• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಣಿ ಚೆನ್ನಮ್ಮ ಜಯಂತಿಗೆ ಗೈರಾದ ತಾಲೂಕು ಅಧಿಕಾರಿಗಳು..! ಪ್ರತಿಭಟನೆಗೆ ಮುಂದಾದ ಸಮಾಜದ ಮುಖಂಡರು

      ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ:

      October 23, 2023
      0
      ರಾಣಿ ಚೆನ್ನಮ್ಮ ಜಯಂತಿಗೆ ಗೈರಾದ ತಾಲೂಕು ಅಧಿಕಾರಿಗಳು..! ಪ್ರತಿಭಟನೆಗೆ ಮುಂದಾದ ಸಮಾಜದ ಮುಖಂಡರು
      0
      SHARES
      42
      VIEWS
      Share on FacebookShare on TwitterShare on whatsappShare on telegramShare on Mail
      https://voiceofjanata.in/wp-content/uploads/2023/10/VID_20231023_101855.mp4

      ರಾಣಿ ಚೆನ್ನಮ್ಮ ಜಯಂತಿಗೆ ಗೈರಾದ ತಾಲೂಕು ಅಧಿಕಾರಿಗಳು;

      ಪ್ರತಿಭಟನೆಗೆ ಮುಂದಾದ ಸಮಾಜದ ಮುಖಂಡರು:

      ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ:

      ಇಂಡಿ : ಸ್ವತಂತ್ರ ಕಿಡಿ ಹೊತ್ತಿಸಿದ ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತಿ ಹಿನ್ನಲೆಯಲ್ಲಿ ಗೈರಾದ ತಾಲೂಕು ಅಧಿಕಾರಿಗಳು ವಿರುದ್ಧ ಸಮಾಜದ ಮುಖಂಡರು ಪ್ರತಿಭಟನೆ ನೆಡೆಸಿದರೆ ಘಟನೆ ಇಂಡಿ ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದಿದೆ.

      ಹೌದು ತಾಲೂಕು ಆಡಳಿತದ ಆಶ್ರಯದಲ್ಲಿ ಸರಕಾರದ ಮಾರ್ಗಸೂಚಿಯಂತೆ ಮತ್ತು ಪೂರ್ವಭಾವಿ ಸಭೆಯಲ್ಲಿ ಚೆರ್ಚೆಸಿದಂತೆ, ಬರಗಾಲ ಹಿನ್ನೆಲೆಯಲ್ಲಿ ತಾಲೂಕು ಅಡಳಿತ ಸೌಧದಲ್ಲಿ ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿತ್ತು.‌ ಆದರೆ ಎಲ್ಲಾ ತಾಲೂಕು ಅಧಿಕಾರಿಗಳು ಜಯಂತಿಯಲ್ಲಿ‌ ಪಾಲ್ಗೊಳ್ಳಲು ತಹಶಿಲ್ದಾರ ಆದೇಶ ನೀಡಿದರು. ಆದರೆ ಇಂದು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಸಮುದಾಯದ ಮುಖಂಡರು ಹಾಗೂ ಅಭಿಮಾನಿಗಳು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಮಾಡಿರುವ ಘಟನೆ ಆಡಳಿತ ಸೌಧದಲ್ಲಿ ನಡೆದಿದೆ.

      ಈ ಸಂದರ್ಭದಲ್ಲಿ ಪಂಚಮಸಾಲಿ ಲಿಂಗಾಯತ ತಾಲೂಕು ಅಧ್ಯಕ್ಷ ವಿ ಎಚ್ ಬಿರಾದಾರ ಮಾತಾನಾಡಿ, ಸ್ವತಂತ್ರ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಪಾಲ್ಗೊಳ್ಳದೇ ತಾಲೂಕು ಅಧಿಕಾರಿಗಳು ಅವಮಾನಿಸಿದ್ದಾರೆ. ಇದನ್ನು ಖಂಡಿಸುತ್ತೆವೆ ಎಂದು ಹೇಳಿದರು. ಪೂರ್ವಭಾವಿ ಸಭೆಯಲ್ಲಿ ಗೈರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ತಹಶಿಲ್ದಾರರಿಗೆ ಮನವಿಮಾಡಲಾಗಿದೆ. ಪೂರ್ವ ನಿಯೋಜಿತ ಕರ್ಯಕ್ರಮಕ್ಕೆ ಗೈರಾದ ತಾಲೂಕು ಅಧಿಕಾರಿಗಳನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ತಾಲೂಕು ಕರವೆ ಅಧ್ಯಕ್ಷ ಬಾಳು ಮುಳಜಿ, ಸೋಮು ದೇವರ, ಪ್ರಶಾಂತ ಗೌಡ ಬಿರಾದಾರ, ಕರವೇ ಅಧ್ಯಕ್ಷ ಶಿವಾನಂದ ಮಲಕಗೊಂಡ, ಪಾಪು ಕಿತ್ತಲಿ, ಪ್ರಕಾಶ ಬಿರಾದಾರ, ಮಲ್ಲಿಕಾರ್ಜುನ ಹಾವಿನಾಳ ಮಠ, ಶ್ರೀಶೈಲ ಕೊರಳ್ಳಿ, ಅರವಿಂದ ಪಾಟೀಲ್ ಉಪಸ್ಥಿತರಿದ್ದರು.

      Tags: #Jayanti celebration#MIni Vidahanasoudh#Panchamasali#rani channamma#tahasildar#Talauka addalita soudhindiProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.