• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿಶ್ವಕರ್ಮ ಈ ಜಗತ್ತಿನ ಮೊದಲ ಇಂಜಿನಿಯರ್ ಹಾಗೂ ವಾಸ್ತುಶಿಲ್ಪಿ :ಲೋಹಿತ್ ಕಲ್ಲೂರ

      August 24, 2022
      0
      ವಿಶ್ವಕರ್ಮ ಈ ಜಗತ್ತಿನ ಮೊದಲ ಇಂಜಿನಿಯರ್ ಹಾಗೂ ವಾಸ್ತುಶಿಲ್ಪಿ :ಲೋಹಿತ್ ಕಲ್ಲೂರ
      0
      SHARES
      137
      VIEWS
      Share on FacebookShare on TwitterShare on whatsappShare on telegramShare on Mail
      • ವಿಶ್ವಕರ್ಮ ಸಮಾಜ ಬಾಂಧವರು ಸಂಘಟಿತರಾಗಲು ಕರೆ ನೀಡಿದ : ಲೋಹಿತ್ ಕಲ್ಲೂರ..

      ಅಫಜಲಪುರ : ಸೆ. 17 ರಂದು ವಿಶ್ವಕರ್ಮ ಜಯಂತಿ ಆಚರಿಸುವ ಕುರಿತು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ವತಿಯಿಂದ ಅಫಜಲಪುರ ಪಟ್ಟಣದ ಶ್ರೀ ಕಾಳಿಕಾ ದೇವಿ ಮಂದಿರದಲ್ಲಿ ಪೂರ್ವಭಾವಿ ಸಭೆ ಜರುಗಿತು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಕಾರ್ಯದರ್ಶಿ ಲೋಹಿತ್ ವೈ. ಕಲ್ಲೂರ ಮಾತಾನಾಡಿದ ಅವರು, ವಿಶ್ವಕರ್ಮ ಈ ಜಗತ್ತಿನ ಮೊದಲ ಎಂಜಿನಿಯರ್‌ ಹಾಗೂ ವಾಸ್ತುಶಿಲ್ಪಿ. ಅಂತಹ ಮಹಾನ್‌ ವ್ಯಕ್ತಿಯ ಸಮುದಾಯದವರಾದ ವಿಶ್ವಕರ್ಮರು, ಜಗತ್ತಿಗೆ ಮಾದರಿಯಾಗಿದ್ದಾರೆ. ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯ ರಂಗಗಳಲ್ಲಿ ಮುಂದೆ ಬರಲು ಈಗಿರುವ ಓಬಿಸಿಯಲ್ಲಿ ನ್ಯಾಯ ಸಿಗದೆ ಇರುವುದರಿಂದ ನಾವು ಎಸ್. ಟಿ. ಗೆ ಹೋಗುವದರಿಂದ ಕಡುಬಡವ ಮಕ್ಕಳ ಶಿಕ್ಷಣಕ್ಕೆ, ನಮಗೆ ರಾಜಕೀಯ ಪ್ರಾತಿನಿಧ್ಯ ಸಿಗಲು ಸನ್ಮಾನ ಶ್ರೀ ಕೆ.ಪಿ. ನಂಜುಂಡಿ ವಿಶ್ವಕರ್ಮರ ಜೊತೆ ರಾಜ್ಯ ಮಟ್ಟದ ಹೊರಾಟಕ್ಕೆ ಬೆಂಬಲ ಸೂಚಿಸಲು ಎಲ್ಲರ ಸಹಕಾರ ಕೋರಿದರು.

      ಇದಲ್ಲದೇ ಸಭೆಯನ್ನು ಉದೇಶಿಸಿ ಜಿಲ್ಲಾ ಅಧ್ಯಕ್ಷ ಅಶೋಕ ಪೊದ್ದಾರ್, ದೇವೇಂದ್ರಪ್ಪ ಸುತಾರ, ಸೂರ್ಯಕಾಂತ ವಿಶ್ವಕರ್ಮ ಹಾಗೂ ತಾಲ್ಲೂಕಿನ ಅಧ್ಯಕ್ಷ ಮಾಹಂತೇಶ್ ವ್ಹಿ.ಬಡಿಗೇರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಕಮಲಾಕರ ವಿಶ್ವಕರ್ಮ, ಚಿತ್ರಲೇಖಾ ತೆಂಗಳಿಕರ, ಶಿವಲಿಲ ವಿಶ್ವಕರ್ಮ, ಶ್ರೀ ದೇವಿ ವಿಶ್ವಕರ್ಮ, ದೇವೆಂದ್ರಪ್ಪ ನರೋಣ, ತಾಲ್ಲೂಕು ಮುಖಂಡ ರಮೇಶ್ ಸುತಾರ ಆನುರ, ರಾಮಣ್ಣ ಎಸ್ ಸುತಾರ ಕರಜಗಿ, ಶರಣು ಎಸ್ ಬಡಿಗೇರ ಹವಳಗಾ, ಈರಣ್ಣ ಕೆ ನಿಲೂರ, ಯಶವಂತ ಕಂಬಾರ, ಬಸವರಾಜ ಬಡಿಗೇರ ಅಳ್ಳಗಿ ಬಿ, ಕಾಶಿನಾಥ ವಿ ಬಡಿಗೇರ ಅಳ್ಳಗಿ ಬಿ, ಹಣಮಂತ್ರಾಯ ಸುತಾರ ಕರಜಗಿ ಹಾಗೂ ಚಿದಾನಂದ ಕೆ ಸುತಾರ ಮತ್ತು ಇತರರು ಭಾಗಿಯಾಗಿದ್ದರು.

      Tags: #afzapur#Vishwakarm jayanti celebrationPress meet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.