• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಡೊನೇಷನ್ ಹೆಸರಿನಲ್ಲಿ ಪೋಷಕರ ಜೀವ ಹಿಂಡುತ್ತಿರುವ ಖಾಸಗಿ ಶಾಲೆಗಳು:

      June 7, 2022
      0
      ಡೊನೇಷನ್ ಹೆಸರಿನಲ್ಲಿ ಪೋಷಕರ ಜೀವ ಹಿಂಡುತ್ತಿರುವ ಖಾಸಗಿ ಶಾಲೆಗಳು:
      0
      SHARES
      379
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಪ್ರಸಕ್ತ ಸಾಲಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹೆಸರಿನಲ್ಲಿ ಶಿಕ್ಷಣ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಿ.ಲಿಜೆಂಡ್ ಟಿಪ್ಪುಸುಲ್ತಾನ್ ಸಂಘದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಅಸಮಾಧಾನ ವ್ಯಕ್ತಪಡಿಸಿದರು.

      ರಾಯಚೂರು ಜಿಲ್ಲೆಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾನ್ಯ ವರ್ಗದ ಜನರು ತಮ್ಮ ಮಕ್ಕಳನ್ನು ಶಿಕ್ಷಣ ಕೊಡಿಸಲು ಆಗುತ್ತಿಲ್ಲ ಶಿಕ್ಷಣ ಸಂಸ್ಥೆಗಳು ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ದೂರಿದರು. ಅನೇಕ ಶಿಕ್ಷಣ ಸಂಸ್ಥೆಗಳು ಶಾಲೆ ತೆರೆಯಲು ಇಲಾಖೆಯ ಪರವಾನಗಿ ಪಡೆದಿಲ್ಲ ಕೆಲವು ಶಾಲೆಗಳು ಹಲವಾರು ನ್ಯೂನತೆಯಿದ್ದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು ಆಮಿಷಕ್ಕೆ ಒಡ್ಡಿ ನಿಯಮ ಅಪಾಲಿಸದೇ ನಡೆಸುತ್ತಿದ್ದಾರೆ.

      ಎಲ್ ಕೆ.ಜಿ ಪ್ರವೇಶ ಪಡೆಯಲು ೫೦ ಸಾವಿರದಿಂದ ೮೦ ಸಾವಿರ ಕನಿಷ್ಟ ೧೫ ಸಾವಿರ ಪಡೆಯುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ನಿಗದಿತ ದರ ನಿಗದಿ ಮಾಡಿದರೆ ಖಾಸಗಿ ಶಾಲೆಗಳು ತಮ್ಮ ಮನ ಬಂದಂತೆ ದರ ನಿಗದಿ ಮಾಡುತ್ತಿದ್ದಾರೆ. ಶಾಸಕರು, ಶಿಕ್ಷಣಾಧಿಕಾರಿಗಳು. ದೆಹಲಿ ಪಂಜಾಬ್ ರಾಜ್ಯಗಳಲ್ಲಿ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಯಾಗಿ ಗುಣಮಟ್ಟದ ಶಿಕ್ಷಣ ನೀಡುವ ಮಾದರಿಯಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

      ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಆದಿಲ್ ಚೌದ್ರಿ, ಸೈಯದ್ ರಶೀದ್, ಆನಂದ್ ಏಗನೂರು, ರವಿಕುಮಾರ್ ಇದ್ದರು.

      Tags: #donation#parantal life#private schools#squeezing#tippu sultan associationRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      June 7, 2026
      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      June 7, 2026
      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      June 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.