• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ಇಂಡಿಯಲ್ಲಿ‌ ಖಾಸಗಿ ಆಸ್ಪತ್ರೆಗಳು ಬಂದ್ ಮಾಡಿ ಪ್ರತಿಭಟನೆ..!

      Voice Of Janata

      August 17, 2024
      0
      ಇಂಡಿಯಲ್ಲಿ‌ ಖಾಸಗಿ ಆಸ್ಪತ್ರೆಗಳು ಬಂದ್ ಮಾಡಿ ಪ್ರತಿಭಟನೆ..!
      0
      SHARES
      552
      VIEWS
      Share on FacebookShare on TwitterShare on whatsappShare on telegramShare on Mail

      ಇಂದು ಖಾಸಗಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ೬ ರಿಂದ ರವಿವಾರ ಬೆಳಗ್ಗೆ ೬ ರ ವರೆಗೆ ಹೊರ ರೋಗಿಗಳ ಸೇವೆ ಇಲ್ಲ. ಕೋಲ್ಕೊತಾ ವೈದ್ಯೆ ಕೊಲೆ ಖಂಡಿಸಿ ವೈದ್ಯರ ಪ್ರತಿಭಟನೆ

      ಇಂಡಿ : ಕೋಲ್ಕೊತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರ ಮೇಲಿನ ಲೈಂಗಿಕ ದರ‍್ಜನ್ಯ ಮತ್ತು ಕೊಲೆ ಖಂಡಿಸಿ ಭಾರತೀಯ ವೈದ್ಯರ ಸಂಘ ಇಂಡಿ ಘಟಕ ,ಆಯರ‍್ವೇದ ಫೇಡೆರೆಷನ್ ಅಸೋಶಿಯೇಷನ್, ಭಾರತೀಯ ದಂತ ವೈದ್ಯರ ಅಶೋಶಿಯೇಷನ್ ಇಂಡಿ ಘಟಕದ ವತಿಯಿಂದ ಶನಿವಾರ ಮಿನಿ ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು.

      ಪ್ರತಿಭಟನೆ ಡಾ|| ಭಾರತಿ ಗಜಾಕೋಶ ಆಸ್ಪತ್ರೆಯಿಂದ ಬಸವೇಶ್ವರ ವೃತ್ತದ ಮೂಲಕ ಮಿನಿ ವಿಧಾನಸೌಧದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

      ಭಾರತೀಯ ವೈಧ್ಯರ ಸಂಘದ ಇಂಡಿ ಘಟಕದ ಅಧ್ಯಕ್ಷ ಡಾ|| ಅನೀಲ ವಾಲಿ ಮಾತನಾಡಿ ಆರ್.ಜೆ.ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯನ್ನು ಕಿಡಿಗೇಡಿಗಳು ಅತ್ಯಾಚಾರವೆಸಗಿ ಕೊಲೆ ಮಾಡಿರುವದು ಇಡೀ ದೇಶವನ್ನೇ ಬೆಚ್ಚಿ ಬಿಳಿಸಿದೆ. ಘಟನೆಯಿಂದ ರಾತ್ರಿ ಮತ್ತು ತರ‍್ತು ವಿಭಾಗದಲ್ಲಿ ರ‍್ತವ್ಯ ನರ‍್ವಹಿಸುವ ಮಹಿಳಾ ವೈದ್ಯರ ಸುರಕ್ಷತೆ ಯ ಬಗ್ಗೆ ಆತಂಕ ಉಂಟಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

      ಸ್ಫಂದನಾ ಆಸ್ಪತ್ರೆ ಮ್ಯಾನೆಜಿಂಗೆ ಡೈರೆಕ್ಟರ್ ಡಾ|| ಲಕ್ಷಿö್ಮÃಕಾಂತ ಮೇತ್ರಿ ಮಾತನಾಡಿ ಲೈಂಗಿಕ ದರ‍್ಜನ್ಯ ಮತ್ತು ಕೊಲೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರ ಮೇಲೆ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಅಲ್ಲಿ ಪ್ರತಿಭಟನೆ ನಡೆಸುವವರಿಗೆ ರಕ್ಷಣೆ ಇಲ್ಲದಂತಾಗಿದೆ. ಸಿ.ಬಿ.ಐ ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದ್ದು ಅಪರಾಧಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಮಹತ್ವ ಕೊಡಬೇಕು. ವೈದ್ಯರ ನ್ಯಾಯ ಸಿಗುವ ವರೆಗೂ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

      ಡಾ|| ರಮೇಶ ರಾಠೋಡ ಮಾತನಾಡಿ ಶನಿವಾರ ಖಾಸಗಿ ಆಸ್ಪತ್ರೆಗಳಲ್ಲಿ ಬೆಳಗ್ಗೆ ೬ ರಿಂದ ರವಿವಾರ ಬೆಳಗ್ಗೆ ೬ ರ ವರೆಗೆ ಹೊರರೋಗಿಗಳ ಸೇವೆ ಇಲ್ಲ. ಯಾವುದೋ ಪ್ರಕರಣಗಳಲ್ಲಿ ಜನ ಉದ್ವೇಗ ಗೊಳ್ಳುತ್ತಾರೆ. ಅಂತಹ ಪ್ರಸಂಗಗಳಲ್ಲಿ ಅವಘಡಗಳು ಸಂಭವಿಸುತ್ತವೆ. ಅದಕ್ಕೆ ಮಹಿಳಾ ವೈದ್ಯರಿಗೆ ಸೂಕ್ತ ರಕ್ಷಣೆ ಅಗತ್ಯ ಎಂದರು.

      ಪ್ರತಿಭಟನೆಯಲ್ಲಿ ಭಾರತೀಯ ವೈದ್ಯರ ಸಂಘದ ಇಂಡಿ ಘಟಕದ ಗೌರವ ಅಧ್ಯಕ್ಷ ಭಾರತಿ ಗಜಾಕೋಶ ಕರ‍್ಯರ‍್ಶಿ ಡಾ|| ಎಂ.ಎಚ್.ಅಂಕಲಗಿ,ವೈದ್ಯರಾದ ರಮೇಶ ಪೂಜಾರಿ, ಸಂತೋಷ ಪಾಟೀಲ,ಪ್ರತೀಕ ಪಾಟೀಲ , ಆರ್.ಎಂ.ಮಾಳಿ, ಆರ್.ವಿ.ರೋಡಗಿ,ಶ್ರೀಧರ ಕಾವಿ, ಭವಾನಿಕುಮಾರ ಕದಮ್,ನಾಜಿಯಾ ಮುಲ್ಲಾ,ಪ್ರಭಾಕರ ಬಿರಾದಾರ, ಕುಮಾರಗೌಡ ಪಾಟೀಲ, ರಾಘವೇಂದ್ರ ಬಿರಾದಾರ ,ಎಂ.ಎನ್,ಕೋಳಿ,ಮಲ್ಲಿಕರ‍್ಜುನ ಬಿರಾದಾರ, ಸರಸಂಬಿ, ಕಮಲಾಕರ ದೇಸಾಯಿ, ಎಸ್.ಎಸ್. ಮರಗೂರ,ಅಜಯ ದೇಸಾಯಿ, ವಿಕಾಸ ಸಿಂದಗಿ, ಆರ್.ಎಸ್.ತಾಂಬೆ,ಅಕ್ಷತಾ ಬೊಳಸುರ,ಅನುಷಾ ಕೊಪ್ಪಾ, ಶೃತಿ ಕುಂಬಾರ, ಕಿರಣ ಗಜಾಕೋಶ , ಪ್ರೀತಿ ಕೋಳೆಕರ, ಅಮೀತ ಕೋಳೆಕರ, ವಿಪುಲ ಕೋಳೆಕರ, ಮತ್ತಿತರಿದ್ದರು.

      ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕೋಲ್ಕೊತಾ ವೈದ್ಯೆ ಕೊಲೆ ಖಂಡಿಸಿ ವೈದ್ಯರ ಪ್ರತಿಭಟನೆ ನಡೆಸಿದರು.

      Tags: #Docters#indi / vijayapur#Kalkata#Private hospitals shut down and protest in Indi..!#Public News#Rape And murder#Voiceofjanata.in#ಇಂಡಿಯಲ್ಲಿ‌ ಖಾಸಗಿ ಆಸ್ಪತ್ರೆಗಳು ಬಂದ್ ಮಾಡಿ ಪ್ರತಿಭಟನೆ..!#ದೇಶವನ್ನೇ ಬೆಚ್ಚಿ ಬಿಳಿಸಿದೆ.Protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      March 9, 2026
      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      March 9, 2026
      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.