• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ವತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ

      Voiceofjanata.in

      August 3, 2024
      0
      ಸ್ವತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ
      0
      SHARES
      198
      VIEWS
      Share on FacebookShare on TwitterShare on whatsappShare on telegramShare on Mail

      ಸ್ವತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆ

      ಹನೂರು: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಯಾವುದೇ ಲೋಪದೋಷಗಳಿಲ್ಲದೆ ಆಯಾ ಇಲಾಖೆ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಉಳಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

      ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕರೆಯಲಾಗಿದ್ದ ರಾಷ್ಟ್ರೀಯ ಹಬ್ಬಗಳ ಆಚರಣೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ಮಾತನಾಡಿದರು.

      ಹನೂರು ವಿಧಾನಸಭಾ ಕ್ಷೇತ್ರ ಗುಡ್ಡಗಾಡು ಪ್ರದೇಶ ದಟ್ಟಹರಣ್ಯಗಳಿಂದ ಕೂಡಿರುವ ಶೇಕಡ 70 ಅರಣ್ಯ ಪ್ರದೇಶವೇ ಇರುವುದರಿಂದ ಅರಣ್ಯ ಇಲಾಖೆ ಮುಖ್ಯವಾಗಿ ಮೂರು ವಿಭಾಗಗಳ ಹಿರಿಯ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ ದಿನಾಚರಣೆ ಯಶಸ್ವಿಗೊಳಿಸಬೇಕು ಜೊತೆಗೆ ಆಯಾ ಇಲಾಖೆ ತಮಗೆ ವಹಿಸಿದ ಜವಾಬ್ದಾರಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳು ಬಾರದಂತೆ ಕ್ರಮ ಕೈಗೊಳ್ಳುವ ಮೂಲಕ ಅಧಿಕಾರಿ ಸಿಬ್ಬಂದಿ ವರ್ಗದವರು ಕ್ರಮ ಕೈಗೊಳ್ಳಬೇಕು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ವಿದ್ಯುತ್ ಇಲಾಖೆ ಕಾರ್ಯಕ್ರಮದ ದಿನ ವಿದ್ಯುತ್ ದೀಪ ಅಲಂಕಾರ ಮಾಡುವ ಮೂಲಕ ಕ್ರಮ ಕೈಗೊಳ್ಳಬೇಕು ಶಾಲಾ ಮಕ್ಕಳಿಂದ  ಸಾಂಸ್ಕೃತಿಕ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು ಬರುವಂತ ಮಕ್ಕಳಿಗೆ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುವುದರಿಂದ ಯಾವುದೇ ಸಮಸ್ಯೆಗಳು ಆಗದಂತೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ ಇರುವುದು ಸಾಲದು ಹೀಗಾಗಿ ತಾತ್ಕಾಲಿಕ ಶೌಚಾಲಯ ವ್ಯವಸ್ಥೆಯನ್ನು ಸಹ ಮಾಡಬೇಕಾಗಿದೆ ಒಟ್ಟಾರೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಹಬ್ಬದಂತೆ ಆಚರಿಸಲು ಪ್ರತಿಯೊಬ್ಬ ಇಲಾಖೆ ಅಧಿಕಾರಿ ಸಿಬ್ಬಂದಿ ವರ್ಗದವರು ಶಿಸ್ತಿನಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
      ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಗುರುಪ್ರಸಾದ್,ತಾಲೂಕ್ ಪಂಚಾಯಿತಿ ಕಾರ್ಯಾ ನಿರ್ವಹಣಾಧಿಕಾರಿ ಉಮೇಶ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ನಂಜಮಣಿ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಇನ್ಸ್ಪೆಕ್ಟರ್ ಶಶಿಕುಮಾರ್ ,ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್, ಕೃಷಿ ಇಲಾಖೆ ಅಧಿಕಾರಿ ನಾಗೇಂದ್ರ, ಶೇಷಣ್ಣ,ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

      ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      ಬಿಜೆಪಿ ಪ್ರಯಾಸದ ಗೆಲುವು

      March 31, 2026
      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      March 30, 2026
      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      March 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.