• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಕ್ಕಳಲ್ಲಿ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ : ಶಾಸಕ ಪಾಟೀಲ

      ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮಕ್ಕಳಿಗೆ ತಿಳಿಸಿ ಪ್ರೋತ್ಸಾಹಿಸಬೇಕು.

      December 1, 2023
      0
      ಮಕ್ಕಳಲ್ಲಿ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ : ಶಾಸಕ ಪಾಟೀಲ
      0
      SHARES
      243
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳಲ್ಲಿ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ : ಶಾಸಕ ಪಾಟೀಲ

      ಇಂಡಿ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು
      ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು
      ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಶಾಸಕ
      ವಿಧಾನ ಸಭೆಯ ಅಂದಾಜು ಸಮಿತಿ ಅಧ್ಯಕ್ಷ
      ಯಶವಂತರಾಯಗೌಡ ಪಾಟೀಲ ಹೇಳಿದರು.
      ಮಂಗಳವಾರ ಪಟ್ಟಣದ ರಾಯಲ್ ಇಂಟರ್‍ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ
      ಕಾರ್ಯಾಲಯ ಇಂಡಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಇವರ
      ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ತಾಲೂಕಾ
      ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ
      ಕೂಟದಲ್ಲಿ ಅವರು ಮಾತನಾಡಿದರು.

      ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು
      ಸಾಂಸ್ಕøತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ
      ಅನಾವರಣ ಮಾಡುವ ಮೂಲಕ ಮಕ್ಕಳು ಸವಾರ್ಂಗೀಣ ಬೆಳವಣಿಗೆ ಸಾಧಿಸಲು ಅವಕಾಶ ಕಲ್ಪಿಸಬೇಕು. ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದ ಅವರು,ದೇಶಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಮಕ್ಕಳಿಗೆ ತಿಳಿಸಿ ಪ್ರೋತ್ಸಾಹಿಸಬೇಕು ಎಂದರು.

      ಕಂದಾಯ ಉಪ ವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ವಿದ್ಯಾರ್ಥಿಗಳು ಆಧುನಿಕ ಯುಗದಲ್ಲಿ ಸ್ಪರ್ಧೆ ಎದುರಿಸಿ ಬದುಕು ಕಟ್ಟಿಕೊಳ್ಳುವುದರ ಜತೆಗೆ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳುವುದು ಅಗತ್ಯ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆಯ್. ಆಲಗೂರ ಪ್ರಸ್ತಾವಿಕವಾಗಿ ಮಾತನಾಡಿದರು.

      ಶಾಲೆಯ ಅಧ್ಯಕ್ಷ ಮಕ್ಬುಲಸಾಹೇಬ ಪಟೇಲ, ಕ್ಷೇತ್ರ
      ಸಮನ್ವಯಾಧಿಕಾರಿ ಎಸ್.ಆರ್. ನಡಗಡ್ಡಿ, ಅಕ್ಷರದಾಸೋಹ ಸಂಯೋಜಕ ಎಂ.ಎಚ್. ಯರಗುದ್ರಿ, ನೋಡಲ್ ಅಧಿಕಾರಿ ಎಸ್.ಡಿ. ಪಾಟೀಲ, ಭೀಮಣ್ಣಾ ಕೌಲಗಿ, ಜಾವೀಧ ಮೋಮಿನ್, ಈಶ್ವರ ಅಳೂರ, ದೈಹಿಕ ಶಿಕ್ಷಣಾಧಿಕಾರಿ ಎ.ಎಸ್. ಲಾಳಸೇರಿ, ನಿಜಣ್ಣಾ ಕಾಳೆ, ಮಹಮ್ಮದ ಗುಲಬರ್ಗಾ, ಅಸ್ಲಂ ಕಡಣಿ, ವೇದಿಕೆಯಲ್ಲಿದ್ದರು. ಬಸವರಾಜ ಗೋರನಾಳ ನಿರೂಪಿಸಿದರು. ಎಸ್.ಆರ್. ನಡಗಡ್ಡಿ
      ಸ್ವಾಗತಿಸಿದರು.

      ಇಂಡಿ: ಪಟ್ಟಣದ ರಾಯಲ್ ಇಂಟರ್‍ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕೂಟದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು.

      Tags: #Inter national#Pratibha karanji#Rayal school#Taluku lavel#ಮಕ್ಕಳಲ್ಲಿ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ : ಶಾಸಕ ಪಾಟೀಲindischool
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      ವಿದ್ಯುತ್ ಸ್ಪರ್ಶಕ್ಕೆ ಎರಡು ಕುರಿಗಳು ಸಾವು:

      July 1, 2025
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      July 1, 2025
      ಮೊಹರಂ ಆಟವಿ ಖತಾಲ ಜು. 5 ರಂದು

      ಮೊಹರಂ ಆಟವಿ ಖತಾಲ ಜು. 5 ರಂದು

      July 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.