• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಉತ್ತಮ ಆರೋಗ್ಯ ವೃದ್ಧಿಗೆ  ನಿತ್ಯ ನಿಯಮಬದ್ಧ ಯೋಗಾಭ್ಯಾಸ ರೂಢಿಸಿಕೊಳ್ಳಿ: ಮಂಜುನಾಥ

      Voiceofjanata.in

      June 22, 2025
      0
      ಉತ್ತಮ ಆರೋಗ್ಯ ವೃದ್ಧಿಗೆ  ನಿತ್ಯ ನಿಯಮಬದ್ಧ ಯೋಗಾಭ್ಯಾಸ ರೂಢಿಸಿಕೊಳ್ಳಿ: ಮಂಜುನಾಥ
      0
      SHARES
      59
      VIEWS
      Share on FacebookShare on TwitterShare on whatsappShare on telegramShare on Mail

      ಉತ್ತಮ ಆರೋಗ್ಯ ವೃದ್ಧಿಗೆ  ನಿತ್ಯ ನಿಯಮಬದ್ಧ ಯೋಗಾಭ್ಯಾಸ ರೂಢಿಸಿಕೊಳ್ಳಿ: ಮಂಜುನಾಥ

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ:  ದೈಹಿಕ, ಮಾನಸಿಕ ಆರೋಗ್ಯಕ್ಕೆ ಪ್ರತಿಯೊಬ್ಬರು ಶಿಸ್ತು, ಏಕಾಗ್ರತೆಯಿಂದ ಯೋಗದ ವಿವಿಧ ಆಸನಗಳನ್ನು ನಿತ್ಯವು ನಿಯಮಿತವಾಗಿ ನಿಯಮ ಬದ್ಧ ಅಭ್ಯಾಸ ಮಾಡುವದನ್ನು ರೂಢಿಸಿಕೊಳ್ಳಬೇಕು ಎಂದು ಕೆಬಿಜೆಎನ್‌ಎಲ್ ಆಣೆಕಟ್ಟು ವಲಯದ ಮುಖ್ಯ ಇಂಜನೀಯರ ಆರ್. ಮಂಜುನಾಥ ಹೇಳಿದರು.
      ತಾಲ್ಲೂಕಿನ ನಾಲತವಾಡ ಸಮೀಪದ ನಾರಾಯಣಪುರ ಗ್ರಾಮದ ಜೆ.ಎಸ್ ದೇಶಮುಖ ಸಂಯುಕ್ತ ಪ್ರೌಢ ಶಾಲೆ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ೧೧ನೇ ವರ್ಷದ ಅಂತರಾಷ್ಟೀಯ ಯೋಗ ದಿನಾಚರಣೆ ಕರ‍್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
      ರಾಜನಕೋಳೂರ ಪಿಎಚ್‌ಸಿ ಆಯುಷ್ ವೈದ್ಯ ಡಾ| ಮೋಹನ್ ಕೋರಿ ಮಾತನಾಡಿ, ವಿದ್ಯಾರ್ಥಿಗಳು ದೈನಂದಿನ ಬದುಕಿನಲ್ಲಿ ಯೋಗ, ಧ್ಯಾನವನ್ನು ರೂಢಿಸಿಕೊಂಡು ಹೋಗಬೇಕು, ಶಿಕ್ಷಣ ಜ್ಞಾನದ ಜೊತೆಗೆ ಒಳ್ಳೆಯ ಆರೋಗ್ಯ ಹೊಂದುವದು ಇಂದಿನ ಅಗತ್ಯತೆಯಾಗಿದೆ ಎಂದರು.
      ಈ ವೇಳೆ ಸಮಾಜ ಸೇವಕ ಹಾಗೂ ಜೆಡಿಎಸ್ ಹಿರಿಯ ಮುಖಂಡ ಬಸನಗೌಡ ಬಿ ಪಾಟೀಲ (ಮುರಾಳ) ಅವರು ಮಾತನಾಡಿ, ಒತ್ತಡದ ಜೀವನದಲ್ಲಿ ಸಮತೋಲಿತ ಆಹಾರ ಸೇವನೆ, ಓದಿನ ಜೊತೆಗೆ ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು, ಇದು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು.
      ಸಾನಿದ್ಯ ವಹಿಸಿದ್ದ ಅರಸನಾಳದ ಗುರುಸ್ವಾಮಿ ಹಿರೇಮಠ ಶ್ರೀಗಳು, ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಗಂಗಾಧರ ಬಿರಾದಾರ,ಯುವ ಮುಖಂಡ ರಮೇಶ ಕೋಳುರ ಮಾತನಾಡಿ ಯೋಗ ದಿನಾಚರಣೆ ಜೂನ್.೨೧ ಕ್ಕೆ ಸೀಮಿತವಾಗಿಸದೆ ದಿನನಿತ್ಯವು ಯೋಗಾಭ್ಯಾಸಕ್ಕೆ ಸಮಯ ಮೀಸಲಿಡಬೇಕು ಆಗ ದೈಹಿಕವಾಗಿ ಸದೃಢರಾಗಬಹುದು ಜತೆಗೆ ಮನಸ್ಸು ಪರಿಶುದ್ದವಾಗುತ್ತದೆ, ಭಾರತ ಮೂಲದ ಪುರಾತನ ಯೋಗ ಪದ್ದತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದುವಂತೆ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಹಿರಿದು, ಇಡೀ ಜಗತ್ತು ಯೋಗ ದಿನವನ್ನು ಆಚರಿಸುವಂತಾಗಿದೆ ಎಂದು ಹೇಳಿದರು.
      ಯೋಗ ಶಿಕ್ಷಕ ಶಂಕರದಡ್ಡಿ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿ ಅವುಗಳ ಪ್ರಯೋಜನ ವಿವರಿಸಿದರು.
      ಕಾರ್ಯಕ್ರಮದಲ್ಲಿ  ಪ್ರಾಚಾರ್ಯ ಗೀತಾ ಸಜ್ಜನ್, ಬಸವರಾಜ ಡೊಳ್ಳಿ, ಗುರು, ಕಾಶಿಪತಿ ಸೇರಿದಂತೆ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಸೇರಿದಂತೆ ಭಾಗವಹಿಸಿದ್ದರು.
      Tags: #indi / vijayapur#Practice regular yoga for good health improvement: Manjunatha#Public News#Today News#Voice Of Janata#Voiceofjanata.in#ಉತ್ತಮ ಆರೋಗ್ಯ ವೃದ್ಧಿಗೆ  ನಿತ್ಯ ನಿಯಮಬದ್ಧ ಯೋಗಾಭ್ಯಾಸ ರೂಢಿಸಿಕೊಳ್ಳಿ: ಮಂಜುನಾಥ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.