ಇಂಡಿ: 220/110 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೆಚ್ಚುವರಿಯಾಗಿ I-IKಎಂಬಿಎ ಪರಿವರ್ತಕ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ಇಂದು ಮುಂಜಾನೆ 9.00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ 110/11 ಕೆ. ವೈ ಇಂಡಿ, ಅಥರ್ಗಾ, ಹಿರೇಮಸಳಿ ಹಾಗೂ 33/11 ಕೆ.ವಿ ವಾದ, ಸಾಂಬಾ, ತಡವಲಗಾ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಎಲ್ಲಾ || ಕೆ.ಬಿ ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸದರಿ ಮಾರ್ಗದ ಮೇಲೆ ಬರುವ ಎಲ್ಲಾ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು (ವಿ) ಹೆಸ್ಕಾಂ, ಇಂಡಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.