• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಯೋಗದಿಂದ ಮಾನವರಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿ

      Voice of janata

      June 22, 2024
      0
      ಯೋಗದಿಂದ ಮಾನವರಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿ
      0
      SHARES
      764
      VIEWS
      Share on FacebookShare on TwitterShare on whatsappShare on telegramShare on Mail

      ಯೋಗದಿಂದ ಮಾನವರಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿ

      ಇಂಡಿ : ಯೋಗ ನಮ್ಮ ಆರೋಗ್ಯದ ಬದುಕಿನ ಒಂದು ಭಾಗವಾಗಿದ್ದು, ನಮ್ಮ ಮನಸ್ಸು ಮತ್ತು ದೇಹವನ್ನು ಚೈತನ್ಯಗೊಳಿಸುವಲ್ಲಿ ಯೋಗ ಸಹಕಾರಿಗಾಗುತ್ತದೆ ಎಂದು ಎಸ್.ಜಿ.ಬಾಗವಾನ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಮತ್ತು ಅಲ್ಪ ಸಂಖ್ಯಾತರ ಬ್ಯಾಂಕಿನ ಅಧ್ಯಕ್ಷ ಸತ್ತಾರ ಬಾಗವಾನ ಹೇಳಿದರು.

      ಪಟ್ಟಣದ ಎಸ್.ಜಿ.ಬಾಗವಾನ ಪ್ರೌಢಶಾಲೆಯಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಯೋಗ ಮಾಡುವದರಿಂದ ಸಕಾರಾತ್ಮಕ ಶಕ್ತಿ ವೃದ್ಧಿ ಸಾದ್ಯ. ಯೋಗಾಭ್ಯಾಸದಿಂದ ದಿನಪೂರ್ತಿ ಚಟುವಟಿಕೆಯಿಂದ ಇರಬಹುದು ಎಂದರು.

      ಕಾರ್ಯದರ್ಶಿ ಅಬ್ದುಲ್ ಬಾಗವಾನ ಮಾತನಾಡಿ ನಮಗೂ ಮತ್ತು ಸಮಾಜದ ಒಳತಿಗೂ ಯೋಗ ಬಹು ಮುಖ್ಯವಾದುದು, ಆದ್ದರಿಂದ ನೀವುಗಳು ನಿಮ್ಮ ಬದುಕಿನಲ್ಲಿ ಯೋಗವನ್ನು ರೂಢಿಸಿಕೊಂಡು ಆರೋಗ್ಯಕರ ಜೀವನ ಪಡೆಯಿರಿ ಎಂದರು..
      ಮುಖ್ಯ ಗುರುಳಾದ ವಸೀಮ್ ಬೋಸ್ಕೆ, ರೂಬಿನಾ ಬಾಗವಾನ,ರಾಜೇಂದ್ರ ಪವಾರ, ದೈಹಿಕ ಶಿಕ್ಷಕ ಶಿವಲಿಂಗ ಓಂಕಾರಿ, ಶ್ರೀಮತಿ ಶಾಕಿರಾ, ಆರತಿ, ತೈಯಬಾನು, ಎನ್.ಎಂ.ಕೋಟ್ನಾಳ,ಮತ್ತಿತರಿದ್ದರು.

      ಇಂಡಿ ಪಟ್ಟಣದ ಎಸ್.ಜಿ.ಬಾಗವಾನ ಪ್ರೌಢಶಲೆಯಲ್ಲಿ ನಡೆದ ಯೋಗ ಕಾರ್ಯಕ್ರಮ

      Tags: #indi / vijayapur#Positive energy enhancement in humans through yoga#Public News#School SGB#Yoga Day#ಯೋಗದಿಂದ ಮಾನವರಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.