• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

    ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

    ಖಿಲಾರಹಟ್ಟಿ ಗ್ರಾಮದ ಅಧಿದೇವತೆ ‘ಶ್ರೀ ಮನ್ನಿರೇಶ್ವರ’ ಇತಿಹಾಸ ಕೃತಿ ಲೋಕಾರ್ಪಣೆ

    ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಪರಾರಿ..!

      ಚಾಮರಾಜನಗರ..

      August 4, 2023
      0
      ವಿವಿಧ ಪ್ರಕರಣಗಳ ಪ್ರಮುಖ ಆರೋಪಿ ಪರಾರಿ..!
      0
      SHARES
      194
      VIEWS
      Share on FacebookShare on TwitterShare on whatsappShare on telegramShare on Mail

      ಚಾಮರಾಜನಗರ : ವಿವಿಧ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈರೋಡ್ ನ್ಯಾಯಾಲಯಕ್ಕೆ ಇಂದು ವಿಚಾರಣೆಗೆ ತರುವಾಗ ಆಸನೂರು ಬಳಿ ಹೋಟೆಲ್ ಬಳಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.

      ಚಾಮರಾಜನಗರ ಪೋಲಿಸರು ಕೈದಿಯನ್ನು ಕರ್ನಾಟಕದಿಂದ ತಮಿಳುನಾಡಿನ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿಯೊಬ್ಬ ಪರಾರಿಯಾಗಿರುವ ಘಟನೆ ನಡೆದಿದೆ. ಚಾಮರಾಜನಗರದ 27 ವರ್ಷದ ಯುವಕ, ಆರೋಪಿ.
      ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇತ ದೇವಾಲಯ ಹುಂಡಿ ಕಳವು, ರಾಬರಿ ಸೇರಿದಂತೆ, ಚಾಮರಾಜನಗರ ಗ್ರಾಮಾಂತರ ಠಾಣೆ, ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈತನ ವಿರುದ್ಧ ಹಲವು ಪ್ರಕರಣ ದಾಖಲಾಗಿತ್ತು. ಅದೇ ರೀತಿ, ತಮಿಳುನಾಡಿನ ಈರೋಡ್ ಜಿಲ್ಲಾ ವ್ಯಾಪ್ತಿಯಲ್ಲೂ ಈತನ ವಿರುದ್ಧ ಕಳವು ಪ್ರಕರಣಗಳು ದಾಖಲಾಗಿತ್ತು. ಆರೋಪಿಯ ಬಂಧನಕ್ಕೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

      ವರದಿ : ಬಂಗಾರಪ್ಪ ಸಿ ಹನೂರು, ಚಾಮರಾಜನಗರ ಜಿಲ್ಲೆ,

      Tags: #chamarajnagara.#escape#prisoner
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

      ಅದ್ಧೂರಿಯಾಗಿ ಮದುವೆ ಮಾಡುವ ಬದಲು, ಅದೇ ಹಣದಲ್ಲಿ ನೂರಾರು ಬಡವರ ಮಕ್ಕಳ ಮದುವೆ ಮಾಡಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು,”

      March 21, 2026
      ರಾಜಕೀಯ ಜಿದ್ದಾಜಿದ್ದಿ: ಶಾಸಕ ನಾಡಗೌಡರ ವಿರುದ್ಧ ನಡಹಳ್ಳಿ ‘ಧರ್ಮಯುದ್ಧ’ದ ಘೋಷಣೆ!

      ರಾಜಕೀಯ ಜಿದ್ದಾಜಿದ್ದಿ: ಶಾಸಕ ನಾಡಗೌಡರ ವಿರುದ್ಧ ನಡಹಳ್ಳಿ ‘ಧರ್ಮಯುದ್ಧ’ದ ಘೋಷಣೆ!

      March 21, 2026
      ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

      ಮುದ್ದೇಬಿಹಾಳ: ‘ಅಪ್ಪಾಜಿ ಫೈನಾನ್ಸ್’ ಸಂಸ್ಥೆಗೆ ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಚಾಲನೆ

      March 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.