• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಗುವಿನ ಆಸಕ್ತಿಗೆ ಅನುಗುಣವಾದ ಕಲೆಯನ್ನು ಬೆಳೆಸಿಕೊಳ್ಳಲು  ಪ್ರತಿಭಾಕಾರಂಜಿಯಿಂದ ಸಾಧ್ಯ 

      Voiceofjanata.in

      November 5, 2025
      0
      ಮಗುವಿನ ಆಸಕ್ತಿಗೆ ಅನುಗುಣವಾದ ಕಲೆಯನ್ನು ಬೆಳೆಸಿಕೊಳ್ಳಲು  ಪ್ರತಿಭಾಕಾರಂಜಿಯಿಂದ ಸಾಧ್ಯ 
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಮಗುವಿನ ಆಸಕ್ತಿಗೆ ಅನುಗುಣವಾದ ಕಲೆಯನ್ನು ಬೆಳೆಸಿಕೊಳ್ಳಲು  ಪ್ರತಿಭಾಕಾರಂಜಿಯಿಂದ ಸಾಧ್ಯ 

      ಕ್ಲಸ್ಟರ್ ವಲಯದ ಪ್ರತಿಭಾ ಕಾರಂಜಿಯಲ್ಲಿ ಕಿರಿಯರ ವಿಭಾಗ ಛದ್ಮವೇಷದಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳು

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಮಗುವಿನ ಆಸಕ್ತಿಗೆ ಅನುಗುಣವಾದ ಕಲೆಯನ್ನು ಬೆಳೆಸಿಕೊಳ್ಳಲು  ಪ್ರತಿಭಾಕಾರಂಜಿಯಿಂದ ಸಾಧ್ಯ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ. ಮಲ್ಲಿಕಾರ್ಜುನ ಬೆಳಗಲ್ ಹೇಳಿದರು.
      ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಪ್ರಾಥಮಿಕ ಶಾಲೆಯಲ್ಲಿ ನಡೆದ ಮುದ್ದೇಬಿಹಾಳ ಕ್ಲಸ್ಟರ್ ವಲಯದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ಇಲಾಖೆ ವಿದ್ಯಾರ್ಥಿಯ ಸರ್ವತೋಮುಖ ಪ್ರತಿಭೆಯನ್ನು ಅನಾವರಣ ಮಾಡುವ ಉದ್ದೇಶದಿಂದ ಪ್ರತಿಭಾ ಕಾರಂಜಿಯನ್ನು ಪ್ರಾರಂಭಿಸಿದೆ. ತಮ್ಮಲ್ಲಿರುವ ಪ್ರತಿಭೆಯನ್ನು ಮುಕ್ತವಾಗಿ ಅನಾವರಣ ಮಾಡಿಕೊಳ್ಳದೆ ಇದ್ದಲ್ಲಿ ಗುರುತಿಸಿಕೊಳ್ಳಲು ಅಸಾಧ್ಯವಾಗುತ್ತದೆ. ಪ್ರತಿಭೆ ಎನ್ನುವುದು ಗುಡಿಸಲಿನಲ್ಲಿ ಹುಟ್ಟಿ ಅರಮನೆಯಲ್ಲಿ ಬೆಳೆಯುತ್ತದೆ ಎಂದು ಕವಿಯೋರ್ವನು ಉಲ್ಲೇಖಿಸುತ್ತಾನೆ. ಅದಕ್ಕೆ ಪ್ರತ್ಯಕ್ಷ ನಿದರ್ಶನವೆಂದರೆ ದಿ.ಲತಾ ಮಂಗೇಶ್ಕರ ಸಾಕ್ಷಿ ಎಂದು ಅವರ ಜೀವನ ವೃತ್ತಾಂತವನ್ನು ನೆನಪಿಸುತ್ತಾ ಮಾತನಾಡಿದರು.
      ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ ಅಧ್ಯಕ್ಷೀಯ ಮಾತುಗಳನ್ನಾಡಿದರು.
      ಈ ಸಂದರ್ಭದಲ್ಲಿ ಬಿ.ಆರ್.ಪಿ ಲತಾ ಮುದ್ದಾಪೂರ, ಸಿ.ಆರ್.ಪಿ ಬಿ.ಎಚ್.ಬಳಬಟ್ಟಿ, ಪ್ರೌಢ ಶಾಲಾ ಮುಖ್ಯಗುರು ರಾಮಚಂದ್ರ ಹೆಗಡೆ, ಆಕ್ಸ್ ಫರ್ಢ ಅಧ್ಯಕ್ಷ ರಾಮನಗೌಡ ಬಿರಾದಾರ, ಶಿಕ್ಷಕ ಎಸ್.ಎಸ್.ಹಂಜಗಿ ಸೇರಿದಂತೆ ಇತರರು ಹಾಜರಿದ್ದರು.
      ವಿದ್ಯಾರ್ಥಿನಿ ಭವಾನಿ ಝಿಂಗಾಡೆ ಸಂಗಡಿಗರು ಪ್ರಾರ್ಥಿಸಿದರು. ಮುಖ್ಯಗುರುಮಾತೆ ಸರಸ್ವತಿ ಮಡಿವಾಳರ್ ಸ್ವಾಗತಿಸಿದರು. ಸಿ.ಆರ್,ಪಿ ಗುಂಡು ಚವ್ಹಾಣ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಮಂಜುನಾಥ ಪಡದಾಳಿ ನಿರೂಪಿಸಿದರು. ಆಂಗ್ಲ ಮಾಧ್ಯಮ ಮುಖ್ಯಗುರುಮಾತೆ ರಂಜಿತಾ ಭಟ್ಟ ವಂದಿಸಿದರು.
      Tags: #indi / vijayapur#Pratibhaanji is possible to develop art according to child's interest#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಮಗುವಿನ ಆಸಕ್ತಿಗೆ ಅನುಗುಣವಾದ ಕಲೆಯನ್ನು ಬೆಳೆಸಿಕೊಳ್ಳಲು  ಪ್ರತಿಭಾಕಾರಂಜಿಯಿಂದ ಸಾಧ್ಯUnited Stated
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.