• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬಡವರಿಗೆ ಕೈಗೆಟಕುವ ಬೆಲೆಯಲ್ಲಿ ಔಷಧ ಸಿಗಬೇಕು ಎಂದು ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರ ಆರಂಭ

      Voiceofjanata.in

      March 3, 2025
      0
      ಬಡವರಿಗೆ ಕೈಗೆಟಕುವ ಬೆಲೆಯಲ್ಲಿ ಔಷಧ ಸಿಗಬೇಕು ಎಂದು ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರ ಆರಂಭ
      0
      SHARES
      159
      VIEWS
      Share on FacebookShare on TwitterShare on whatsappShare on telegramShare on Mail

      ಬಡವರಿಗೆ ಕೈಗೆಟಕುವ ಬೆಲೆಯಲ್ಲಿ ಔಷಧ ಸಿಗಬೇಕು ಎಂದು ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರ ಆರಂಭ.

      ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು : ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಿ ಮಾರ್ಚ್ 1 ರಿಂದ 7ರವರೆಗೆ ಆಚರಿಸುವ ಜನ ಔಷಧಿ ದಿವಸ್ ಸಪ್ತಾಹದ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

      ಜನ ಔಷಧಿ ಕೇಂದ್ರದ ವ್ಯವಸ್ಥಾಪಕರಾದ ಆರ್ ಶ್ರೀಕಾಂತ್ ರವರು ಮಾತನಾಡಿ ರಾಷ್ಟ್ರ ಕಂಡ ಧೀಮಂತ ಪ್ರಧಾನಿ ಮೋದಿಜಿಯವರ ಆಶಯವಾದ ಈ ಯೋಜನೆಯು, ಜನರಿಗೆ ಅತಿ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳನ್ನು ಪೂರೈಸುವ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಲು ಮತ್ತು ಸ್ವಾಸ್ಥ್ಯ ಸಮಾಜಕ್ಕೆ ಆರೋಗ್ಯವೇ ಜೀವನದ ಪ್ರಮುಖ ಮೂಲಾಧಾರವಾಗಿದೆ. 2008 ನವೆಂಬರ್ 25ರಂದು ಮೊದಲ ಜನ ಔಷಧಿ ಅಭಿಯಾನ ಪ್ರಾರಂಭವಾಯಿತು.ಪ್ರಾರಂಭವಾದ ಈ ಯೋಜನೆಯು 2016ರಲ್ಲಿ “ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಪರಿಯೋಜನ(PMBJP)” ಎಂದು ಮರುನಾಮಕರಣಗೊಂಡು ತನ್ನ ಸೇವಾ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿತು . ಸತತವಾಗಿ 16 ವರ್ಷಗಳಿಂದ ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಬಡವರಿಗೆ ಒದಗಿಸುತ್ತಿರುವ ಜನ ಔಷಧಿ ಕೇಂದ್ರಗಳ ಈ ಕಾರ್ಯವು ನಿಜಕ್ಕೂ ಶ್ಲಾಘನೀಯ ಎಂದರು.

      ಈ ಸಂದರ್ಭದಲ್ಲಿ ಜಯಕುಮಾರ್, ಮಹೇಶ್, ಮಲ್ಲೇಶ್, ನಾಗೇಂದ್ರ ,ಸತೀಶ್ ಕುಮಾರ್, ಮತ್ತು ಪ್ರಸನ್ನ ಗುಪ್ತ ಇನ್ನು ಮುಂತಾದವರು ಹಾಜರಿದ್ದರು.

      Tags: #indi / vijayapur#Prime Minister's Jana Drugs Center to get medicine at affordable prices#Public News#State News#Today News#Voiceofjanata.in#ಬಡವರಿಗೆ ಕೈಗೆಟಕುವ ಬೆಲೆಯಲ್ಲಿ ಔಷಧ ಸಿಗಬೇಕು ಎಂದು ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರ ಆರಂಭ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಬಿಜೆಪಿ ಪ್ರಯಾಸದ ಗೆಲುವು

      June 26, 2026
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.