಜನ್ಮ ಕೊಟ್ಟ ತವರೂರು ಅಂಜುಟಗಿ. ಮೂರು ಬಾರಿ ಶಾಸಕನಾಗಲು ಈ ಗ್ರಾಮ ಕೈಹಿಡಿದು ಸಹಕರಿಸಿದೆ,” ಎಂದು ಹೇಳಿದರು.
      ”ಪ್ರಪಂಚದಲ್ಲಿಯೇ ಬಲಿಷ್ಠವಾದ ದೇಶ ಭಾರತ. ನಮ್ಮ ತಂಟೆಗೆ ಬಂದರೆ ಶತ್ರುಗಳನ್ನು ಮಟ್ಟಹಾಕಲು ಹಿಂದೆ ಸರಿಯುವ ಮಾತೇ ಇಲ್ಲ. ನಮ್ಮ ವೈರಿಗಳಿಗೆ ಬುದ್ದಿ ಕಲಿಸುವ ಸಮಯ ಬಂದಿದೆ. ಅದಕ್ಕಾಗಿ ಕೇಂದ್ರ ಸರಕಾರ ಮತ್ತು ಸೈನಿಕರಿಗೆ ಬೆಂಬಲ ನೀಡೋಣ,” ಎಂದರು.
      ನಿರಂಜನ ಸ್ವಾಮಿಗಳು ಸಾನ್ನಿಧ್ಯವಹಿಸಿದ್ದರು. ಜಟ್ಟೆಪ್ಪ ರವಳಿ, ಇಲಿಯಾಸ ಬೋರಾಮಣಿ, ಭೀಮ್ಮಣ್ಣ ಕೌಲಗಿ, ಸುಭಾಷ ಅಚ್ಚಿಗಾರ, ಸಾಹೇಬಗೌಡ ಪಾಟೀಲ, ಧರ್ಮಣ್ಣ ವಾಲಿಕಾರ, ಸಣ್ಣಪ್ಪ ತಳವಾರ, ನೀಲಕಂಠ ರೂಗಿ, ಅಣ್ಣಾರಾಯ ಬಬಲಾದಿ, ಸಿದ್ದರಾಯ ಬಬಲಾದಿ, ಸತೀಶ್ ಹತ್ತಿ, ಗುತ್ತಿಗೆದಾರ ಎಸ್. ಎಂ.ಉಳ್ಳಾಗಡ್ಡಿ, ಪಿ.ಬಿ.ಬಿರಾದಾರ, ಎಲ್.ಡಿ. ಮಲಗೊಂಡ ಇತರರು ಉಪಸ್ಥಿತರಿದ್ದರು.

      Tags: #indi / vijayapur#Political Future Anjutagi: Patil#Public News#State News#Today News#Voice Of Janata#Voiceofjanata.in#ರಾಜಕೀಯ ಭವಿಷ್ಯ ಬರೆದಿದ್ದು ಅಂಜುಟಗಿ : ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.