• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರಿಯಾಂಕ್ ಖರ್ಗೆ ಸಂಘ ಪರಿವಾರ ನಿಷೇಧದ ಹೇಳಿಕೆ ನೀಡಿರುವುದು ಸರಿಯಲ್ಲ..!

      Voiceofjanata.in

      October 22, 2025
      0
      ಪ್ರಿಯಾಂಕ್ ಖರ್ಗೆ ಸಂಘ ಪರಿವಾರ ನಿಷೇಧದ ಹೇಳಿಕೆ ನೀಡಿರುವುದು ಸರಿಯಲ್ಲ..!
      0
      SHARES
      8
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಿಯಾಂಕ್ ಖರ್ಗೆ ಸಂಘ ಪರಿವಾರ ನಿಷೇಧದ ಹೇಳಿಕೆ ನೀಡಿರುವುದು ಸರಿಯಲ್ಲ..!

      ವಿಜಯಪುರ : ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್ ಪ್ರೀತಿಸುತ್ತಾರೆ ಎಂಬ ಅಭಿಯಾನದ ಅಂಗವಾಗಿ ಈ ಸಂದೇಶವುಳ್ಳ ಪೋಸ್ಟರ್ ಅಂಟಿಸುವ ಕಾರ್ಯಕ್ಕೆ ಬಿಜೆಪಿ ನಗರ ಮಂಡಳ ವತಿಯಿಂದ ಅಧ್ಯಕ್ಷರಾದ ಸಂದೀಪ್ ಪಾಟೀಲ್ (ಝಳಕಿ) ನೇತೃತ್ವದಲ್ಲಿ ವಿಜಯಪುರದ ವಾರ್ಡ್ ನಂ.೭ ರಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.

      ಅಭಿಯಾನದಲ್ಲಿ ಪಾಲ್ಗೊಂಡ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಆರ್‌ಎಸ್‌ಎಸ್ ನಿಷೇಧ ಮಾಡುವ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಬಾಲಿಷತನದಿಂದ ಕೂಡಿದೆ, ಈ ದೇಶದಲ್ಲಿ ಸ್ವತಂತ್ರವಾಗಿ ಮಾತನಾಡುವ, ಸಂಘ-ಸAಸ್ಥೆಗಳ ಚಟುವಟಿಕೆಗಳನ್ನು ನಡೆಸುವ, ಸಂಘ-ಸAಸ್ಥೆ ಸ್ಥಾಪಿಸುವ ಅಧಿಕಾರವನ್ನು ಭಾರತೀಯ ಸಂವಿಧಾನ ಕರುಣಿಸಿದೆ, ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ಸಂಘ ಸಂಸ್ಥೆ ನಿಷೇಧ ಮಾಡಿ ಎಂದು ಹೇಳುವ ಮೂಲಕ ಭಾರತೀಯ ಸಂವಿಧಾನ ನೀಡಿರುವ ಹಕ್ಕುಗಳನ್ನೇ ಕಸಿದುಕೊಳ್ಳಲು ಹೊರಟಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸುಖದ ಸುಪ್ಪತ್ತಿಗೆಯಲ್ಲಿ ಬೆಳೆದಿರುವ ಪ್ರಿಯಾಂಕ್ ಅವರಿಗೆ ಜನರ ನೋವು ಗೊತ್ತಿಲ್ಲ, ಹೀಗಾಗಿಯೇ ಈ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ.

      ಸಂಘ ಪರಿವಾರದ ಜನಪರ ಕಾರ್ಯವನ್ನು, ದೇಶಭಕ್ತಿಯ ಅದಮ್ಯ ಭಾವನೆಯನ್ನು ಅವರು ಮೊದಲು ತಿಳಿದುಕೊಳ್ಳಲಿ, ಈ ರೀತಿ ಒಂದು ಜನಪರ, ದೇಶಭಕ್ತಿಯ ಸಂಘಟನೆಯ ಮೇಲೆ ಆರೋಪ ಮಾಡಿರುವ ಪ್ರಿಯಾಂಕ್ ಖರ್ಗೆ ಅವರನ್ನು ಕೂಡಲೇ ಸಚಿವ ಸಂಪುಟದಿoದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

      ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಮಾತನಾಡಿ, ಯುವಕರಲ್ಲಿ ದೇಶಭಕ್ತಿಯ ಪವಿತ್ರ ಭಾವ ಬಿತ್ತುವ ಜೊತೆಗೆ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಸ್ವಯಂ ಸೇವಕರು ಸ್ವಯಂಪ್ರೇರಣೆಯಿAದ ಜನರ ನೆರವಿಗೆ ಧಾವಿಸುತ್ತಾರೆ, ಎಲ್ಲಿಯೂ ಪ್ರಚಾರ ಪಡೆದುಕೊಳ್ಳದೇ ನಿಸ್ವಾರ್ಥದಿಂದ ದುಡಿಯುವ ಕೋಟಿ ಕೋಟಿ ಮನಸುಗಳು ಸಂಘ ಪರಿವಾರದಲ್ಲಿವೆ, ಇದನ್ನು ಅರ್ಥೈಸಿಕೊಳ್ಳದ ಪ್ರಿಯಾಂಕ್ ಖರ್ಗೆ ಸಂಘ ಪರಿವಾರ ನಿಷೇಧದ ಹೇಳಿಕೆ ನೀಡಿರುವುದು ಸರಿಯಲ್ಲ ಎಂದರು.

      ಆರೆಸ್ಸೆಸ್‌ಗೆ ಬೈದರೆ, ನಿಷೇಧಿಸುವ ಮಾತನಾಡಿದರೆ ಕಾಂಗ್ರೆಸ್ ಹೈಕಮಾಂಡ್ ಸಂತುಷ್ಟವಾಗಿ ಮುಂದೆ ಮುಖ್ಯಮಂತ್ರಿಗೆ ಹುದ್ದೆಗೆ ಅವರನ್ನು ಪ್ರತಿಷ್ಠಾಪಿಸುತ್ತದೆ, ಈ ಕಾರಣಕ್ಕೆ ಅವರು ಆ ರೀತಿ ಮಾತನಾಡುತ್ತಿದ್ದಾರೆ ಎಂದು ಜನರೇ ಮಾತನಾಡಿಕೊಳ್ಳುವಂತಾಗಿದೆ, ಜನರಿಗೂ ಸತ್ಯದ ಅರಿವಿದೆ ಎಂದು ಕಾರಜೋಳ ಹೇಳಿದರು.ನಗರ ಮಂಡಳ ಅಧ್ಯಕ್ಷ ಸಂದೀಪ ಪಾಟೀಲ ಮಾತನಾಡಿ, ಸಂವಿಧಾನದ ಆಶಯವನ್ನು ಜಾರಿಗೊಳಿಸಲು ಸಂಘ ಪರಿವಾರ ಶ್ರಮಿಸುತ್ತಿದೆ, ಸಂಘ ಪರಿವಾರದ ಒಂದೇ ಒಂದು ಸಂವಿಧಾನ ವಿರೋಧಿ ಕಾರ್ಯವನ್ನು ಸಚಿವ ಪ್ರಿಯಾಂಕ್ ಖರ್ಗೆ ಸಾಬೀತುಪಡಿಸಲಿ ನೋಡೋಣ ಎಂದು ಸವಾಲು ಹಾಕಿದರು. ದೇಶಭಕ್ತಿಯೇ ಉಸಿರಾಗಿಸಿಕೊಂಡಿರುವ ಸಂಘಟನೆಯ ಮೇಲೆ ಆರೋಪ ಮಾಡುವ ಮುನ್ನ ಸಂಪೂರ್ಣ ಜ್ಞಾನವನ್ನು ಪ್ರಿಯಾಂಕ್ ಪಡೆದುಕೊಳ್ಳಲಿ, ಇಂತಹ ಟೀಕೆಗಳಿಗೆ ಸಂಘ ಪರಿವಾರ ಹೆದರುವುದಿಲ್ಲ, ವಿಚಲಿತವೂ ಆಗುವುದಿಲ್ಲ ಎಂದರು.
      ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮುಖಂಡರಾದ ಚಂದ್ರಶೇಖರ್ ಕವಟಗಿ, ಶ್ರೀಶೈಲ ಬಿರಾದಾರ, ರಾಹುಲ ಜಾಧವ, ರಾಜಶೇಖರ ಮಗಿಮಠ, ಪಾಪುಸಿಂಗ್ ರಜಪೂತ, ಚಿನ್ನು ಚಿನ್ನುಗುಂಡಿ, ವಿಜಯ ಜೋಶಿ ಸಚಿನ್ ಬೊಂಬಳೆ, ಆನಂದ ಮುಚ್ಛಂಡಿ, ಜಗದೀಶ್ ಮುಚ್ಚಂಡಿ, ಮಂಥನ್ ಗಾಯಕವಾಡ, ನಿಖಿಲ್ ಮ್ಯಾಗೇರಿ, ಹನುಮಂತ ಭಜಂತ್ರಿ, ಅಪ್ಪು ಕುಂಬಾರ್, ಸದಾಶಿವ್ ಪೂಜಾರಿ, ಪ್ರವೀಣ್ ಕಟ್ಟಿಮನಿ, ವಿಕಾಸ ಚವ್ಹಾಣ, ಕಿಶೋರ್ ದೊಕಡೆ, ಅಪ್ಪು ಮಸ್ಕಿ, ಕಿರಣ್ ಮೋರೆ, ದತ್ತಾ ಗೋಲಾಂಡೆ, ರಾಯಪ್ಪ ಹಳ್ಳಿ, ಬಸವರಾಜ್ ರೆಡ್ಡಿ, ಸುಹಾಸ್ ವಲ್ಯಾಪುರ ಉಪಸ್ಥಿತರಿದ್ದರು.

      Tags: #indi / vijayapur#Priyank Kharge's statement of Sangh Parivar ban is not right..!#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಪ್ರಿಯಾಂಕ್ ಖರ್ಗೆ ಸಂಘ ಪರಿವಾರ ನಿಷೇಧದ ಹೇಳಿಕೆ ನೀಡಿರುವುದು ಸರಿಯಲ್ಲ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.