ಶಕುಂತಲಾ ಎಚ್ ಎಸ್ ಹುಟ್ಟು ಹಬ್ಬದ ಶುಭಾಶಯ ಕೋರಿದ :ಮಾಜಿ ಸಂಸದ ಪ್ರತಾಪ್ ಸಿಂಹ
ಮೈಸೂರು : ಶ್ರೀಮತಿ @ShakunthalaHS ರವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯು ತಮಗೆ ಆರೋಗ್ಯ, ಆಯಸ್ಸು, ಸುಖ – ಶಾಂತಿ, ನೆಮ್ಮದಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.



















