• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿರೇಬೇವನೂರ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ..! 

      Voice of janata

      June 26, 2024
      0
      ಹಿರೇಬೇವನೂರ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ..! 
      0
      SHARES
      634
      VIEWS
      Share on FacebookShare on TwitterShare on whatsappShare on telegramShare on Mail

      ಹಿರೇಬೇವನೂರ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ..! 

      ಇಂಡಿ: ತಾಲೂಕಿನ ಹಿರೇಬೇವನೂರದ ಶ್ರೀ ಶಿವಕುಮಾರ ಸಕ್ಕರೆ ಕಾರ್ಖಾನೆಯವರು ಟ್ರಾö್ಯಕ್ಟರ್‌ದಿಂದ ಕಬ್ಬು ಸಾಗಿಸಿದ ಮತ್ತು ಕಬ್ಬು ಕಟಾವು ಮಾಡುವವರ ಬಿಲ್ಲು ನೀಡಿದ್ದು ವಿರೋಧಿಸಿ ರೈತರು ಇಂದು ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿ ಗ್ರೇಡ-೨ ತಹಶಿಲ್ದಾರ ಧನಪಾಲ ಶೇಟ್ಟಿ ದೇವುರ ಅವರಿಗೆ ಮನವಿ ಸಲ್ಲಿಸಿದರು.

      ಪ್ರತಿಭಟನಾ ಕಾರರನ್ನು ಉದ್ದೇಸಿಸಿ ಮಾತನಾಡಿದ ಗಿರಿಮಲ್ಲಗೌಡ ಬಿರಾದಾರ, ೨೦೧೮–೧೯ ರಲ್ಲಿ ಟ್ರಾö್ಯಕ್ಟರ ಮಾಲಿಕರು ಮತ್ತು ಕಬ್ಬು ಕಟಾವುದಾರರು ಕೆಲಸ ಮಾಡಿದ್ದು, ಬಿಲ್ಲಿನ ಕುರಿತು ಈ ಹಿಂದೆ ತಹಸೀಲ್ದಾರರಿಗೆ ಮತ್ತು ಜಿಲ್ಲಾಧಿಕಾರಿ ವಿಜಯಪುರ ಇವರಿಗೆ ಹಲವಾರು ಬಾರಿ ವಿನಂತಿಸಿದ್ದೇವು. ಆಗ ಜಿಲ್ಲಾಧಿಕಾರಿಗಳು ಕಾರ್ಖಾನೆ ಮಾರಿದ ಬಳಿದ ಹಣ ನೀಡುವ ಕುರಿತು ತಿಳಿಸುವದಾಗಿ ತಿಳಿಸಿದ್ದರು.
      ಈಗ ನ್ಯಾಶನಲ್ ಕಂಪನಿ ಲಾ ಟ್ರಿಬ್ಯೂನಲ್ ದಿಂದ ರೂ ೩೦೦ ಚೆಕ್ಕು ನೀಡಿದ್ದಾರೆ ಎಂದು ಆರೋಪಿಸಿದರು. ಒಟ್ಟು ೨೬೧ ರೈತರಿಗೆ ೨ ಕೋಟಿ ೪೦ ಲಕ್ಷ ಹಣ ಬರಬೇಕಾಗಿದ್ದು ಪ್ರತಿ ರೈತರಿಗೆ ಒಂದು ಲಕ್ಷಕ್ಕೆ ೧೦೦ ರೂ ಯಂತೆ ಹಣ ಎನ್‌ಸಿಎಲ್‌ಟಿ ಕೋರ್ಟು ಮೂಲಕ ನೀಡಿದ್ದಾರೆ ಎಂದರು.

      ಒಂದು ವೇಳೆ ನಮಗೆ ಬರತಕ್ಕ ಹಣ ನೀಡದಿದ್ದರೆ ಬರುವ ದಿನಗಳಲ್ಲಿ ಶಿವಕುಮಾರ ಸಕ್ಕರೆ ಕಾರ್ಖಾನೆ ಎದುರು ಧರಣ ಸತ್ಯಾಗ್ರಹ ಪ್ರತಿಭಟನೆ ಮಾಡಲಾಗುವದು ಎಂದರು.
      ಪ್ರತಿಭಟನೆಯಲ್ಲಿ ವತ್ತು ಸಾಹುಕಾರ ಹವಳಗಿ, ವಿಠ್ಠಲ ಅರ್ಜುಣಗಿ, ಶಿವಶರಣ ನಾಟೀಕಾರ, ಕಾಶೀನಾಥ ಚೌಗಲೆ, ಭೀಮರಯ ಪೂಜಾರಿ, ಸುರೇಶ ಸಾತಲಗಾಂವ, ಸಂಗಮಬಸು ಜಂಗಮಶೆಟ್ಟಿ, ಜಗದೇವ ಪಾಟೀಲ, ಬುಡ್ಡಸಾಬ ಕಾರಜೋಳ, ವಿರೋಪಾಕ್ಷಯ ಮಠಪತಿ, ಶಾಂತಪ್ಪ ಹಿರೇಕುರಬರ, ಅಣ್ಣಪ್ಪ ವಾಡಿ, ಸಿದ್ದು ತಡಲಗಿ ಮತ್ತಿತರಿದ್ದರು.

      ಇಂಡಿ: ತಾಲೂಕಿನ ಹಿರೇಬೇವನೂರದ ಶ್ರೀ ಶಿವಕುಮಾರ ಸಕ್ಕರೆ ಕಾರ್ಖಾನೆಯವರು ಟ್ರಾö್ಯಕ್ಟರ್‌ದಿಂದ ಕಬ್ಬು ಸಾಗಿಸಿದ ಮತ್ತು ಕಬ್ಬು ಕಟಾವು ಮಾಡುವವರ ಬಿಲ್ಲು ನೀಡಿದ್ದು ವಿರೋಧಿಸಿ ರೈತರು ಇಂದು ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿ ಗ್ರೇಡ-೨ ತಹಶಿಲ್ದಾರ ಧನಪಾಲ ಶೇಟ್ಟಿ ದೇವುರ ಅವರಿಗೆ ಮನವಿ ಸಲ್ಲಿಸಿದರು.

      Tags: #indi / vijayapur#Indi news#Public News#Voice Of Janata#ಹಿರೇಬೇವನೂರ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      July 20, 2026
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.