• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಖಾಸಗಿ ಶಾಲೆ ವ್ಯಾಮೋಹ ಬಿಡಬೇಕು :ಧರಿಕಾರ

      Voiceofjanata.in

      February 13, 2025
      0
      ಖಾಸಗಿ ಶಾಲೆ ವ್ಯಾಮೋಹ ಬಿಡಬೇಕು :ಧರಿಕಾರ
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಂತ ಕಡಿಮೆ ಇಲ್ಲ ಯಾರೆಲ್ಲ ಖಾಸಗಿ ಶಾಲೆಯಲ್ಲಿ ಮಕ್ಕಳನ್ನು ಓದಿಸಿ.

      ನಿಮ್ಮ ಊರು ನಿಮ್ಮ ಸರಕಾರಿ ಶಾಲೆಗಳಲ್ಲಿ ಮಕ್ಕಳು ಕಲಿಯಬೇಕು ಖಾಸಗಿ ಶಾಲೆ ವ್ಯಾಮೋಹ ಬಿಡಬೇಕು.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ ;ಪ್ರತಿಯೊಂದು ಗ್ರಾಮದಲ್ಲಿಯ ಸರಕಾರಿ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು ಓದಿಸಿ ನಿಮ್ಮ ಊರು ನಿಮ್ಮ ಶಾಲೆಗಳಲ್ಲಿ ಮಕ್ಕಳು ಕಲಿಯಬೇಕು ಖಾಸಗಿ ಶಾಲೆ ವ್ಯಾಮೋಹ ಬಿಡಬೇಕು ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಯು ಬಿ ಧರಿಕಾರ ಹೇಳಿದರು ಅವರು ಬುಧುವಾರ ತಾಲೂಕಿನ ಕಂದಗನೂರ ಗ್ರಾಮದ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಮಹೋತ್ಸವ, ನಲಿ ಕಲಿ ಕೋಣೆ ಉದ್ಘಾಟನೆ ,ಹಳೆಯ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು

      ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಂತ ಕಡಿಮೆ ಇಲ್ಲ ಯಾರೆಲ್ಲ ಖಾಸಗಿ ಶಾಲೆಯಲ್ಲಿ ಮಕ್ಕಳನ್ನು ಓದಿಸುತ್ತಿದ್ದಿರ ಅದನ್ನು ಈ ವರ್ಷಕ್ಕೆ ಮೊಟಕುಗೂಳಸಿ ನಿಮ್ಮ ಊರಿನ ಸರಕಾರಿ ಶಾಲೆಗಳಲ್ಲಿ ಓದಿಸಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಸಂಖ್ಯೆ ಹೆಚ್ಚಾಗಬೇಕು ಸರಕಾರ ಮಕ್ಕಳಿಗೆ ಎಲ್ಲಾ ಸೌಲಭ್ಯ ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ನುರಿತ ಶಿಕ್ಷಕಕರನ್ನು ನೇಮಕ ಮಾಡಿದೆ ಎಂದರು.
      ಈ ವೇಳೆ ಮಾತನಾಡಿದ ಶಿಕ್ಷಕ ನಾಗಣ್ಣ ತುರಡಗಿ, ಸರಕಾರಿ ನೌಕರ ಸಂಘದ ತಾಲೂಕ ಅಧ್ಯಕ್ಷ ಬಿ ಹೆಚ್ ಮುದ್ನೂರ ಮಾತನಾಡಿ ಕಂದಗನೂರ ಗ್ರಾಮದಲ್ಲಿ ಯಾವ ಜಾತಿ ಮತ ಧರ್ಮದ ಬೇದವಿಲ್ಲದೆ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಮಹೋತ್ಸವ ಆಚರಿಸುತ್ತಿದ್ದಾರೆ ಇದು ಎಲ್ಲರಿಗೂ ಮಾದರಿಯಾಗಬೇಕು ಗ್ರಾಮಗಳಲ್ಲಿ ಪ್ರತಿ ಮನೆ ಮನಗೆ ದೇಣಿಗೆ ಸಂಗ್ರಹಿಸಿ ಊರಲ್ಲಿ ಅದ್ದೂರಿಯಾಗಿ ಜಾತ್ರೆಯನ್ನು ಮಾಡುತ್ತೇವೆ ಅಂತೆಯೇ ನಮ್ಮ ಊರಿನಲ್ಲಿಯ ಜೀವಂತ ದೇವಾಲಯಗಳಾದ ಸರಕಾರಿ ಶಾಲೆಗಳ‌ ಜೀರ್ಣೋದ್ಧಾರ ಶಾಲೆಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಸಾಮಗ್ರಿಗಳನ್ನು ಒದಗಿಸುವ ಕೆಲಸವನ್ನು ಮಾಡಬೇಕು ಶಾಲೆಯ ಭೌದ್ಧಿಕ ಅಭಿವೃದ್ಧಿಗೆ ಪಾಲಕರು ಸರಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸಬೇಕು ಎಂದರು .
      ಎ.ಹೆಚ್ ಖಾಜಿ ಎ.ಐ ಮುದ್ದೇಬಿಹಾಳ ಮಾತನಾಡಿದರು
      ಪ್ರಾಸ್ತಾವಿಕವಾಗಿ ಮಾತನಾಡಿದ‌ ಮುಖ್ಯ ಶಿಕ್ಷಕ ಎಸ್ ಎಂ ಹಿರೇಮಠ ( ಬಾಬು) ಮಾತನಾಡಿ 25 ವರ್ಷಗಳ ತುಂಬಿ ಬೆಳ್ಳಿ ಮಹೋತ್ಸವ ಆರಿಸಿಕೊಳ್ಳುತ್ತಿರುವ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಹಿನ್ನೆಲೆ ಮತ್ತು ಶಾಲಾ‌ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಮತ್ತು ಕಂದಗನೂರ ಗ್ರಾಮಸ್ಥರು ಭಾವೈಕ್ಯತೆ ಶಾಲೆಯ ಕುರಿತು ಇರುವ ಚಿಂತನೆ ಕುರಿತು ವಿವರಿಸಿ ಶಾಲೆಗೆ ಭೂ ದಾನ ಮಾಡಿದವರಿಗೆ ,ಶಾಲೆಗೆ ತಮ್ಮದೆಯಾದ ಕೊಡುಗೆ ನೀಡಿದ ಹಳೆಯ ವಿದ್ಯಾರ್ಥಿಗಳಿಗೆ ಗ್ರಾಮಸ್ಥರಿಗೆ ಕೃತಜ್ಞತೆ ಸಲ್ಲಿಸಿದರು.
      ನಲಿ_ಕಲಿ ಶಾಲಾ ಕೋಣೆಯಲ್ಲಿ ಶಾಲೆಯ ಶಿಕ್ಷಕ ಎಸ್ ಎಸ್ ಬುರಾಕಪೋಶ್ ಅವರು ಕಲಾಶಿಕ್ಷಕರಲ್ಲದಿದ್ದರು ಬಿಡಿಸಿರುವ ಕಲಾಚಿತ್ರಗಳ ಬಗ್ಗೆ ವ್ಯಾಪಕ ಮೆಚ್ಚುಗೆ ಪಡೆಯಿತು.
      ಕಾರ್ಯಕ್ರಮದಲ್ಲಿ ಹಳೆಯ ಶಾಲಾ ವಿದ್ಯಾರ್ಥಿಗಳಿಗೆ, ಶಾಲೆಯ ಶೈಕ್ಷಣಿಕ ಪ್ರಗತಿಗೆ ಸಹಕರಿಸಿದ ಗ್ರಾಮದ ಹಿರಿಯರಿಗೆ ಗಣ್ಯರಿಗೆ ಶಿಕ್ಷಕರಿಗೆ ಸನ್ಮಾನಿಸಲಾಯಿತು ಮತ್ತು ಈ ವೇಳೆ ಹಳೆಯ ವಿದ್ಯಾರ್ಥಿಗಳು ಸಹ ಅಕ್ಷರ ಕಲಿಸಿದ ಗುರುಗಳಿಗೆ ಗೌರವಿಸಿದರು ಶಾಲಾ‌ ಸಮಾರಂಭದಲ್ಲಿ ಬಿ ಎಸ್ ಹೋಳಿ, ರಫಿಕ್ ಕೆಂಭಾವಿ, ಹೆಚ್ ಬಿ‌ ಲಾಹೋರಿ, ದಸ್ತಗಿರಸಾಬ ನಾಯ್ಕೂಡಿ, ಹುಸೇನಸಾಬ ನಾಯ್ಕೂಡಿ, ಅಬ್ದುಲ್ ಸಾಬ ನಾಯ್ಕೂಡಿ, ಸಿದ್ದರಾಮಪ್ಪ ಶಿವಣಗಿ, ಶಂಕರಗೌಡ ಶಿವಣಗಿ, ಎಸ್ ಎಸ್ ಹೂಗಾರ, ಸಾಹೇಬಗೌಡ ಪಾಟೀಲ, ಮಹಿಬೂಬ ನಾಯ್ಕೂಡಿ, ಚಂದಾಸಾಬ ವಾಲಿಕಾರ, ಪ್ರಭುಗೌಡ ಬಿದರಕುಂದಿ,ಎಂ ಆರ್ ಜುಮನಾಳ, ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.
      ವಿದ್ಯಾರ್ಥಿಗಳಾದ ಗಂಗಾಶ್ರೀ ಹಿರೇಮಠ ಸಂಗಡಿಗರು ಪ್ರಾರ್ಥಿಸಿದರು, ವಿದ್ಯಾಭಾರತಿ ಮುಖ್ಯ ಶಿಕ್ಷಕ ಎನ್ ಎಸ್ ಹಿರೇಮಠ ಸ್ವಾಗತಿಸಿದರು, ಶಿಕ್ಷಕಿಯರಾದ ಅಜೇಯಶ್ರೀ ಹಿರೇಮಠ, ಹೇಮಾ ಬಿರಾದಾರ ನಿರೂಪಿಸಿ ವಂದಿಸಿದರು.
      Tags: #Muddebihall#Pravite school#Public News#Voiceofjanata.in#ಖಾಸಗಿ ಶಾಲೆ ವ್ಯಾಮೋಹ ಬಿಡಬೇಕು :ಧರಿಕಾರ#ಧರಿಕಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.