ಹಿರೇಮಸಳಿ : ಮೇ.5ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ..
ಇಂಡಿ , ಮೇ.03 : ಇಂಡಿ ತಾಲೂಕಿನ ಹಿರೇಮಸಳಿ 110/11 ಕೆವ್ಹಯಿ ವಿದ್ಯುತ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ದಿನಾಂಕ: 05.05.2023 ರಂದು ಬೆಳಗ್ಗೆ 07.00 ಘಂಟೆಯಿಂದ 14.00 ಘಂಟೆಯವರೆಗೆÀ ಸದರಿ ವಿದ್ಯುತ ವಿತರಣಾ ಕೇಂದ್ರದಿಂದ ಹೊರಹೋಗುವ ಎಲ್ಲಾ 11 ಕೆವಿ & 33 ಕೆವಿ ವಿದ್ಯುತ ವಿತರಣಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.