• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಫೆ.15 ರಿಂದ ಗುತ್ತಿಗೆ ನೌಕರರ ಮುಷ್ಕರ

      Voice of Janata

      February 9, 2024
      0
      ಫೆ.15 ರಿಂದ ಗುತ್ತಿಗೆ ನೌಕರರ ಮುಷ್ಕರ
      0
      SHARES
      365
      VIEWS
      Share on FacebookShare on TwitterShare on whatsappShare on telegramShare on Mail

      ಫೆ.15 ರಿಂದ ಗುತ್ತಿಗೆ ನೌಕರರ ಮುಷ್ಕರ

      ತೆಲಸಂಗ: ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಗ್ರಾಮೀಣ ಭಾಗದಲ್ಲಿ ಇರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕಳೆದ 7 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ಬೇಡಿಕೆಗೆ ಆಗ್ರಹಿಸಿ ಫೆ.15 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ 6192 ಸಮುದಾಯ ಆರೋಗ್ಯ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ ಎಂದು ಎನ್. ಎಚ್.ಎಮ್.ಗುತ್ತಿಗೆ ನೌಕರರ ಸಂಘದ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಕ್ರಿ ತಿಳಿಸಿದ್ದಾರೆ.

      ಗುರುವಾರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಪಿಎಚ್‌ ಸಿ-ಯುಎಚ್‌ಸಿ ಮಾರ್ಗಸೂಚಿಗಳ ಅನ್ವಯ 6 ವರ್ಷಸೇವೆ ಪೂರೈಸಿದ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆಯನ್ನು ಖಾಯಂಗೊಳಿಸಬೇಕು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಇತರೆ ನೌಕರರಿಗೆ ನೀಡಿದ 15% ವೇತನ ಹೆಚ್ಚಳವನ್ನು ಸಮುದಾಯ ಆರೋಗ್ಯ ಅಧಿಕಾರಿಗಳಿಗೂ ಅನ್ವಯಿಸಬೇಕು. ತಡೆಹಿಡಿದಿರುವ 5 % ವಾರ್ಷಿಕ ವೇತನ ಮತ್ತು 10% ಲೋಯಾಲಿಟಿ ಬೋನಸ್ ಕೂಡಲೆ ಬಿಡುಗಡೆ ಮಾಡಬೇಕು. ವಿನಾಕಾರಣ ವಜಾಗೊಳಿಸಿದ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕೂಡಲೇ ವಾಪಸ್ ಕೆಲಸಕ್ಕೆ ತೆಗೆದುಕೊಳ್ಳಬೇಕು. ಸಿಪಿಎಚ್‌ಸಿ-ಯುಎಚ್‌ಸಿ ಮಾರ್ಗ ಸೂಚಿಗಳ ಅನ್ವಯ ಮಾಸಿಕ ಪ್ರೋತ್ಸಾ ಹಧನ 15000/- ಗಳನ್ನು ಪಾವತಿಸಬೇಕು. ಸಮುದಾಯ ಆರೋಗ್ಯ ಅಧಿಕಾರಿಗಳ ನೇಮಕಾತಿ ಷರತ್ತು ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಣೆ ಹಾಗೂ ಎಚ್‌ಡಬ್ಲ್ಯುಸಿ ಆಡಳಿತಕ್ಕೆ ಮಾತ್ರ ಸೀಮಿತಗೊಳಿಸಬೇಕು. ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆ ಮಾಡುವ ಅವಕಾಶ ಕಲ್ಪಿಸಬೇಕು. ಆದಕಾರಣ ಈ 11 ಪ್ರಮುಖ ಬೇಡಿಕೆಗನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಂಘಟನೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು.

      Tags: #Public News#Voice Of Janata#ಫೆ.15 ರಿಂದ ಗುತ್ತಿಗೆ ನೌಕರರ ಮುಷ್ಕರProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      0
      ಬಿಜೆಪಿ ಪ್ರಯಾಸದ ಗೆಲುವು

      August 9, 2026
      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      August 9, 2026
      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      August 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.