• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

      Voiceofjanata.in

      June 11, 2025
      0
      ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!
      0
      SHARES
      66
      VIEWS
      Share on FacebookShare on TwitterShare on whatsappShare on telegramShare on Mail

      ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!

      ವಿಜಯಪುರ: ಡಿಸೆಂಬರ್ ನಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆಗಳನ್ನು ಪ್ರಾರಂಭಿಸುವಂತೆ ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಬಿರಾದಾರ ಹೇಳಿದ್ದಾರೆ.

      ಮಂಗಳವಾರ ನಗರದಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ ಕೋರ್ ಕಮಿಟಿ-2025 ಪೂರ್ವ ತಯಾರಿ ಸಭೆಯಲ್ಲಿ ಅವರು ಮಾತನಾಡಿದರು.

      ಕಳೆದ ಬಾರಿ ನಡೆದ ಕಾರ್ಯಕ್ರಮದಲ್ಲಿ ಕಂಡು ಬಂದಿರುವ ಲೋಪದೋಷಗಳನ್ನು ಈ ಬಾರಿ ಸರಿಪಡಿಸಬೇಕು. ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಬೇಕು. ಸಾರ್ವಜನಿಕರು ಹೆಚ್ಚೆಚ್ಚು ಸಂಖ್ಯೆಯಲ್ಲಿ ಪಾಲ್ಗೋಳ್ಳಲು ಈಗಿನಿಂದಲೇ ಪರಿಸರದ ಜಾಗೃತಿ ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸಲು ಕಾರ್ಯೋನ್ಮುಖರಾಗಬೇಕು ಎಂದು ಅವರು ಹೇಳಿದರು.

      ಈ ಬಾರಿ ಟಿ-ಶರ್ಟ್ ವಿತರಣೆಯನ್ನು ಸುಗಮವಾಗಿ ನಡೆಸಬೇಕು. ಸಾಂಸ್ಕೃತಿಕ ಕಮಿಟಿಯವರು ಕಾರ್ಯಕ್ರಮಗಳನ್ನು ಮತ್ತಷ್ಟು ಆಕರ್ಷಣೀಯವಾಗಿರುವಂತೆ ಕ್ರಮ ಕೈಗೊಳ್ಳಬೇಕು. ರೂಟ್ ಕಮಿಟಿ, ರೇಸ್ ಕಮಿಟಿ ಮತ್ತು ಹೈಡ್ರೇಷನ್ ಕಮೀಟಿ, ಸ್ವಯಂ ಸೇವಕರ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿಯವರೂ ಈ ಬಾರಿಯ ಮ್ಯಾರಾಥಾನ್ ನಲ್ಲಿ ಎಲ್ಲ ಕ್ಷೇತ್ರಗಳ ಜನರು ಮತ್ತು ಯುವಕರು ಪಾಲ್ಗೋಳ್ಳಲು ಈಗಿನಿಂದಲೇ ಯೋಜನೆ ರೂಪಿಸಬೇಕು ಎಂದು ಅವರು ಹೇಳಿದರು.

      ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಅವಘಡದಲ್ಲಿ ಸಾವಿಗೀಡಾದ ಕ್ರಿಕೆಟ್ ಅಭಿಮಾನಿಗಳು ಮತ್ತು ಜೂ. 8 ರಂದು ನಿಧನರಾದ ಶತಾಯುಷಿ ಸಂಗವ್ವ ಮಲಕಯ್ಯ ಸ್ವಾಮಿ ಗೌರವಾರ್ಥ ಸಭೆಯ ಪ್ರಾರಂಭದಲ್ಲಿ ಎರಡು ನಿಮಿಷ ಮೌನ ಆಚರಿಸಲಾಯಿತು.

      ಈ ಸಭೆಯಲ್ಲಿ ಶುಭಶ್ರೀ ಗ್ರುಪ್ಸ್ ವ್ಯವಸ್ಥಾಪಕ ನಿರ್ದೇಶಕ ಶಾಂತೇಶ ಕಳಸಗೊಂಡ, ಕೋರ್ ಕಮಿಟಿ ಮುಖಂಡರಾದ ಡಾ. ಮುರುಗೇಶ ಪಟ್ಟಣಶೆಟ್ಟಿ, ಸಂತೋಷ ಔರಸಂಗ, ಶಂಭು ಕರ್ಪೂರಮಠ, ಸುರೇಶ ಘೊಣಸಗಿ, ಡಾ.ರಾಜು ಯಲಗೊಂಡ, ಅಪ್ಪು ಭೈರಗೊಂಡ, ಡಾ. ಪ್ರವೀಣ ಚೌರ, ಅಶ್ಪಾಕ ಮನಗೂಳಿ, ಸಮೀರ ಬಳಗಾರ, ಡಿ.ಕೆ.ತಾವಸೆ, ಗುರುಶಾಂತ ಕಾಪಸೆ, ಶಿವಾನಂದ ಯರನಾಳ, ಗಜಾನನ ಮಂದೋಲಿ, ಸಚೀನ ಪಾಟೀಲ, ಜಗದೀಶ ಪಾಟೀಲ, ಸಂದೀಪ ಮಡಗೊಂಡ, ನವೀದ ನಾಗಠಾಣ, ವೀಣಾ ದೇಶಪಾಂಡೆ, ಎಂ.ಪಿ.ಕುಪ್ಪಿ, ಪ್ರದೀಪ ಕುಂಬಾರ ಮುಂತಾದವರು ಉಪಸ್ಥಿತರಿದ್ದರು.

      *Vrukshathon Heritage Run Meeting*: ವಿಜಯಪುರ ನಗರದಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ ಕೋರ್ ಕಮಿಟಿ-2025 ಪೂರ್ವ ತಯಾರಿ ಸಭೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಅವಘಡದಲ್ಲಿ ಸಾವಿಗೀಡಾದರವ ಗೌರವಾರ್ಥ ಸಮಿತಿ ಸದಸ್ಯರು ಮೌನ ಆಚರಿಸಿದರು. ಈ ಸಂದರ್ಭದಲ್ಲಿ ಡಾ. ಮಹಾಂತೇಶ ಬಿರಾದಾರ, ಶಾಂತೇಶ ಕಳಸಗೊಂಡ, ಡಾ. ಮುರುಗೇಶ ಪಟ್ಟಣಶೆಟ್ಟಿ, ಸಂತೋಷ ಔರಸಂಗ ಮುಂತಾವರು ಉಪಸ್ಥಿತರಿದ್ದರು.

      Tags: #indi / vijayapur#Preparing for TreeShthan Heritage Run right away ..!#Public News#Today News#Voice Of Janata#Voiceofjanata.in#ವೃಕ್ಷಥಾನ್ ಹೆರಿಟೇಜ್ ರನ್ ಗೆ ಈಗಿನಿಂದಲೆ ಸಿದ್ಧತೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.