• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಲ್ಲಾಧಿಕಾರಿಗಳ ನಿರ್ದೇಶನದಂತೆ 18 ಭಿಕ್ಷುಕರ ರಕ್ಷಣೆ-ನಗರದ ನಿರಾಶ್ರಿತ ಕೇಂದ್ರಕ್ಕೆ ದಾಖಲು

      Voice of janata

      July 13, 2024
      0
      ಜಿಲ್ಲಾಧಿಕಾರಿಗಳ ನಿರ್ದೇಶನದಂತೆ 18 ಭಿಕ್ಷುಕರ ರಕ್ಷಣೆ-ನಗರದ ನಿರಾಶ್ರಿತ ಕೇಂದ್ರಕ್ಕೆ ದಾಖಲು
      0
      SHARES
      497
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಧಿಕಾರಿಗಳ ನಿರ್ದೇಶನದಂತೆ 18 ಭಿಕ್ಷುಕರ ರಕ್ಷಣೆ-ನಗರದ ನಿರಾಶ್ರಿತ ಕೇಂದ್ರಕ್ಕೆ ದಾಖಲು

      ವಿಜಯಪುರ, ಜುಲೈ 12 : ನಗರದ ವಿವಿಧೆಡೆ ಭಿಕ್ಷಾಟನೆಯಲ್ಲಿ ತೊಡಗಿದ 18 ಜನ ಭಿಕ್ಷುಕರನ್ನು ರಕ್ಷಣೆ ಮಾಡಿ ನಗರದ ಅಫಜಲಪೂರ ಟಕ್ಕೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ದಾಖಲು ಮಾಡಿ ಆಶ್ರಯ ಒದಗಿಸಲಾಗಿದೆ.

      ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಇಂದು ಬೆಳಿಗ್ಗೆ ನಗರ ಸಂಚಾರ ಕೈಗೊಂಡ ಸಂದರ್ಭದಲ್ಲಿ ನಗರದ ವಿವಿಧೆಡೆ ಇರುವ ನಿರಾಶ್ರಿತರು-ಭಿಕ್ಷುಕರನ್ನು ಕಂಡು, ತಕ್ಷಣ ನಿರಾಶ್ರಿತ ಕೇಂದ್ರದ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಭಿಕ್ಷಾಟಣೆಯಲ್ಲಿ ತೊಡಗಿರುವವರನ್ನು ರಕ್ಷಣೆ ಮಾಡಿ, ಆಶ್ರಯ ಒದಗಿಸಲು ಸೂಚನೆ ನೀಡಿದ ಹಿನ್ನಲೆಯಲ್ಲಿ ಶುಕ್ರವಾರದಂದು ವಿಜಯಪುರ ನಗರದ ಲಕ್ಷ್ಮೀ ಗುಡಿ ಹತ್ತಿರ, ಗಾಂಧಿ ಚೌಕ್, ಬಸ್ ನಿಲ್ದಾಣ, ಬಸವೇಶ್ವರ ಸರ್ಕಲ್, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಭಿಕ್ಷಾಟನೆ ಮಾಡುತ್ತಿರುವ 16 ಜನರ ಪುರುಷರು ಹಾಗೂ 02 ಮಹಿಳೆಯರನ್ನು ನಿರಾಶ್ರಿತರ ಪರಿಹಾರ ಕೇಂದ್ರದ ಸಿಬ್ಬಂದಿಗಳು ರಕ್ಷಣೆ ಮಾಡಿ ಆಶ್ರಯ ಒದಗಿಸಿದ್ದಾರೆ.

      ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದ ಭಿಕ್ಷುಕರಿಗೆ ಹಾಸಿಗೆ, ಹೊದಿಕೆ, ಬಟ್ಟೆ, ಆರೋಗ್ಯ ತಪಾಸಣೆ ಮತ್ತು ಬೆಳಿಗ್ಗೆ ಯೋಗಾಸನ, ಉಪಹಾರ, ಊಟ ಒದಗಿಸುತ್ತಿದ್ದು, ಸಂಜೆ ನಿರಾಶ್ರಿತರಿಗೆ ಕ್ರೀಡಾ ಚಟುವಟಿಕೆ, ರಾತ್ರಿ ಸಮಯದಲ್ಲಿ ಮನರಂಜನೆ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
      ನಿರಾಶ್ರಿತರಿಗೆ ಹೊಲಿಗೆ ತರಬೇತಿ, ಕಛೇರಿ ಫೈಲ್ ತಯಾರಿಕೆ, ಅಡುಗೆ ಕೋಣೆ, ಊಟದ ಕೋಣೆ, ಪುರುಷರ ವಸತಿ ಗೃಹ, ಮಹಿಳಾ ವಸತಿ ಗೃಹ, ಕಚೇರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಬಗ್ಗೆ ತರಬೇತಿ ಸಹ ಒದಗಿಸಲಾಗುತ್ತಿದೆ.

      ನಗರದ ನಿರಾಶ್ರಿತರ ಕೇಂದ್ರದಲ್ಲಿ ಆಶ್ರಯ ಪಡೆದವರಲ್ಲಿ ಸುಧಾರಣೆ ಕಂಡು ಬಂದಲ್ಲಿ ಕೇಂದ್ರದಿಂದ ಬಿಡುಗಡೆ ಮತ್ತು ಸಂಬಂಧಿಕರ ಸರಿಯಾದ ವಿಳಾಸ ಮಾಹಿತಿ ಒದಗಿಸಿದ್ದಲ್ಲಿ ಅಂತಹವರನ್ನು ಸಂಬಂಧಿಕರಿಗೆ ಒಪ್ಪಿಸಲು ಸಹ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರದಲ್ಲಿ ಒಟ್ಟು 21 ಜನ ಅಧಿಕಾರಿ-ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುದ್ದು, ಅವರ ಆರೋಗ್ಯ ಚಿಕಿತ್ಸೆಗೆ ಕೇಂದ್ರದ ಆಸ್ಪತ್ರೆಯಲ್ಲಿ ವೈದ್ಯರು-ಶುಶ್ರೂಷಕರು ಲಭ್ಯವಿರುತ್ತಾರೆ. ಈ ಕೇಂದ್ರದಲ್ಲಿ 160 ಜನ ಪುರುಷರು ಹಾಗೂ 38 ಜನ ಮಹಿಳೆಯರು ಸೇರಿದಂತೆ ಒಟ್ಟು 198 ಭಿಕ್ಷುಕರು-ನಿರಾಶ್ರಿತರಿಗೆ ಆಶ್ರಯ ಒದಗಿಸಲಾಗಿದೆ.
      ಸಾರ್ವಜನಿಕರು ಸಹ ನಗರದ ವಿವಿಧೆಡೆ ಇಂತಹ ಭಿಕ್ಷುಕರು, ನಿರಾಶ್ರಿತರು ಕಂಡು ಬಂದಲ್ಲಿ ಭಿಕ್ಷುಕರ ಸಹಾಯವಾಣಿ ಟೋಲ್ ಫ್ರಿ ಸಂಖ್ಯೆ : 10581, ಮೊ: 9482300400 ಗೆ ಕರೆ ಮಾಡಿ ಮಾಹಿತಿ ನೀಡಿದ್ದಲ್ಲಿ ಕೂಡಲೇ ಅವರನ್ನು ರಕ್ಷಣೆ ಮಾಡಿ ಕೇಂದ್ರದಲ್ಲಿ ಆಶ್ರಯ ಒದಗಿಸಲಾಗುತ್ತದೆ ಎಂದು ನಿರಾಶ್ರಿತರ ಕೇಂದ್ರದ ಅಧೀಕ್ಷಕ ಬಸವರಾಜ ನಾಟೀಕಾರ ಅವರು ತಿಳಿಸಿದ್ದಾರೆ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.