• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಲೋಕಾಯುಕ್ತವನ್ನು ಕತ್ತು ಹಿಸುಕಿ ಸಾಯಿಸಿದ್ದು ಕಾಂಗ್ರೆಸ್..

      Editor..

      March 5, 2023
      0
      ಲೋಕಾಯುಕ್ತವನ್ನು ಕತ್ತು ಹಿಸುಕಿ ಸಾಯಿಸಿದ್ದು ಕಾಂಗ್ರೆಸ್..
      0
      SHARES
      528
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಲೋಕಾಯುಕ್ತವನ್ನು ಪುನರ್ ಸ್ಥಾಪನೆ ಮಾಡಿದ್ದು ಬಿಜೆಪಿ ಪಕ್ಷ ಎಂದು ಸಂಸದ ಪ್ರತಾಪ್ ಸಿಂಹ್ ಹೇಳಿದರು. ವಿಜಯಪುರ ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿ ಯಲ್ಲಿ ಮಾತನಾಡಿದ ಅವರು,
      ಲೋಕಾಯುಕ್ತವನ್ನು ಕತ್ತು ಹಿಸುಕಿ ಸಾಯಿಸಿದ್ದು ಕಾಂಗ್ರೆಸ್ ಪಕ್ಷ ಆಗಿದೆ.

      ಲೋಕಾಯುಕ್ತ ಬಿಜೆಪಿ ಶಾಸಕನ ಪುತ್ರನೆಂದು ಬಿಡಲಿಲ್ಲ. ಯಾರೇ ಆಗಲಿ ಬಂಧಿಸಿ ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಲು ಬಿಜೆಪಿ ಯತ್ನಿಸಿದೆ ಎಂದರು. ಅಲ್ಲದೇ, ಯಾರನ್ನು ರಕ್ಷಿಸಲು ಲೋಕಾಯುಕ್ತ ಮುಚ್ಚಿ ಎಸಿಬಿ ತೆರೆದಿರಿ ? ಜಯಮಾಲಾ ವಿಚಾರ ಹೊರಬಂತು ಏನಾಯಿತು ? ಆಂಜನೇಯ‌ ಮನೆಯಲ್ಲಿ ಹಣ ಸಿಕ್ಕಿತು ಏನಾಯಿತು ? ನೀವು ತಿಂದಿದ್ದು ಬದನೇಕಾಯಿ ವೇದ ಹೇಳೋದಕ್ಕೆ ಹೋಗಬೇಡಿ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಶೇ. 40 ರಷ್ಟು ಕಮೀಷನ್ ಸರ್ಕಾರ ಎಂದು ಆರೋಪ ಮಾಡುವವರು ನಿಮ್ಮ ಬಳಿ ಸಾಕ್ಷಿ ಇದ್ದರೆ ದೂರು ಕೊಡಿ ಎಂದರು. ರಮೇಶಕುಮಾರ ಅವರೇ ಮೂರು ಮೂರು ತಲೆಮಾರಿಗೆ ಕೂತು ತಿನ್ನುವಷ್ಟು ಮಾಡಿಕೊಂಡಿದ್ದಾಗಿ ಹೇಳಿಕೊಳ್ಳುತ್ತಿದ್ದಾರೆ. ಕೆಡಬ್ಲುಎಸ್ ಎಚ್ ಡಿ ಅಧಿಕಾರಿ ಆಗಿದ್ದು ಸಿಕ್ಕಿರುವ ಹಣ ಅವನ ವೃತ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಹಣ ಸಿಕ್ಕಿರೋದಾ? ಅವರ ತಂದೆಯ ವಿಚಾರದಲ್ಲಿ ಸಿಕ್ಕಿರೋದಾ? ಎಂಬುದು ತನಿಖೆ ಆಗಬೇಕಿದೆ ಎಂದರು.

      Tags: #Pratap Simh MP#PressmeetMysuruvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.