• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅವಳಿ ತಾಲ್ಲೂಕಿನ 19 ಕೆರೆಗಳಿಗೆ ಪ್ರಾಯೋಗಿಕ ನೀರು ಹರಿಸುವ ಕಾರ್ಯ : ಶಾಸಕ ಪಾಟೀಲ

      Voiceofjanata.in

      February 6, 2025
      0
      ಅವಳಿ ತಾಲ್ಲೂಕಿನ 19 ಕೆರೆಗಳಿಗೆ ಪ್ರಾಯೋಗಿಕ ನೀರು ಹರಿಸುವ ಕಾರ್ಯ : ಶಾಸಕ ಪಾಟೀಲ
      0
      SHARES
      144
      VIEWS
      Share on FacebookShare on TwitterShare on whatsappShare on telegramShare on Mail

      ಅವಳಿ ತಾಲ್ಲೂಕಿನ 19 ಕೆರೆಗಳಿಗೆ ಪ್ರಾಯೋಗಿಕ ನೀರು ಹರಿಸುವ ಕಾರ್ಯ : ಶಾಸಕ ಪಾಟೀಲ

      ಇಂಡಿ : ‘ ಈ ಬಾರಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ವಿಜಯಪುರ ಜಿಲ್ಲೆ ಇಂಡಿ ಮತ್ತು ಚಡಚಣ ತಾಲ್ಲೂಕಿನ 19 ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ಕೈಗೊಳ್ಳಲಾಗಿದೆ’ ಎಂದು ‘ಇಂಡಿ ಶಾಸಕ ಯಶವಂತರಾಯಗೌಡ ವಿ.ಪಾಟೀಲ ಹೇಳಿದರು.
      ಇಂಡಿ ತಾಲ್ಲೂಕಿನ ಹೊರ್ತಿಯ ಅಗಸನಾಳ ಕಾಲುವೆ ಬಳಿ ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಸಣ್ಣ ನೀರಾವರಿ ಕೆರೆ ತುಂಬುವ ಯೋಜನೆಯಡಿ ಜಾಕ್‌ವೆಲ್ ಮೂಲಕ ಇಂಡಿ ಮತ್ತು ಚಡಚಣ ತಾಲ್ಲೂಕಿನ 19 ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
      ‘ಕೆರೆಗಳಿಗೆ ನೀರು ಹರಿಸುವುದರಿಂದ ‘ಅಂತರ್ ಜಲಮಟ್ಟ, ಬಾವಿ ಹಾಗೂ ಬೋರವೆಲ್‌ಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಇದರಿಂದ ಕುಡಿಯುವ ನೀರು ಮತ್ತು ಹೊಲ-ಗದ್ದೆಗಳಿಗೆ ನೀರು ಹಾರಿಸಲು ಅನೂಕೂಲ ಆಗಲಿದೆ’ ಎಂದು ತಿಳಿಸಿದರು.
      ಕಾರ್ಯಕ್ರಮಕ್ಕೂ ಮುನ್ನ ಇಂಡಿ ತಾಲೂಕಿನ ಹೊರ್ತಿ, ಕೊಳರಗಿ, ನಿಂಬಾಳ, ದೇಗಿನಾಳ, ಬಬಲಾದಿ, ಹಲಗುಣಕಿ, ಗುಂಡವಾನ, ಕೂಡಗಿ, ಸಾವಳಸಂಗ, ಸೋನಕನಹಳ್ಳಿ, ಹಡಲಸಂಗ ಮುಂತಾದ 13 ಕೆರೆಗಳು ಹಾಗೂ ಜಿಗಜಿವಣಗಿ, ತಾಲೂಕಿನ ಸಾತಲಗಾಂವ, ಇಂಚಗೇರಿ, ಶಿಗಣಾಪುರ, ನಂದರಗಿ ಮುಂತಾದ ಕೆರೆಗಳು ಸೇರಿದಂತೆ ಒಟ್ಟು 19 ಸಣ್ಣ ನೀರಾವರಿ ಕೆರೆ ತುಂಬುವ ಯೋಜನೆಯ ಜಾಕ್‌ವೆಲ್ ವೀಕ್ಷಣೆ ಮಾಡಿದರು.
      ನಾಗಠಾಣ ಶಾಸಕ ವಿಠ್ಠಲ್  ಕಟಕದೊಂಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಗುರಣಗೌಡ ಪಾಟೀಲ. ಸದಸ್ಯ ಮಹಾದೇವ ಪೂಜಾರಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ ನಾಯಕ, ಇಲಿಯಾಸ ಬೋರಾಮಣಿ, ರವಿದಾಸ, ಜಾಧವ, ಪ್ರಕಾಶಗೌಡ ಪಾಟೀಲ, ರೈತ ಮುಖಂಡರಾದ ಗುರುನಾಥ ಬಗಲಿ, ಮಲಗೌಡ ಬಿರಾದಾರ, ಕೃಷ್ಣಾ ಭಾಗ್ಯ ಜಲನಿಗಮ ನಿಗಮದ ಎಂಜಿನಿಯರ್‌ಗಳಾದ ಡಿ.ಬಸವರಾಜ, ಮಹೇಶ  ರಿಯಾಜ್ ಬಾಗಲಕೋಟೆ, ಗೋವಿಂದ ರಾಠೋಡ, ಅಶೋಕ ರೆಡ್ಡಿ ಪಾಟೀಲ ಇದ್ದರು.
      Tags: #indi / vijayapur#MLA INDI#Practical water for 19 lakes in twin taluk: MLA Patil#Public News#State News#Today News#Voice Of Janata#Voiceofjanata.in#YV patil#ಅವಳಿ ತಾಲ್ಲೂಕಿನ 19 ಕೆರೆಗಳಿಗೆ ಪ್ರಾಯೋಗಿಕ ನೀರು ಹರಿಸುವ ಕಾರ್ಯ : ಶಾಸಕ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.