• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

    ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

    ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರದಲ್ಲಿ ಪತ್ರಿಕಾ ದಿನಾಚರಣೆ‌, ಪ್ರತಿಭಾ ಪುರಸ್ಕಾರ..!ಯಾರೆಲ್ಲಾ ಭಾಗಿ ಗೊತ್ತಾ..?

      Voice Of Janata

      July 27, 2024
      0
      ವಿಜಯಪುರದಲ್ಲಿ ಪತ್ರಿಕಾ ದಿನಾಚರಣೆ‌, ಪ್ರತಿಭಾ ಪುರಸ್ಕಾರ..!ಯಾರೆಲ್ಲಾ ಭಾಗಿ ಗೊತ್ತಾ..?
      0
      SHARES
      259
      VIEWS
      Share on FacebookShare on TwitterShare on whatsappShare on telegramShare on Mail

       ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ

      2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ

      ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್, ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಭಾಗಿ

      ವಿಜಯಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು. 28ರಂದು ಮಧ್ಯಾಹ್ನ 3 ಗಂಟೆಗೆ ನಗರದ ಪೊಲೀಸ್ ಕವಾಯತು ಮೈದಾನ ಎದುರಿಗಿರುವ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ.

      ಬಹತ್ ಕೈಗಾರಿಕೆ, ಮೂಲ ಸೌಲಭ್ಯ ಅಭಿವದ್ಧಿ ಸಚಿವ ಎಂ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಜವಳಿ, ಕಬ್ಬು ಅಭಿವದ್ಧಿ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುವರು.

      ಈ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹಾಗೂ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಆಗಮಿಸುವರು. ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಅಧ್ಯಕ್ಷತೆ ವಹಿಸುವರು.

      ಮುಖ್ಯ ಅತಿಥಿಗಳಾಗಿ ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಸಿ.ಎಸ್. ನಾಡಗೌಡ, ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಪಾಲಿಕೆ ಮೇಯರ್ ಮಹೆಜಬೀನ್ ಹೊರ್ತಿ, ನಗರಾಭಿವದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್ ಆಗಮಿಸುವರು.

      ವಚನಪಿತಾಮಹ ಡಾ. .ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ. ಎಂ.ಎಸ್. ಮದಭಾವಿ ಪತ್ರಿಕಾ ಕ್ಷೇತ್ರಕ್ಕೆ ವಚನಪಿತಾಮಹ ಡಾ. .ಗು. ಹಳಕಟ್ಟಿ ಕೊಡುಗೆ ಕುರಿತು ಉಪನ್ಯಾಸ ನೀಡುವರು.

      ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ, ಎಸ್ಪಿ ಋಷಿಕೇಶ ಭಗವಾನ್, ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ ಹಾಗೂ ಚಾಣಕ್ಯ ಕರಿಯರ್ ಅಕಾಡೆಮಿ ಮುಖ್ಯಸ್ಥ ಎನ್.ಎಂ. ಬಿರಾದಾರ ಆಗಮಿಸುವರು.

      ಸಂಘದ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಪಿ. ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 10, 2026
      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆ

      November 8, 2026
      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      ಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯ

      November 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.