• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸಂಘದ ಏಳಿಗೆಗಾಗಿ ₹ ೨೫ ಸಾವಿರ ಧನ ಸಹಾಯ ನೀಡುವ  ಭರವಸೆ : ಎಸ್ ಆರ್ ರುದ್ರವಾಡಿ

      Voiceofjanata.in

      March 5, 2025
      0
      ಸಂಘದ ಏಳಿಗೆಗಾಗಿ ₹ ೨೫ ಸಾವಿರ ಧನ ಸಹಾಯ ನೀಡುವ  ಭರವಸೆ : ಎಸ್ ಆರ್ ರುದ್ರವಾಡಿ
      0
      SHARES
      148
      VIEWS
      Share on FacebookShare on TwitterShare on whatsappShare on telegramShare on Mail

      ಸಂಘದ ಏಳಿಗೆಗಾಗಿ ₹ ೨೫ ಸಾವಿರ ಧನ ಸಹಾಯ ನೀಡುವ  ಭರವಸೆ : ಎಸ್ ಆರ್ ರುದ್ರವಾಡಿ

      ಇಂಡಿ: ತಾಲ್ಲೂಕು ನಿವೃತ್ತ ನೌಕರರ ಸಂಘದ ಯಾವದೇ ಸದಸ್ಯ ಮೃತಪಟ್ಟರೆ ಅವರ ಕುಟುಂಬಕ್ಕೆ ಒಂದಿಷ್ಟು ಧನ ಸಹಾಯ ನೀಡುವ ಬಗ್ಗೆ ಸೋಮವಾರ ನಡೆದ ಸಂಘದ ಸಭೆಯಲ್ಲಿ ನಿರ್ಣಯಿಸಲಾಯಿತು. ಆ ಧನ ಎಷ್ಟು ಎನ್ನುವ ಬಗ್ಗೆ ಮುಂದಿನ ಸಭೆಯಲ್ಲಿ ನಿರ್ಧರಿಸಲಾಗುವದು ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್.ಆರ್.ಪೋಲ ಹೇಳಿದರು.
      ಸೋಮವಾರ ಆಯೋಜಿಸಿದ್ದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಇಂದಿನ ಸಭೆಗೆ ಸನ್ಮಾನಿತರಾದ ಎಸ್.ಆರ್.ರುದ್ರವಾಡಿ ಮಾತನಾಡಿ, ಸಂಘದ ಸದಸ್ಯನಾಗಿ ಎಲ್ಲಾ ರೀತಿಯ ಕೆಲಸಗಳನ್ನು ಮಾಡುತ್ತೇನೆ. ನಿವೃತ್ತಿ ಜೀವನ ಸುಖಮಯವಾಗಿರುವ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು ಪಾಲಿಸುತ್ತೇನೆ ಎಂದು ಹೇಳಿದ ಅವರು ನಿವೃತ್ತ ನೌಕರರ ಸಂಘದ ಏಳಿಗೆಗಾಗಿ ೨೫೦೦೦ ರೂ, ಧನ ಸಹಾಯ ಮಾಡುವದಾಗಿ ಭರವಸೆ ನೀಡಿದರು. ಬಿ.ವೈ.ಬಿರಾದಾರ, ಬಿ.ಎಂ.ಹೊಟಗಾರ ಮಾತನಾಡಿದರು.

      ಹೊಸದಾಗಿ ನಿವೃತ್ತಿ ಹೊಂದಿ ಸಂಘದ ಸದಸ್ಯತ್ವ ಪಡೆದುಕೊಂಡಿರುವ ಎಇಇ ಬಿ.ವೈ.ಬಿರಾದಾರ, ಎಇಇ ಎಸ್.ಆರ್.ರುದ್ರವಾಡಿ, ಎಇಇ ಬಿ.ಎಂ.ಹೊಟಗಾರ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಎಇಇ ಯಾಗಿ ಪದೋನ್ನತಿ ಹೊಂದಿರುವ ಪಿ.ಬಿ.ತಳವಾರ ಅವರನ್ನೂ ಕೂಡಾ ಸನ್ಮಾನಿಸಲಾಯಿತು.

      ಸಂಘದ ಅಧ್ಯಕ್ಷ ಎಸ್.ಆರ್.ಪೋಲ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಎಸ್.ವಿ.ಹೂಗಾರ ಸ್ವಾಗತಿಸಿದರು. ಉಪಾಧ್ಯಕ್ಷ ಕೆ.ವಿ.ಪಾಟೀಲ ವಂದಿಸಿದರು.

      ಇಂಡಿ: ತಾಲ್ಲೂಕು ನಿವೃತ್ತ ನೌಕರರ ಸಂಘದ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಹೊಸದಾಗಿ ಸಂಘಕ್ಕೆ ಸೇರ್ಪಡೆಯಾದ ಬಿ.ಎಂ.ಹೊಟಗಾರ, ಎಸ್.ಆರ್.ರುದ್ರವಾಡಿ, ಬಿ.ವೈ.ಬಿರಾದಾರ ಹಾಗೂ ಪದೋನ್ನತಿ ಹೊಂದಿರುವ ಪಿ.ಬಿ.ತಳವಾರ ಅವರನ್ನು ಸನ್ಮಾನಿಸಲಾಯಿತು

      Tags: #indi / vijayapur#Promising ₹ ೨೫ thousand for the prosperity of the association: SR Rudravadi#Public News#Today News#Voiceofjanata.in#ಸಂಘದ ಏಳಿಗೆಗಾಗಿ ₹ ೨೫ ಸಾವಿರ ಧನ ಸಹಾಯ ನೀಡುವ  ಭರವಸೆ : ಎಸ್ ಆರ್ ರುದ್ರವಾಡಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಬಿಜೆಪಿ ಪ್ರಯಾಸದ ಗೆಲುವು

      June 26, 2026
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.