ಲಿಂಗಸೂಗೂರು: ತಾಲೂಕಿನ ಯಳಗುಂದಿ ಗ್ರಾಮದಲ್ಲಿ 2022-23 ನೇ ಸಾಲಿನಲ್ಲಿ ಉಂಟಾಗಬಹುದಾದ ಪ್ರವಾಹ ಕುರಿತು ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ಸಹಾಯಕ ಆಯುಕ್ತರು ಲಿಂಗಸುಗೂರು ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.
ಈ ವೇಳೆ ಸಹಾಯಕ ಆಯುಕ್ತರಾದ ರಾಹುಲ್ ಸಂಕನೂರು, ತಹಶಿಲ್ದಾರ ಬಲರಾಮ ಕಟ್ಟಿಮನಿ, NDRF ಅಧಿಕಾರಿಗಳು, ಸಿಪಿಐ ಮಹಾಂತೇಶ್ ಸಜ್ಜನ್, ಅಬಕಾರಿ, ಶಿಶು ಅಭಿವೃಧ್ಧಿ ಇಲಾಖೆ ಅಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.