• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ಪಿಎಸ್ ಐ ಅಮಾನತು‌.!

    ಪಿಎಸ್ ಐ ಅಮಾನತು‌.!

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದೇಶದ 12 ಜ್ಯೋತಿರ್‌ ಲಿಂಗಗಳಿಗೆ ಬೈಕ್‌ ಮೂಲಕ ಸಾಹಸಮಯವಾಗಿ ಧಾರ್ಮಿಕ ಯಾತ್ರೆ ಕೈಗೊಂಡ ಮೈಕ್ರೋಲ್ಯಾಬ್ಸ್‌ ನ ಪ್ರವೀಣ್‌ ಸಿಂಗ್‌

      Voice Of Janata

      February 7, 2024
      0
      ದೇಶದ 12 ಜ್ಯೋತಿರ್‌ ಲಿಂಗಗಳಿಗೆ ಬೈಕ್‌ ಮೂಲಕ ಸಾಹಸಮಯವಾಗಿ ಧಾರ್ಮಿಕ ಯಾತ್ರೆ ಕೈಗೊಂಡ ಮೈಕ್ರೋಲ್ಯಾಬ್ಸ್‌ ನ ಪ್ರವೀಣ್‌ ಸಿಂಗ್‌
      0
      SHARES
      349
      VIEWS
      Share on FacebookShare on TwitterShare on whatsappShare on telegramShare on Mail

      ದೇಶದ 12 ಜ್ಯೋತಿರ್‌ ಲಿಂಗಗಳಿಗೆ ಬೈಕ್‌ ಮೂಲಕ ಸಾಹಸಮಯವಾಗಿ ಧಾರ್ಮಿಕ ಯಾತ್ರೆ ಕೈಗೊಂಡ ಮೈಕ್ರೋಲ್ಯಾಬ್ಸ್‌ ನ ಪ್ರವೀಣ್‌ ಸಿಂಗ್‌

      ಬೆಂಗಳೂರು, ಫೆ,7; ದೇಶದ ಪ್ರತಿಷ್ಠಿತ ಔಷಧಿ ಕಂಪೆನಿಯಾದ ಮೈಕ್ರೋ ಲ್ಯಾಬ್ಸ್‌ ಮಾರುಕಟ್ಟೆ ಮತ್ತು ಮಾರಾಟ ವಿಭಾಗದ ಉಪಾಧ್ಯಕ್ಷ ಪ್ರವೀಣ್‌ ಸಿಂಗ್‌ ಅಸಮಾನ್ಯ ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಭಾರತದಾದ್ಯಂತ ಇರುವ 12 ಜ್ಯೋತಿರ್ಲಿಂಗಗಳನ್ನು ಬೈಕ್‌ ಮೂಲಕ ಸುತ್ತಾಡಿ ಗಮನ ಸೆಳೆದಿದ್ದಾರೆ. ಧಾರ್ಮಿಕ ಪ್ರವಾಸಕ್ಕೆ ಹೊಸ ಆಯಾಮ ನೀಡಿದ್ದಾರೆ.

      ಪ್ರವೀಣ್ ಸಿಂಗ್‌ ಅವರಿಗೆ ಬೈಕ್‌ ರೈಡಿಂಗ್‌ ಪ್ರವೃತ್ತಿಯಾಗಿದ್ದು, “ಉದ್ದೇಶದಿಂದ ಬೈಕ್‌ ಚಾಲನೆ – ರೈಡ್‌ ವಿತ್‌ ಪರ್ಪಸ್‌” ಎಂಬುದು ಅವರ ಧ್ಯೇಯವಾಕ್ಯ. ಇದೇ ಸದಾಶಯದೊಂದಿಗೆ ಅವರು ಸಾಂಸ್ಕೃತಿಕ ಮತ್ತು ಧಾರ್ಮಿಕ ಶ್ರೀಮಂತಿಕೆಯ ಸ್ಥಳಗಳಿಗೆ ಭೇಟಿ ನೀಡುತ್ತಾರೆ. 12 ಜ್ಯೋತಿರ್ಲಿಂಗಗಳನ್ನು ಭಗವಾನ್‌ ಶಿವನ ಅಭಿವ್ಯಕ್ತಿಗಳಾಗಿ ಪೂಜಿಸಲಾಗುತ್ತದೆ. ಈ ದೇವಾಲಯಗಳಲ್ಲಿನ ಪ್ರಾಥಮಿಕ ಚಿತ್ರಣವೆಂದರೆ ಲಿಂಗ. ಇದು ಶಿವನ ಅನಂತ ಸ್ವಭಾವವನ್ನು ಸಂಕೇತಿಸುತ್ತದೆಯಲ್ಲದೇ ದೈವಿಕ ಶಕ್ತಿಯನ್ನು ಹೊರ ಸೂಸುತ್ತದೆ. ಜ್ಯೋತಿರ್‌ ಲಿಂಗ ಶಬ್ದ ಶಿವನ ವಿಕಿರಣಗಳ ಸೂಚಕವಾಗಿವೆ. ಈ ಸ್ಥಳಗಳು ದೈವಿಕ ಬೆಳಕು ಮತ್ತು ಮಹತ್ವವನ್ನು ಸಾರುತ್ತವೆ.

      ಇಂತಹ ಮಹತ್ವದ ಮತ್ತು ಪವಿತ್ರ ಯಾತ್ರಾ ಸ್ಥಳಗಳಾದ 12 ಜ್ಯೋತಿರ್‌ ಲಿಂಗಗಳ ದರ್ಶನವನ್ನು ಪ್ರವೀಣ್‌ ಅವರು 20 ದಿನಗಳಲ್ಲಿ ಪೂರ್ಣಗೊಳೀಸಿದರು. ಒಟ್ಟು 8,500 ಕಿಲೋಮೀಟರ್‌ ಗೂ ಅಧಿಕ ದೂರದ ಪಯಣವನ್ನು ಫಲಪ್ರದವಾಗಿ ಪೂರ್ಣಗೊಳಿಸಿದರು. ಇದು ಕೇವಲ ಬೈಕ್‌ ಸವಾರಿಯಲ್ಲ. ನಮ್ಮ ಸಂಸ್ಕೃತಿಯಲ್ಲಿ ಹುದುಗಿರುವ ಆಧ್ಯಾತ್ಮಿಕ ಪರಂಪರೆಯನ್ನು ಬೆಳಗಿಸುವ, ಜ್ಯೋತಿರ್ಲಿಂಗಗಳು ದೈವಿಕ ಶಕ್ತಿಯ ರೂಪಕಗಳು. ಯುವ ಸಮೂಹವನ್ನು ಪ್ರೇರೇಪಿಸುವುದು ನಮ್ಮ ಗುರಿಯಾಗಿದೆ. ಶ್ರೀಮಂತ ಪರಂಪರೆಯನ್ನು ರಕ್ಷಿಸುವ ಉದ್ದೇಶದಿಂದ ಇಂತಹ ಧಾರ್ಮಿಕ ಸಾಹಸ ಯಾತ್ರೆ ಕೈಗೊಂಡಿದ್ದಾಗಿ ಅವರು ಹೇಳಿದರು.

      ಮೈಕ್ರೋ ಲ್ಯಾಬ್ಸ್‌ ನ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ವಿ.ಆರ್.‌ ರಾಮಕೃಷ್ಣ ಮಾತನಾಡಿ, “ಬೈಕ್‌ ಸವಾರಿ ವಾರಾಂತ್ಯದಲ್ಲಿ ಊಟ, ಉಪಹಾರಕ್ಕಾಗಿ ಅಲ್ಲ, ಜನಪ್ರಿಯ ತಾಣಗಳ ವೀಕ್ಷಣೆಗೂ ಅಲ್ಲ. ಆದರೆ ಪ್ರವೀಣ್‌ ಅವರು ಸ್ಫೂರ್ತಿದಾಯಕವಾಗಿ ಧಾರ್ಮಿಕ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ವೈಯಕ್ತಿಕ ಭಾವನೆಗಳನ್ನು ಸಾಕಾಗೊಳಿಸುವ ಜೊತೆಗೆ ಕೆಲಸದ ಬದ್ಧತೆಯನ್ನು ಸಮರ್ಥವಾಗಿ ಸಮತೋಲನವೊಗಳಿಸುವ ಪ್ರವೀಣ್‌ ಅವರಂತಹ ವ್ಯಕ್ತಿಗಳನ್ನು ನಾವು ಪ್ರಶಂಸಿಸುತ್ತೇವೆ ಎಂದರು.

      Tags: #Praveen Singh of Microlabs who undertook the pilgrimage#Public News#Voice Of Janata#ದೇಶದ 12 ಜ್ಯೋತಿರ್‌ ಲಿಂಗಗಳಿಗೆ ಬೈಕ್‌ ಮೂಲಕ ಸಾಹಸಮಯವಾಗಿ ಧಾರ್ಮಿಕ ಯಾತ್ರೆ ಕೈಗೊಂಡ ಮೈಕ್ರೋಲ್ಯಾಬ್ಸ್‌ ನ ಪ್ರವೀಣ್‌ ಸಿಂಗ್‌
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      July 8, 2025
      ಚಿನ್ನಾಭರಣ ಕದ್ದು ಕಳ್ಳರು ಎಸ್ಕೇಪ್..!

      ಚಿನ್ನಾಭರಣ ಕದ್ದು ಕಳ್ಳರು ಎಸ್ಕೇಪ್..!

      July 7, 2025
      ಹತ್ತನೇ ತರಗತಿ ವ್ಯಾಸಂಗ ವಿದಾರ್ಥಿ ಜೀವನದ ಬಹುಮುಖ್ಯ ಘಟ್ಟವಾಗಿದೆ: ರಿಷಿ ಆನಂದ

      ಹತ್ತನೇ ತರಗತಿ ವ್ಯಾಸಂಗ ವಿದಾರ್ಥಿ ಜೀವನದ ಬಹುಮುಖ್ಯ ಘಟ್ಟವಾಗಿದೆ: ರಿಷಿ ಆನಂದ

      July 6, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.