• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಸಿದ “ಮಹಾ” ಸದಸ್ಯರು..

    ಬಾಲಗಂಗಾಧರ ತಿಲಕರ ದೂರದೃಷ್ಟಿ, ಯುಕರಿಗೆ ಪ್ರೇರಣೆ ನೀಡಲಿ ; ಬಿ.ಡಿ.ಪಾಟೀಲ

    ವಿಜಯಪುರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಡಿಸಿ ಟಿ ಭೂಬಾಲನ್

    ಚಡಚಣ ಅಪರಾಧ ವಿಭಾಗಕ್ಕೆ ಪ್ರತ್ಯೇಕ ಪಿ ಎಸ್ ಐ..?

    ಲಿಂಬೆನಾಡಿನ ಗಾಂಧಿ ಪುರಸ್ಕಾರ ಗ್ರಾಮ ಯಾವುದು..?

    ದೇವಾಲಯಗಳು ಮನುಷ್ಯನ ಶ್ರದ್ಧಾಕೇಂದ್ರಗಳು..!

    ದೇವಾಲಯಗಳು ಮನುಷ್ಯನ ಶ್ರದ್ಧಾಕೇಂದ್ರಗಳು..!

    ಶಾಸಕ ಯತ್ನಾಳ ಬ್ಯಾನರ್ ಹರಿದ ಕಿಡಿಗೇಡಿಗಳು..!

    ಶಾಸಕ ಯತ್ನಾಳ ಬ್ಯಾನರ್ ಹರಿದ ಕಿಡಿಗೇಡಿಗಳು..!

    ಅ-11 ಕ್ಕೆ, ಶೌರ್ಯ ಜಾಗರಣ ರಥಯಾತ್ರೆ ಆಗಮನ..! ಭಜರಂಗದಳ..

    ಹಾಲು ಶೇಖರಣೆಯಲ್ಲಿ ಇಂಡಿ ತಾಲೂಕು ಜಿಲ್ಲೆಗೆ ಪ್ರಥಮ..

    ಅಕ್ರಮ ಪಡಿತರ ಅಕ್ಕಿ ಸಾಗಾಟ; ಮೂವರ ಬಂಧನ, ಲಕ್ಷಾಂತರ ಮೌಲ್ಯದ ಅಕ್ಕಿ ಜಪ್ತಿ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜು 28 ಕ್ಕೆ ಗುಮ್ಮಟ ನಗರಿಯಲ್ಲಿ ಪತ್ರಿಕಾ ದಿನಾಚರಣೆ..! ಭಾಗವಹಿಸುವ ಸಚಿವರು & ಅತಿಥಿಗಳು..

      July 27, 2023
      0
      ಜು 28 ಕ್ಕೆ ಗುಮ್ಮಟ ನಗರಿಯಲ್ಲಿ ಪತ್ರಿಕಾ ದಿನಾಚರಣೆ..! ಭಾಗವಹಿಸುವ ಸಚಿವರು & ಅತಿಥಿಗಳು..
      0
      SHARES
      150
      VIEWS
      Share on FacebookShare on TwitterShare on whatsappShare on telegramShare on Mail

      ಜು 28 ಕ್ಕೆ ಗುಮ್ಮಟ ನಗರಿಯಲ್ಲಿ ಪತ್ರಿಕಾ ದಿನಾಚರಣೆ..! ಭಾಗವಹಿಸುವ ಸಚಿವರು & ಅತಿಥಿಗಳು..

      ಪ್ರತಿಭಾ ಪುರಸ್ಕಾರ, ಸಾಧಕ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರಧಾನ..

      ವಿಜಯಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟದಿಂದ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು. 28 ರಂದು ಬೆಳಗ್ಗೆ 9.30ಕ್ಕೆ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ.

      ನಗರದ ಹಾಸಿಂಪೀರ ದರ್ಗಾದ ಪೀಠಾಪತಿ ಡಾ. ಸೈಯ್ಯದ್ ಮುರ್ತುಜಾ ಹುಸೇನಿ ಹಾಸ್ಮಿ ಸಜ್ಜಾದೆ ನಸಿನ್ ಸಾನ್ನಿಧ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವರು.

      ಜವಳಿ, ಸಕ್ಕರೆ ಅಭಿವೃದ್ಧಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುವರು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಗೌರವ ಉಪಸ್ಥಿತಿಯಲ್ಲಿ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸುವರು.

      ಮುಖ್ಯ ಅತಿಥಿಗಳಾಗಿ ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ,
      ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ, ದೇವರಹಿಪ್ಪರಗಿ ಶಾಸಕ ರಾಜುಗೌಡ ಬಿ. ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ ಆಗಮಿಸುವರು. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ, ಪ್ರಕಾಶ ಹುಕ್ಕೇರಿ, ಪಿ.ಎಚ್. ಪೂಜಾರ, ಹಣಮಂತ ನಿರಾಣಿ ಪಾಲ್ಗೊಳ್ಳುವರು.

      ವಿಶೇಷ ಆಹ್ವಾನಿತರಾಗಿ ಕೆಯುಡಬ್ಲ್ಯೂಜೆ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಾಹುಲ್ ಶಿಂಧೆ, ಎಸ್ಪಿ ಎಚ್.ಡಿ. ಆನಂದಕುಮಾರ, ಪಾಲಿಕೆ ಆಯುಕ್ತ ಬದ್ರೂದ್ದಿನ್ ಸೌದಾಗರ, ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ವಾರ್ತಾಧಿಕಾರಿ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜು ಪಾಲ್ಗೊಳ್ಳುವರು.

      ಕಾರ್ಯಕ್ರಮಕ್ಕೆ ಎಂ.‌ಬಿ. ಪಾಟೀಲರಾದಿಯಾಗಿ ಎಲ್ಲರೂ 10 ಗಂಟೆಗೆ ಬರುತ್ತಾರೆ‌. ಹಾಗಾಗಿ ಎಲ್ಲರೂ 9.30ಕ್ಕೆ ರಂಗಮಂದಿರದ ಆವರಣದಲ್ಲಿ ಆಸೀನರಾಗಲು ವಿನಂತಿ.

      ಸಂಘದ ಗುರುತಿನ ಚೀಟಿ ಹೊಂದಿದ ಎಲ್ಲ ಸದಸ್ಯರು ಬೇಗ ಬಂದು ಕಾರ್ಯಕ್ರಮದ ಯಶಸ್ವಿಗೆ ಕೈ ಜೋಡಿಸಬೇಕು ಎಂದು ಕೆಯುಡಬ್ಲ್ಯೂಜೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #kwuj#Press Day Celebration#press reportersvijayapur
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಸಿದ “ಮಹಾ” ಸದಸ್ಯರು..

      ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಸಿದ “ಮಹಾ” ಸದಸ್ಯರು..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಸಿದ “ಮಹಾ” ಸದಸ್ಯರು..

      ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಸಿದ “ಮಹಾ” ಸದಸ್ಯರು..

      September 29, 2023
      ಬಾಲಗಂಗಾಧರ ತಿಲಕರ ದೂರದೃಷ್ಟಿ, ಯುಕರಿಗೆ ಪ್ರೇರಣೆ ನೀಡಲಿ ; ಬಿ.ಡಿ.ಪಾಟೀಲ

      ಬಾಲಗಂಗಾಧರ ತಿಲಕರ ದೂರದೃಷ್ಟಿ, ಯುಕರಿಗೆ ಪ್ರೇರಣೆ ನೀಡಲಿ ; ಬಿ.ಡಿ.ಪಾಟೀಲ

      September 29, 2023
      ಆಪ್ ಸ್ಪಿನ್ನ ಮಾಂತ್ರಿಕ ಅಶ್ವಿನ್ ಗೆ ವಿಶ್ವಕಪ್ ತಂಡದಲ್ಲಿ ಅವಕಾಶ..

      ಆಪ್ ಸ್ಪಿನ್ನ ಮಾಂತ್ರಿಕ ಅಶ್ವಿನ್ ಗೆ ವಿಶ್ವಕಪ್ ತಂಡದಲ್ಲಿ ಅವಕಾಶ..

      September 29, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.