• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ-ಸರ್ವೇ ಕಾರ್ಯ ಸರಳೀಕರಣಕ್ಕೆ ಆದ್ಯತೆ ನೀಡಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      Voice of janata

      July 19, 2024
      0
      ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ-ಸರ್ವೇ ಕಾರ್ಯ ಸರಳೀಕರಣಕ್ಕೆ ಆದ್ಯತೆ ನೀಡಿ -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      0
      SHARES
      249
      VIEWS
      Share on FacebookShare on TwitterShare on whatsappShare on telegramShare on Mail

      ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ
      ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ-ಸರ್ವೇ ಕಾರ್ಯ ಸರಳೀಕರಣಕ್ಕೆ ಆದ್ಯತೆ ನೀಡಿ
      -ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ವಿಜಯಪುರ, ಜುಲೈ .18 : ಕಂದಾಯ ಗ್ರಾಮಗಳ ರಚನೆಗೆ ಸರ್ಕಾರ ವಿಶೇಷ ಆಸಕ್ತಿ ವಹಿಸಿದ್ದು, ಈ ನಿಟ್ಟಿನಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ ವಹಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
      ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನ ಹಿನ್ನಲೆಯಲ್ಲಿ ಕಂದಾಯ ಇಲಾಖೆಯ ವಿವಿಧ ವಿಷಯಗಳ ಕುರಿತು ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಂದಾಯ ಗ್ರಾಮಗಳಲ್ಲಿರುವ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆಯಲ್ಲಿ ವ್ಯತ್ಯಯ ಮಾಡದೇ ಈ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಕ್ರಮ ವಹಿಸಬೇಕು. ಪಹಣಿ ತಿದ್ದುಪಡಿ, ವಿಶೇಷ ಒತ್ತು ನೀಡಿ ಪೈಕಿ ಪಹಣಿ, ಮೋಜಣಿ, ಸರ್ವೇ ಕಾರ್ಯವನ್ನು ಸರಳಿಕರಣಗೊಳಿಸಲು ಆದ್ಯತೆ ನೀಡುವಂತೆ ಸೂಚಿಸಿದ ಅವರು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಆಧಾರನೊಂದಿಗೆ ಆರ್‍ಟಿಸಿ ಲಿಂಕ್ ಮಾಡಲು ಕ್ರಮ ವಹಿಸಬೇಕು. ಕಂದಾಯ ಇಲಾಖೆ ನ್ಯಾಯಾಲಯ ಪ್ರಕರಣಗಳನ್ನು ಆದಷ್ಟು ಬೇಗನೆ ವಿಲೇವಾರಿಗೆ ಕ್ರಮ ವಹಿಸುವಂತೆ ಸಂಬಂಧಿಸಿದ ಉಪವಿಭಾಗಾಧಿಕಾರಿ-ತಹಶೀಲ್ದಾರರಿಗೆ ಸೂಚಿಸಿದರು.

      ಸಭೆಯಲ್ಲಿ ಸರ್ಕಾರಿ ಭೂಮಿ ಸಂರಕ್ಷಣೆಯ ಲ್ಯಾಂಡ್ ಬಿಟ್ ತಂತ್ರಾಂಶ, ಕೆರೆ ಸಂರಕ್ಷಣೆ, ನಮೂನೆ 50,53& 57 ವಿಲೇವರಿ, ಸಾಮಾಜಿಕ ಭದ್ರತಾ ಯೋಜನೆ ಪ್ರಗತಿ, ಭೂಸ್ವಾಧೀನ ಪ್ರಕ್ರಿಯೆ ಪ್ರಗತಿ, ಎ.ಜೆ.ಎಸ್.ಎಸ್.ಕೆ. ಪ್ರಗತಿ, ಸಿ.ಎಂ.ಜನಸ್ಪಂದನ ಹಾಗೂ ಐಪಿಜಿಆರ್‍ಎಸ್ ಪ್ರಕರಣಗಳ ವಿಲೇವಾರಿ, ರೈತರ ಆತ್ಮಹತ್ಯೆ ಪ್ರಕರಣ ವಿಲೇವಾರಿ, ಸಿಸಿಎಂಎಸ್ ಪ್ರಕರಣ ವಿಲೇವಾರಿ, ಅಭಿಲೇಖಾಲಯ ದಾಖಲೆಗಳ ಗಣಕೀಕರಣ, ಇ-ಆಫಿಸ್ ಅನುಷ್ಠಾನ, ಭೂ ಕಂದಾಯ ಬಾಕಿ, ಭೂಮಾಪನ ಇಲಾಖೆ ಪ್ರಗತಿ ಸೇರಿದಂತೆ ವಿವಿಧ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

      ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಭೂಮಾಪನ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುಳಗುಂದ ಸೇರಿದಂತೆ ವಿವಿಧ ತಾಲೂಕಾ ತಹಶೀಲ್ದಾರರು, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.