• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      ಕಾಯಕಯೋಗಿ ಶ್ರೀ ನೂಲಿ ಚಂದಯ್ಯನವರ 918 ನೇ ಜಯಂತಿ

      August 9, 2025
      0
      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ
      0
      SHARES
      257
      VIEWS
      Share on FacebookShare on TwitterShare on whatsappShare on telegramShare on Mail

      ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ

      ಇಂಡಿ : 12ನೇ ಶತಮಾನದ ಕಾಲದಲ್ಲಿ ಭಾಷೆಯಲ್ಲಿ ಸಾಕಷ್ಟ್ಟು ಬದಲಾವಣೆ ಗಳಾಗಿವೆ. ನಮ್ಮಲ್ಲಿರುವ ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು. ಕಾಯಕ ನಿಷ್ಠೆಯಲ್ಲಿ ನುಲಿಯ ಚಂದಯ್ಯ ರಂತಹ ಶರಣರ ತತ್ವ ಸಿದ್ದಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ತಾಲ್ಲೂಕು ಅಧ್ಯಕ್ಷ ರೇವಣ್ಣ ಹತ್ತಳ್ಳಿ ಹೇಳಿದರು.

      ತಾಲ್ಲೂಕಿನ ಲಚ್ಯಾಣ ಗ್ರಾಮ ಪಂಚಾಯತ್ ವ್ಯಾಪಿಯ ಬಜಂತ್ರಿ ವಸ್ತಿಯಲ್ಲಿ ಕಾಯಕಯೋಗಿ ಶ್ರೀ ನೂಲಿ ಚಂದಯ್ಯನವರ 918 ನೇ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡಿ ಮಾತನಾಡಿದರು.

      ಕಾಯಕದಲ್ಲಿ ಕೈಲಾಸ ಕಂಡ ಮಹಾನ್ ಶರಣರು ನುಲಿಯ ಚಂದಯ್ಯ ಅವರು. ಲಿಂಗ ನಿಷ್ಠೆಗಿಂತ ಕಾಯಕ ನಿಷ್ಠೆ ಮೇಲು ಎಂದು ಅವರು ಸಾರಿದ್ದಾರೆ. ತನು ಮನ ಧನದಿಂದ ವಚನ ಸಾಹಿತ್ಯಕ್ಕೆ ಶ್ರಮಿಸಿದ್ದಾರೆ ಎಂದರು.

      ಈ ಸಂದರ್ಭದಲ್ಲಿ ಕೊರಮ ಸಮಾಜದ ತಾಲ್ಲೂಕ ಉಪಾಧ್ಯಕ್ಷ ಸಿದ್ದಲಿಂಗ ರಾ ಬಜಂತ್ರಿ ಅವರ ನೇತೃತ್ವದಲ್ಲಿ ಹಾಗೂ ಸಮಾಜದ ಮುಖಂಡರು ಕಾಯಕಯೋಗಿ ಶ್ರೀ ನೂಲಿ ಚಂದಯ್ಯನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಪ್ರಸಾದ ವಿತರಿಸಿ ಆಚರಿಸಿದರು.

      ಈ ಸಂಧರ್ಭದಲ್ಲಿ ಸಮಾಜದ ಮುಖಂಡ ಸಿದ್ದಪ್ಪ ಗಂ ಬಜಂತ್ರಿ (ಲಚ್ಯಾಣ ) ಬಾಬು ವಿ ಬಜಂತ್ರಿ (ಲಚ್ಯಾಣ ) ಜಗನ್ನಾಥ ಬ ಬಜಂತ್ರಿ, ಪಾಂಡು ಭಜಂತ್ರಿ, ಗೌರಿಶಂಕರ್ ಬಾಬುಳಗಾoವ್ ,ಸಿದ್ದಪ್ಪ ಸಿ ಬಜಂತ್ರಿ (ಲಚ್ಯಾಣ )‌ಭೀಮರಾಯ ಹ ಬಜಂತ್ರಿ (ಲಚ್ಯಾಣ)‌ಬಸಪ್ಪ ಭೀ ಬಜಂತ್ರಿ (ಆಳೂರ) ಭೀಮಾಶಂಕರ ಕ ಬಜಂತ್ರಿ (ಲಚ್ಯಾಣ) ಮಾಳಪ್ಪ ಹು ಬಜಂತ್ರಿ(ಲಚ್ಯಾಣ )ಚಂದ್ರಕಾಂತ ಸಿ ಬಜಂತ್ರಿ (ಲಚ್ಯಾಣ ) ಅಂಬಾದಾಸ ಭೀ ಬಜಂತ್ರಿ (ಆಳೂರ) ಈಶ್ವರಪ್ಪ ಶಿ ಬಜಂತ್ರಿ (ಲಚ್ಯಾಣ) ಸೇರಿದಂತೆ ಅನೇಕ ಜನರು ಪಾಲ್ಗೊಂಡಿದ್ದರು.

      Tags: #indi / vijayapur#Priority should be given to the construction of modern India: President Revanna Hathalli#Public News#Today News#Voice Of Janata#Voiceofjanata.in#ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು : ಅಧ್ಯಕ್ಷ  ರೆವಣ್ಣ ಹತ್ತಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.